Tag: kaup mla gurme suresh shetty

ಶಾಲಾ ಕಾಲೇಜು ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

 ತೆಂಕ ಎರ್ಮಾಳು : ಶಾಲೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಮಲ್ಲಿಕಾರವರಿಗೆ ಸನ್ಮಾನ (Tenka Yermalu: Honored for Mallikar who was transferred after serving in the school)

ತೆಂಕ ಎರ್ಮಾಳು : ಶಾಲೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಮಲ್ಲಿಕಾರವರಿಗೆ ಸನ್ಮಾನ  28 ವರ್ಷಗಳಿಂದ ಸೇವೆ ಸಲ್ಲಿಸಿದ ಮಲ್ಲಿಕಾರವರಿಗೆ ಹಳೆ ವಿದ್ಯಾರ್ಥಿ ಸಂಘದ ಸನ್ಮಾನ (Thenka yermal) ತೆಂಕ ಎರ್ಮಾಳು: ತೆಂಕ ಎರ್ಮಾಳು ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 28 ವರ್ಷಗಳಿಂದ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶ್ರೀಮತಿ ಮಲ್ಲಿಕಾರವರಿಗೆ ಹಳೆ ವಿದ್ಯಾರ್ಥಿ ಸಂಘದಿಂದ ಸನ್ಮಾನ ಕಾರ್ಯಕ್ರಮವು ಭಾನುವಾರ ಶಾಲಾ ಸಭಾ ಭವನದಲ್ಲಿ ಜರುಗಿತು.   ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು   ಸನ್ಮಾನ ಕಾರ್ಯಕ್ರಮವನ್ನು ನೆರವೇರಿಸಿ, ಶಿಕ್ಷಕಿ […]

protest

ಮೂಳೂರು ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕೊಳಚೆ ನೀರು ಶುದ್ಧೀಕರಣ ಘಟಕಕ್ಕೆ ವಿರೋಧ (Opposition to the proposed sewage treatment plant in Mulur)

ಮೂಳೂರು ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕೊಳಚೆ ನೀರು ಶುದ್ಧೀಕರಣ ಘಟಕಕ್ಕೆ ವಿರೋಧ ಸ್ಥಳೀಯರಿಗೆ ಸಮಸ್ಯೆ ಆಗಲಿದ್ದು, ಪ್ರರ್ಯಾಯ ಜಾಗಕ್ಕೆ ಕಾಪು ಶಾಸಕರ ಸೂಚನೆ (Kaup) ಕಾಪು : ಮೂಳೂರು ಗ್ರಾಮದಲ್ಲಿ ಕಾಪು ಪುರಸಭೆಯ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ಕೊಳಚೆ ನೀರು ಶುದ್ಧೀಕರಣ ಘಟಕ (ಎಸ್ಟಿಪಿ) ನಿರ್ಮಾಣ ವಿರೋಧಿಸಿ ಎಸ್.ಟಿ.ಪಿ ವಿರೋಧಿ ನಿರ್ಮಾಣ ಸಮಿತಿ ಮೂಳೂರು ವತಿಯಿಂದ ಬೃಹತ್ ಪ್ರತಿಭಟನೆ ಹಾಗೂ ಮನವಿ ಸಲ್ಲಿಕೆಯನ್ನು ಸೋಮವಾರ ಕಾಪು ತಾಲೂಕು ಆಡಳಿತ ಸೌಧದ ಮುಂಭಾಗ  ಹಮ್ಮಿಕೊಳ್ಳಲಾಗಿತ್ತು.   ಕಾಪು ಶಾಸಕ […]

ಮನೋರಂಜನೆ ಸಂಘ, ಸಂಸ್ಥೆಗಳು

ತುಳುನಾಡ ಕಲಾವಿದರು ಪಡುಬಿದ್ರಿ ಇದರ ರಜತ ಸಂಭ್ರಮ (Tulunad artists celebrate Padubidri)

ತುಳುನಾಡ ಕಲಾವಿದರು ಪಡುಬಿದ್ರಿ ಇದರ ರಜತ ಸಂಭ್ರಮ ಮೇ 9, ಶನಿವಾರ : ಪಡುಬಿದ್ರಿ ಶ್ರೀ ದೇವಳದ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ “ರಸಸಂಜೆ”, “ನೃತ್ಯ ವೈಭವ” (Padubidri) ಪಡುಬಿದ್ರಿ : ತುಳುನಾಡ ಕಲಾವಿದರು ಪಡುಬಿದ್ರಿ ಇದರ ರಜತ ಸಂಭ್ರಮದ ಪ್ರಯುಕ್ತ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಮೇ 9, ಶನಿವಾರ ರಾತ್ರಿ 8 ಗಂಟೆಗೆ ದೇವಳದ ವಠಾರದಲ್ಲಿ ‘ತಾಳ-ತರಂಗ-2026 ಸಂಗೀತ ರಸಸಂಜೆ, ‘ನೃತ್ಯ ವೈಭವ’ ಕಾರ್ಯಕ್ರಮ ಜರಗಲಿದೆ ಎಂದು […]

ಧಾರ್ಮಿಕ

ಕಟಪಾಡಿಯಲ್ಲಿ ಅಭೂತಪೂರ್ವ ಶ್ರೀನಿವಾಸ ಕಲ್ಯಾಣೋತ್ಸವ ಸಂಪನ್ನ (Unprecedented Srinivasa Kalyanotsava celebration in Katapady)

ಕಟಪಾಡಿಯಲ್ಲಿ ಅಭೂತಪೂರ್ವ ಶ್ರೀನಿವಾಸ ಕಲ್ಯಾಣೋತ್ಸವ ಸಂಪನ್ನ   ಕೃಷ್ಣ– ಶ್ರೀನಿವಾಸ ಬೇರೆಯಲ್ಲ: ಕೃಷ್ಣಾಪುರ ಮಠಧೀಶ ವಿದ್ಯಾಸಾಗರ ತೀರ್ಥ ಸ್ವಾಮೀಜಿ    (Katapadi) ಕಟಪಾಡಿ ತಿರುಪತಿ  ತಿರುಮಲ ದೇವಸ್ಥಾನದಿಂದ ಕೆ. ಕೃಷ್ಣಮೋಹನ್‌ಪೈ ಯುಎಸ್ಎ ಹಾಗೂ ಕಟಪಾಡಿ ವಿಜಯಾ ಪೈ ಮತ್ತು ಪುರುಷೋತ್ತಮ ಪೈ ಹಾಗೂ ಕುಟುಂಬಸ್ಥರ ಸಂಕಲ್ಪದಂತೆ ಕಟಪಾಡಿ ಎಸ್‌ವಿಎಸ್ ಪದವಿ  ಪೂರ್ವ ಕಾಲೇಜಿನ  ಕ್ರೀಡಾಂಗಣದಲ್ಲಿ  ಲೋಕ ಕಲ್ಯಾಣಾರ್ಥವಾಗಿ ಶನಿವಾರ  ಜರಗಿದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಶನಿವಾರ ಸಂಪನ್ನಗೊಂಡಿತು.  ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಭಾಗವಹಿಸಿದ  ಉಡುಪಿ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.   ಅವರು ತಮ್ಮ ಆಶೀರ್ವಚನದಲ್ಲಿ ಗುಳ್ಳ ಖ್ಯಾತಿಯ ಕಟಪಾಡಿಯಲ್ಲಿ ಶ್ರೀನಿವಾಸ  ಕಲ್ಯಾಣೋತ್ಸವದ ಸಂಭ್ರಮವಿದೆ. ಕಲಿಯುಗದ ಅಧಿದೇವ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಭಾಗಿಯಾಗುವುದೇ ಪುಣ್ಯದ ಕಾರ್ಯ. ಕೃಷ್ಣನೂ ನಮಗೆ […]

ಸಂಘ, ಸಂಸ್ಥೆಗಳು

ಕಾಪು ಬಿಲ್ಲವರ ಸಹಾಯಕ ಸಂಘ ಇಂದು ಸಭಾಭವನ ಲೋಕಾರ್ಪಣೆ (Kaup Billavara Auxiliary Association to inaugurate assembly hall today)

ಕಾಪು ಬಿಲ್ಲವರ ಸಹಾಯಕ ಸಂಘ ಇಂದು ಸಭಾಭವನ ಲೋಕಾರ್ಪಣೆ  ಬಿಲ್ಲವರ ಭವನ ಉದ್ಘಾಟಿಸಲಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ   (Kaup)ಕಾಪು: ಕಾಪು ಬಿಲ್ಲವರ ಸಹಾಯಕ ಸಂಘದ ಆವರಣದಲ್ಲಿ ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಾಪು ಬಿಲ್ಲವರ ಭವನ ಹಾಗೂ ಸುಮಾರು 650 ಆಸನ ವ್ಯವಸ್ಥೆಯುಳ್ಳ ಹವಾನಿಯಂತ್ರಿತ ಸುಸಜ್ಜಿತ ಸಭಾಭವನದ ಉದ್ಘಾಟನೆ ಶನಿವಾರ ಸಂಜೆ ಜರಗಲಿದೆ.    ಕಾರ್ಯಕ್ರಮದಲ್ಲಿ ಸೋಲೂರು ಕರ್ನಾಟಕ ರಾಜ್ಯ ಆರ್ಯ ಈಡಿಗ ಮಹಾಸಂಸ್ಥಾನ ರೇಣುಕಾ ಪೀಠದ ಶ್ರೀ ವಿಖ್ಯಾತಾನಂದ ಸ್ವಾಮೀಜಿ […]

ಧಾರ್ಮಿಕ

ಪಡುಬಿದ್ರಿ ಶ್ರೀ ದೇಗುಲದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಹಸಿರು ಹೊರೆ ಕಾಣಿಕೆ ಪೂರ್ವಭಾವಿ ಸಭೆ (Preparatory meeting for the offering of green load on the occasion of Brahmakalashotsava at Padubidri Sri Temple)

ಪಡುಬಿದ್ರಿ ಶ್ರೀ ದೇಗುಲದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಹಸಿರು ಹೊರೆ ಕಾಣಿಕೆ ಪೂರ್ವಭಾವಿ ಸಭೆ ಪಡುಬಿದ್ರಿ ಬಂಟರ ಸಂಘದ ಸಭಾಂಗಣದಲ್ಲಿ ವಿವಿಧ ಸಮಾಜದ ಗಣ್ಯರೊಂದಿಗೆ ಸಮಾಲೋಚನೆ (Padubidri) ಪಡುಬಿದ್ರಿ : ಪುರಾಣ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ  ಜೀರ್ಣೋದ್ಧಾರ ಪ್ರಕ್ರಿಯೆಯಲ್ಲಿ ಭಾಗಿಯಾಗುವುದು ನಮ್ಮ ಸೌಭಾಗ್ಯ. ಹೊರೆ ಕಾಣಿಕೆಯ ಮೇಲೆ ಕಾರ್ಯಕ್ರಮದ ಯಶಸ್ಸು ನಿಂತಿದೆ. ದೇವ ಋಣ ತೀರಿಸುವ ಸಮಯ ಬಂದಿದೆ. ನಾವೆಲ್ಲ ಭಾಗಿಯಾಗೋಣ ಎಂದು ಕಾಪು ಶಾಸಕ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ […]

ಧಾರ್ಮಿಕ

ಎ. 23- ಮೇ 4: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ (A. 23- May 4: Brahmakalashotsava of Padubidri Sri Mahalingeshwara Mahaganapati Temple)

ಎ. 23– ಮೇ 4: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ  ಸಂಪೂರ್ಣ ಕಾರ್ಯಕ್ರಮ ಯಶಸ್ವಿಗೊಳಿಸಲು ಶಾಸಕ ಸುರೇಶ್‌ ಶೆಟ್ಟಿ ಮನವಿ  ಚಿತ್ರ ಕೃಪೆ : ರವಿ ಡಿಜಿಟಲ್ಸ್‌, ಪಡುಬಿದ್ರಿ  (Padubidri) ಪಡುಬಿದ್ರಿ, ಎ. 1: ಪುರಾಣ ಪ್ರಸಿದ್ಧ ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವರ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪೂರ್ವಭಾವೀ ಪ್ರಥಮ ಅಂಗವಾದ ಚಪ್ಪರ ಮಹೂರ್ತವು ಗುರುವಾರ, ಎ. 2ರಂದು ಬೆಳಿಗ್ಗೆ 9:30ಕ್ಕೆ ಶ್ರೀ ಕ್ಷೇತ್ರದ ತಂತ್ರಿಗಳಾದ ಕೊಡವೂರು ಕಂಬಳಕಟ್ಟ ವೇದಮೂರ್ತಿ […]

ಧಾರ್ಮಿಕ

ನಂದಿಕೂರು ನಿನ್ನಿಕಲ್ಲು ಪಾದೆಯಲ್ಲಿ ತಾಂಬೂಲ ಪ್ರಶ್ನಾ ಚಿಂತನೆ (Thoughts on the Tambula question at the foot of Nandikur Ninnikallu)

ನಂದಿಕೂರು ನಿನ್ನಿಕಲ್ಲು ಪಾದೆಯಲ್ಲಿ ತಾಂಬೂಲ ಪ್ರಶ್ನಾ ಚಿಂತನೆ ತುಳುನಾಡಿನ ಪವಿತ್ರ ಸ್ಥಳ, ಆದಿ ಪರಂಪರೆ, ದೈವಸಾನ್ನಿಧ್ಯ, ಪೂರ್ವಜರ ಆತ್ಮಸ್ಮರಣೆ ನಿನ್ನಿಕಲ್ಲು  (Nandikuru) ನಂದಿಕೂರು : ನಂದಿಕೂರು ರಾಜ್ಯ ಹೆದ್ದಾರಿ ಪಕ್ಕದಲ್ಲಿರುವ ಪ್ರಾಕೃತಿಕ ಸೊಬಗಿನ ನಿನ್ನಿಕಲ್ಲು ಪಾದೆಯನ್ನು ವರ್ಲ್ಡ್ ಹೆರಿಟೇಜ್ ಸೆಂಟರ್ ಆಗಿ ವಿಶ್ವ   ಮಟ್ಟದಲ್ಲಿ ಗುರುತಿಸುವ ನಿಟ್ಟಿನಲ್ಲಿ ನಿನ್ನಿಕಲ್ಲು ಪಾದೆಯನ್ನು ಉಳಿಸುವ ದಿಕ್ಕಿನಲ್ಲಿ ಪ್ರಯತ್ನ ನಡೆಯುತ್ತಿದೆ.  ಆ ಪ್ರಯುಕ್ತ ನಂದಿಕೂರು ನಿನ್ನಿಕಲ್ಲು ಪಾದೆಯಲ್ಲಿ ಭಾನುವಾರ  ತಾಂಬೂಲ ಪ್ರಶ್ನಾ ಚಿಂತನೆ ನಡೆದಿದ್ದು, ಪ್ರಶ್ನೆಯಲ್ಲಿ ಗೋಚರಕ್ಕೆ ಬಂದ ವಿಷಯಗಳ ಸ್ಪಷ್ಟ […]

ರಾಜಕೀಯ

ಅಂಗನವಾಡಿ ಕಾರ್ಯಕರ್ತೆಯರಿಗೆ ವಿಮೆ- ಶಾಸಕ ಗುರ್ಮೆ ಪ್ರಶ್ನೆಗೆ ಸಚಿವರ ಉತ್ತರ (Insurance for Anganwadi workers – Minister’s response to MLA Gurme’s question)

ಅಂಗನವಾಡಿ ಕಾರ್ಯಕರ್ತೆಯರಿಗೆ ವಿಮೆ- ಶಾಸಕ ಗುರ್ಮೆ ಪ್ರಶ್ನೆಗೆ ಸಚಿವರ ಉತ್ತರ ಶಾಸಕ ಸುರೇಶ್‌ ಶೆಟ್ಟಿಯವರ ಪ್ರಶ್ನೆಗೆ ಉತ್ತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ (Bengaluru) ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ 12,500 ರೂ. ಗೌರವಧನ ಹಾಗೂ ಅಂಗನವಾಡಿ ಸಹಾಯಕಿಯರಿಗೆ 7,500 ರೂ.  ಗೌರವ ಧನ ಪಾವತಿಸಲಾಗಿರುತ್ತದೆ. 2025-26ನೇ ಸಾಲಿನ ಆಯವ್ಯಯ ಘೋಷಣೆಯನ್ವಯ ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿಯಾಗಿ 1000 ಹಾಗೂ ಅಂಗನವಾಡಿ ಸಹಾಯಕಿಯರಿಗೆ ಹೆಚ್ಚುವರಿಯಾಗಿ 750 ರೂ. ಗೌರವಧನ ಪಾವತಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು […]

ಧಾರ್ಮಿಕ

ಪಡುಬಿದ್ರಿ ದೇಗುಲ: ಎ. 23 – ಮೇ 4ರ ವರೆಗೆ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ (Padubidri Temple: April. 23 – May 4 until the re-establishment of Brahmakalashotsava)

ಪಡುಬಿದ್ರಿ ದೇಗುಲ: ಎ. 23 – ಮೇ 4ರ ವರೆಗೆ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಶ್ರೀ ವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ಬ್ರಹ್ಮಕಲಶೋತ್ಸವದ ಲೋಗೋ ಬಿಡುಗಡೆ (ಚಿತ್ರ ಕೃಪೆ : ರವಿ ಡಿಜಿಟಲ್ಸ್‌ ಪಡುಬಿದ್ರಿ)  (Padubidri) ಪಡುಬಿದ್ರಿ : ಪುರಾಣ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಪುನರ್ ನಿರ್ಮಾಣ ಕಾರ್ಯ ಸುಮಾರು 30 ಕೋ. ರೂ. ವೆಚ್ಚದಲ್ಲಿ ನಡೆಯುತ್ತಿದ್ದು, ಎ. 23ರಿಂದ ಮೇ 4ರ ವರೆಗೆ ಪುನ‌ರ್ ಪ್ರತಿಷ್ಠೆಹಾಗೂ ಬ್ರಹ್ಮಕಲಶೋತ್ಸವ ಸಂಪನ್ನಗೊಳ್ಳಲಿದೆ. ಪ್ರಯುಕ್ತ ಪಡುಬಿದ್ರಿ ಶ್ರೀ […]

eMedia Kannada  @2025. All Rights Reserved.