Tag: KAUP MARIGUDI

ಧಾರ್ಮಿಕ

  2025 ರ ಮಾಚ್೯ 2ರಂದು ಕಾಪು ಶ್ರೀ ಹೊಸಮಾರಿಗುಡಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ (Kaup Sri Hosamarigudi Prathishta Brahmakalashothsava on 2nd Mar 2025)

2025 ರ ಮಾಚ್೯ 2ರಂದು ಕಾಪು ಶ್ರೀ ಹೊಸಮಾರಿಗುಡಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ ಕಾಪು : ಇತಿಹಾಸ ಪ್ರಸಿದ್ಧ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಸಹಯೋಗದಲ್ಲಿ ಕ್ಷೇತ್ರದ ಪ್ರಧಾನ ತಂತ್ರಿಗಳಾದ ವಿದ್ವಾನ್ ಶ್ರೀ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ 2025 ರ ಮಾಚ್೯ 2ರಂದು ನೂತನ ದೇಗುಲದ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿಗೊಳಿಸಲಾಯಿತು. ದೇವಳದ ತಂತ್ರಿವರ್ಯರಾದ ಶ್ರೀ ವಿದ್ವಾನ್ ಶ್ರೀ ಕುಮಾರಗುರು ತಂತ್ರಿಯವರು ಭೂಕರ್ಷಣ ಖನನ, ಹರಣ, ದಾಹ, ಪೂರಣ, […]

ಧಾರ್ಮಿಕ

ಕಾಪು: ಮೂರು ಮಾರಿಗುಡಿಗಳಲ್ಲಿ ಸುಗ್ಗಿಮಾರಿ ಪೂಜೆ ಸಂಪನ್ನ(Kapu Mari Pooje)

ಕಾಪು: ಮೂರು ಮಾರಿಗುಡಿಗಳಲ್ಲಿ ಸುಗ್ಗಿಮಾರಿ ಪೂಜೆ ಸಂಪನ್ನ  (Kaup) ಕಾಪು: ಇತಿಹಾಸ ಪ್ರಸಿದ್ಧ ಕಾಪುವಿನ ಮೂರು ಮಾರಿಗುಡಿಗಳಾದ ಹಳೆ ಮಾರಿಯಮ್ಮ ದೇವಸ್ಥಾನ, ಹೊಸ ಮಾರಿಯಮ್ಮ ದೇವಸ್ಥಾನ ಹಾಗೂ ಕಲ್ಯ ಮಾರಿಯಮ್ಮ ದೇವಸ್ಥಾನಗಳಲ್ಲಿ ಏಕಕಾಲದಲ್ಲಿ ತುಳುವರ ಸುಗ್ಗಿ ತಿಂಗಳ ಮಾರಿ ಪೂಜಾ ಮಹೋತ್ಸವ ಮಂಗಳವಾರ ರಾತ್ರಿ ಹಾಗೂ ಬುಧವಾರ ವಿಜೃಂಭಣೆಯಿಂದ ಜರಗಿತು.  ಸಿಡುಬು, ಸಂತಾನ ಫಲ, ಮುತೈದೆ ಭಾಗ್ಯಗಳಿಗಾಗಿ ಅತ್ಯಂತ ಪ್ರಸಿದ್ಧಿ ಪಡೆದ ಕಾಪುವಿನ ಮೂರೂ ಮಾರಿಗುಡಿಗಳಲ್ಲಿ ಮಾರ್ಚ್ ತಿಂಗಳ ಅಂತ್ಯಕ್ಕೆ ಸುಗ್ಗಿ ಮಾರಿ ಪೂಜೆ, ಜುಲೈ ತಿಂಗಳ […]

ಧಾರ್ಮಿಕ

ಕಾಪು: ಮೂರು ಮಾರಿಗುಡಿಗಳಲ್ಲಿ ಮಾರಿ ಪೂಜೆಗೆ ಚಾಲನೆ (Kaup Suggi Maari Pooje)

ಕಾಪು: ಮೂರು ಮಾರಿಗುಡಿಗಳಲ್ಲಿ ಮಾರಿ ಪೂಜೆಗೆ ಚಾಲನೆ (Kaup)ಕಾಪು: ತುಳುನಾಡಿನ ಏಳು ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾಗಿರುವ ಕಾಪುವಿನ ಕಾಲಾವಧಿ ಸುಗ್ಗಿ ಮಾರಿಪೂಜೆಗೆ ಮಂಗಳವಾರ ಸಂಜೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.ಕಣ್ಮನ ಸೆಳೆಯುತ್ತಿರುವ ಲೈಟಿಂಗ್, ಅಲಂಕಾರ : ಕಾಪು ಶ್ರೀ ಹಳೇ ಮಾರಿಗುಡಿ ದೇವಸ್ಥಾನ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ಮೂರನೇ ಮಾರಿಗುಡಿ ದೇವಸ್ಥಾನದಲ್ಲಿ ಮಂಗಳವಾರ ಸಂಜೆಯಿಂದ ಬುಧವಾರ ಸಂಜೆಯವರೆಗೆ ನಡೆಯುವ ಸುಗ್ಗಿ ಮಾರಿಪೂಜೆಗಾಗಿ ಮೂರೂ ಮಾರಿಗುಡಿಗಳನ್ನು ವಿದ್ಯುತ್ ದೀಪಾಲಂಕಾರ ಮತ್ತು ಪುಷ್ಪಾಲಂಕಾರದೊಂದಿಗೆ ಅಲಂಕರಿಸಲಾಗಿದ್ದ ಎಲ್ಲರ ಕಣ್ಮನ […]

ಕರಾವಳಿ ಜೀವನಶೈಲಿ

ಕಾಪುವಿನ ಹಳೆ, ಹೊಸ ಮತ್ತು ಕಲ್ಯ ಮಾರಿಗುಡಿಗಳಲ್ಲಿ ಏಕ ಕಾಲಕ್ಕೆ ಮಾರಿ ಪೂಜೆ ಸಂಪನ್ನ(At Kaup Hosa, Hale & Kalya mari gudi Jarde maari pooja celebration)

ಕಾಪುವಿನ ಹಳೆ, ಹೊಸ ಮತ್ತು ಕಲ್ಯ ಮಾರಿಗುಡಿಗಳಲ್ಲಿ ಏಕ ಕಾಲಕ್ಕೆ ತುಳುವರ ಜಾರ್ದೆ ಮಾರಿ ಪೂಜೆ ಸಂಪನ್ನ ಕಾಪು: ಇತಿಹಾಸ ಪ್ರಸಿದ್ಧ ಕಾಪುವಿನ ಮೂರು ಮಾರಿಗುಡಿಗಳಾದ ಹಳೆ ಮಾರಿಯಮ್ಮ ದೇವಸ್ಥಾನ, ಹೊಸ ಮಾರಿಯಮ್ಮ ದೇವಸ್ಥಾನ ಹಾಗೂ ಕಲ್ಯ ಮಾರಿಯಮ್ಮ ದೇವಸ್ಥಾನಗಳಲ್ಲಿ ಏಕಕಾಲದಲ್ಲಿ ತುಳುವರ ಜಾರ್ದೆ ತಿಂಗಳ ಮಾರಿ ಪೂಜಾ ಮಹೋತ್ಸವ ಮಂಗಳವಾರ ರಾತ್ರಿ ಹಾಗೂ ಬುಧವಾರ ವಿಜೃಂಭಣೆಯಿಂದ ಜರಗಿತು.  ಸಿಡುಬು, ಸಂತಾನ ಫಲ, ಮುತೈದೆ ಭಾಗ್ಯಗಳಿಗಾಗಿ ಅತ್ಯಂತ ಪ್ರಸಿದ್ಧಿ ಪಡೆದ ಕಾಪುವಿನ ಮೂರೂ ಮಾರಿಗುಡಿಗಳಲ್ಲಿ ಮಾರ್ಚ್ ತಿಂಗಳ […]

eMedia Kannada  @2025. All Rights Reserved.