Tag: KAUP MLA SURESH SHETTY GURME

ಧಾರ್ಮಿಕ

ಸೆ. 25 : ಮೊಗವೀರ ಕುಲಗುರು ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ (Sep. 25 : Unveiling of bronze bust of Mogaveera Kulguru Shri Madhav Mangala Pujarya)

ಸೆ. 25 : ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ  ಹಾಸ್ಟೆಲ್ ಕಟ್ಟಡದ ಉದ್ಘಾಟನೆ ಹಾಗೂ ಗುರಿಕಾರರಿಗೆ ಗೌರವಧನ ವಿತರಣಾ ಸಮಾರಂಭ (Uchila) ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ, ನೂತನವಾಗಿ ನಿರ್ಮಿಸಲ್ಪಟ್ಟ ವಿದ್ಯಾರ್ಥಿ ನಿಲಯ (ಹಾಸ್ಟೆಲ್) ಕಟ್ಟಡದ ಉದ್ಘಾಟನೆ ಹಾಗೂ ಗುರಿಕಾರರಿಗೆ ಗೌರವಧನ […]

PROBLEMS ರಾಜಕೀಯ

ಬೆಳಪು ನಿರ್ಮಾಣ ಹಂತದ ಸ್ನಾತಕೋತ್ತರ ಕೇಂದ್ರಕ್ಕೆ ಉಪ ಮುಖ್ಯಮಂತ್ರಿ ಭೇಟಿ (Deputy Chief Minister visits the postgraduate centre under construction at Belapu.)

ಬೆಳಪು ನಿರ್ಮಾಣ ಹಂತದ ಸ್ನಾತಕೋತ್ತರ ಕೇಂದ್ರಕ್ಕೆ ಉಪ ಮುಖ್ಯಮಂತ್ರಿ ಭೇಟಿ   ಶೇ.80 ಕಾಮಗಾರಿ ಮುಗಿದಿದ್ದು, ಅನುದಾನ ಕೊರತೆಯಿಂದ 20 ಶೇ. ಕಾಮಗಾರಿ ಬಾಕಿ ಉಳಿದಿದೆ  (Belapu) ಬೆಳಪು : ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸ್ನಾತಕೋತ್ತರ ಕೇಂದ್ರಕ್ಕೆ ಉಪ ಮುಖ್ಯಮಂತ್ರಿ, ಕಂದಾಯ ಹಾಗೂ ಕ್ರೀಡಾ ಸಚಿವರಾದ ಡಾ. ಜಿ ಪರಮೇಶ್ವರ್  ಅವರು ಭೇಟಿ ನೀಡಿದರು.    ಸ್ನಾತಕೋತ್ತರ ಕೇಂದ್ರದ ಶೇ.80 ಕಾಮಗಾರಿ ಮುಗಿದಿದ್ದು, ಅನುದಾನ ಕೊರತೆಯಿಂದ 20 ಶೇಖಡಾ ಕಾಮಗಾರಿ ಬಾಕಿ ಇರುವುದರಿಂದ ಬಾಕಿ ಅನುದಾನವನ್ನು ಶೀಘ್ರವಾಗಿ […]

ಧಾರ್ಮಿಕ ಸಾಂಸ್ಕೃತಿಕ ಸೌಹಾರ್ಧ

 ಹಬ್ಬ ಹರಿದಿನಗಳು ನಮ್ಮ ಅಸ್ತಿತ್ವದ ಭಾಗವಾಗಿದೆ: ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ

ಹಬ್ಬ ಹರಿದಿನಗಳು ನಮ್ಮ ಅಸ್ತಿತ್ವದ ಭಾಗವಾಗಿದೆ: ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ;   “ಪಿಲಿ ಏಸ -2026″ ಇದರ ಊದು ಪೂಜೆ (Mooluru) ಮೂಳೂರು: ನಮ್ಮ ಹಬ್ಬ ಹರಿದಿನಗಳು ನಮ್ಮ ಸಂಸ್ಕೃತಿಯ ಅಸ್ಮಿತೆಯ ಜೊತೆಗೆ ಅಸ್ತಿತ್ವದ ಭಾಗವಾಗಿದೆ ಎಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ‌ಹೇಳಿದರು. ಅವರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮೂಳೂರು ಇದರ ವತಿಯಿಂದ ಬುಧವಾರ ರಾತ್ರಿ ಗಣೇಶ ಚತುರ್ಥಿ ಪ್ರಯುಕ್ತ ಅಂಬ್ಯುಲೆನ್ಸ್ ಸೇವೆಗಾಗಿ “ಪಿಲಿ […]

ರಾಜಕೀಯ

ಮಜೂರಿನಲ್ಲಿ ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ (Kapu Taluk Prajaseva Andolan meeting at Mazur)

ಮಜೂರಿನಲ್ಲಿ ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ ಮಜೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆ (Kaup) ಕಾಪು : ಪ್ರಜಾಸೇವೆ ಇಲಾಖೆ ತಾಲೂಕು ಆಡಳಿತ ಕಾಪು ವತಿಯಿಂದ ಶನಿವಾರ ಮಜೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ ಜರಗಿತು.  ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.   ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಒಟ್ಟು 76 ಅರ್ಜಿಗಳನ್ನು ಸ್ವೀಕರಿಸಲಾಯಿತು. ಮೂಲಭೂತ ಸೌಕರ್ಯಗಳಾದ ರಸ್ತೆ, ದಾರಿದೀಪ, ಕುಡಿಯುವ ನೀರು […]

ಕಾಪು ತಾಲೂಕು ಆಡಳಿತ ಕೃಷಿ

ಕಾಪು : ರೈತರಿಗಾಗಿ ತೋಟಗಾರಿಕೆ ಮತ್ತು ಮೀನು ಕೃಷಿ ತರಬೇತಿ, ಅಧ್ಯಯನ ಪ್ರವಾಸ (Kaup: Horticulture and fish farming training, study tour for farmers)

ಕಾಪು : ರೈತರಿಗಾಗಿ ತೋಟಗಾರಿಕೆ ಮತ್ತು ಮೀನು ಕೃಷಿ ತರಬೇತಿ, ಅಧ್ಯಯನ ಪ್ರವಾಸ   ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿಯವರ ಮುತುವರ್ಜಿಯಿಂದ ನಡೆದ ಕಾರ್ಯಕ್ರಮ ​(Kaup) ಕಾಪು: ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿಯವರ ಮುತುವರ್ಜಿಯಿಂದ ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಉಡುಪಿ, ರೈತ ಸಂಪರ್ಕ ಕೇಂದ್ರ ಕಾಪು ಹಾಗೂ ‘ಆತ್ಮ’ (ATMA) ಯೋಜನೆಯ ಜಂಟಿ ಆಶ್ರಯದಲ್ಲಿ ಕಾಪು ಕ್ಷೇತ್ರದ ರೈತರಿಗಾಗಿ ಕೃಷಿ ಸಂಶೋಧನಾ ಕೇಂದ್ರ ಬ್ರಹ್ಮಾವರ ದಲ್ಲಿ ತೋಟಗಾರಿಕೆ ಮತ್ತು ಮೀನು ಕೃಷಿ […]

ಧಾರ್ಮಿಕ

ಬೆಳಪು : ನಂದಿಗೋಣ ಪರಿವಾರ ಕ್ಷೇತ್ರದ ಸಮಗ್ರ ಜೀರ್ಣೋದ್ಧಾರಕ್ಕೆ ಪ್ರಶ್ನಾಚಿಂತನೆ (Questioning for comprehensive rehabilitation of Nandigona Parivar area of ​Belapu industrial zone)

ಬೆಳಪು : ನಂದಿಗೋಣ ಪರಿವಾರ ಕ್ಷೇತ್ರದ ಸಮಗ್ರ ಜೀರ್ಣೋದ್ಧಾರಕ್ಕೆ ಪ್ರಶ್ನಾಚಿಂತನೆ ಕೇರಳದ ಪ್ರಸಿದ್ಧ ಜ್ಯೋತಿಷಿ ಗೋಪಾಲಕೃಷ್ಣ ಪಣಿಕ್ಕರ್ ಅವರ ಮೂಲಕ ನಡೆದ ಪ್ರಶ್ನಾಚಿಂತನೆ (Belapu) ಬೆಳಪು : ಬೆಳಪು ಗ್ರಾಮದಲ್ಲಿರು ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ಅತೀ ಪುರಾತನ ಕಾರಣಿಕದ ಕ್ಷೇತ್ರ ಶ್ರೀ ನಂದಿಗೋಣ ಹಾಗೂ ಪರಿವಾರ ಶಕ್ತಿಗಳ ಸಾನಿಧ್ಯದ ಸಮಗ್ರ ಜೀರ್ಣೋದ್ಧಾರಕ್ಕೆ ಸಂಬಂಧಿಸಿದಂತೆ ಕೇರಳದ ಪ್ರಸಿದ್ಧ ಜ್ಯೋತಿಷಿ ಗೋಪಾಲಕೃಷ್ಣ ಪಣಿಕ್ಕರ್ ಅವರ ಮೂಲಕ ಭಾನುವಾರ ಪ್ರಶ್ನಾಚಿಂತನೆ ನಡೆಸಲಾಯಿತು.    ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಎಂ. ವಾಸುದೇವ ಶೆಟ್ಟಿ […]

ಕ್ರೀಡೆ

  ಕಾಪು ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ (Kapu taluk level pre-graduation section throwball tournament started)

  ಕಾಪು ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ ಇನ್ನಂಜೆ ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಕ್ರೀಡಾಕೂಟ (Sirva) ಶಿರ್ವ: ಶಾಲಾ ಶಿಕ್ಷಣ ಇಲಾಖೆ ಮತ್ತು ಇನ್ನಂಜೆ ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಕಾಪು ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ ಶುಕ್ರವಾರ ಇನ್ನಂಜೆಯಲ್ಲಿ ನಡೆಯಿತು.   ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ತ್ರೋಬಾಲ್ ಪಂದ್ಯಾಟ ಉದ್ಘಾಟಿಸಿದರು. […]

ಕಾಪು ತಾಲೂಕು ಆಡಳಿತ

ಕಾಪು ತಾಲೂಕು ಆಡಳಿತದಿಂದ 80 ನೇ ಸ್ವಾತಂತ್ರ್ಯೋತ್ಸವ ಆಚರಣೆ (80th Independence Day celebration by Kaup Taluk Administration)

ಕಾಪು ತಾಲೂಕು ಆಡಳಿತದಿಂದ 80 ನೇ ಸ್ವಾತಂತ್ರ್ಯೋತ್ಸವ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಚಿತ್ರ ಕೃಪೆ : ಕುಶ, ರೂಪಂ, ಕಾಪು (Kaup) ಕಾಪು: ಕಾಪು ತಾಲೂಕು ಆಡಳಿತದ ಆಯೋಜನೆಯಲ್ಲಿ 80 ನೇ ಸ್ವಾತಂತ್ರ್ಯೋತ್ಸವ ಆಚರಣೆಯು ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ನೆರವೇರಿತು. ಕಾಪು ತಹಶಿಲ್ದಾರ್‌ ಅನಂತ ಶಂಕರ್ ಬಿಯವರು ಧ್ವಜಾರೋಹಣಗೈದು ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. […]

ರಾಜಕೀಯ

ರಾಜ್ಯ ಸರಕಾರದಿಂದ ಯೋಜನೆಗಳು ಮೂಲೆಗುಂಪು : ಸಂಸದ ಕೋಟ ಆರೋಪ

 (Projects sidelined by state government: MP Kota alleges) ರಾಜ್ಯ ಸರಕಾರದಿಂದ ಯೋಜನೆಗಳು ಮೂಲೆಗುಂಪು : ಸಂಸದ ಕೋಟ ಆರೋಪ ರಾಜ್ಯ ಸರಕಾರದ ವೈಫಲ್ಯಗಳ ವಿರುದ್ಧ ಕಾಪು ಬಿಜೆಪಿ ಪ್ರತಿಭಟನೆ  (Kaup) ಕಾಪು: ಬಿಜೆಪಿ ಸರಕಾರದ ಎಲ್ಲಾ ಜನಪರ ಯೋಜನೆಗಳನ್ನು ಮೂಲಗುಂಪು ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರ ೧೮ ಲಕ್ಷ ಪಿಂಚಣಿದಾರರ ಹಕ್ಕುಗಳನ್ನು, ಸಾವಿರಾರು ರೇಷನ್ ಕಾರ್ಡುಗಳನ್ನು ರದ್ದುಗೊಳಿಸಿದ್ದಲ್ಲದೆ, ಹಕ್ಕುಪತ್ರ, ಮನೆ ನಿವೇಶನ, ಆಕ್ರಮ, ಸಕ್ರಮ ಅರ್ಜಿಗಳ ವಿಲೇವಾರಿ ಕಡೆಗಣಿಸಿದೆ. ರೈತರಿಗೆ ಕಿಸಾನ್ ಸಮ್ಮಾನ್ ಮೊತ್ತವನ್ನು […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಪಡುಬಿದ್ರಿ ಬಂಟರ ಸಂಘದ ಆಯೋಜನೆಯಲ್ಲಿ “ಪಡ್ಡೆದ್ರ ಬಂಟೆರ್ನ ಕೆಸರ್ದ ಗೊಬ್ಬು” (“Paddedra Bunterna Kesarda Gobbu” organized by the Padubidri Bunter Association)

ಪಡುಬಿದ್ರಿ ಬಂಟರ ಸಂಘದ ಆಯೋಜನೆಯಲ್ಲಿ “ಪಡ್ಡೆದ್ರ ಬಂಟೆರ್ನ ಕೆಸರ್ದ ಗೊಬ್ಬು”    ಕಾರ್ಯಕ್ರಮ ಉದ್ಘಾಟಿಸಿದ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಪಡುಬಿದ್ರಿ : ಪಡುಬಿದ್ರಿ ಬಂಟರ ಸಂಘ, ಬಂಟ್ಸ್ ವೆಲ್ಫೆರ್ ಟ್ರಸ್ಟ್ ಪಡುಬಿದ್ರಿ, ಯುವ ವಿಭಾಗ ಬಂಟರ ಸಂಘದ ಆಯೋಜನೆಯಲ್ಲಿ ಭಾನುವಾರ ಎರ್ಮಾಳು ಮೂಡಬೆಟ್ಟು ಬರ್ಪಾಣಿ ದಿ. ಜಗನ್ನಾಥ ಶೆಟ್ಟಿಯವರ ಗದ್ದೆಯಲ್ಲಿ “ಪಡ್ಡೆದ್ರ  ಬಂಟೆರ್ನ ಕೆಸರ್ದ ಗೊಬ್ಬು” ಕಾರ್ಯ ಕ್ರಮವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಅವರು ಮಾತನಾಡಿ, ಸಂಸ್ಕಾರದ ಜೊತೆಗೆ ಶಿಸ್ತು […]

eMedia Kannada  @2025. All Rights Reserved.