Tag: KAUP MLA SURESH SHETTY GURME

ಸಹಾಯ ಹಸ್ತ

ಕಾಪು : ವಲಯ ಫೋಟೋಗ್ರಾಫರ್ಸ್ ಅಸೋಸಿಯೇಷನ್, ಪತ್ರಕರ್ತರ ಸಂಘದ ಸದಸ್ಯರಿಗೆ ಉಚಿತ ಅಂಚೆ ವಿಮಾ ಸೌಲಭ್ಯ (Kaup: Free postal insurance facility for members of the Zone Photographers Association and Journalists Association)

(Kaup) ಕಾಪು : ವಲಯ ಫೋಟೋಗ್ರಾಫರ್ಸ್ ಅಸೋಸಿಯೇಷನ್, ಪತ್ರಕರ್ತರ ಸಂಘದ ಸದಸ್ಯರಿಗೆ ಉಚಿತ ಅಂಚೆ ವಿಮಾ ಸೌಲಭ್ಯ ಗುರ್ಮೆ ಫೌಂಡೇಷನ್ ಕಳತ್ತೂರು ಮತ್ತು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಕೊಡುಗೆ  (Kaup) ಕಾಪು : ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದ ಗುರ್ಮೆ ಫೌಂಡೇಷನ್ ಕಳತ್ತೂರು ಇದರ ವತಿಯಿಂದ ಕಾಪು ವಲಯ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಮತ್ತು ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಉಚಿತ ಅಂಚೆ ಆರೋಗ್ಯ ವಿಮಾ ಸೌಲಭ್ಯ ನೋಂದಣಿ ಮತ್ತು […]

Uncategorised

 ಕಾಪು ಪತ್ರಿಕಾ ಭವನದಲ್ಲಿ ಪತ್ರಕರ್ತರೊಂದಿಗೆ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಸಂವಾದ (MLA Gurme Suresh Shetty interacts with journalists at Kaup Patrika Bhavan)

ಕಾಪು ಪತ್ರಿಕಾ ಭವನದಲ್ಲಿ ಪತ್ರಕರ್ತರೊಂದಿಗೆ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಸಂವಾದ   ಸೂಕ್ತ ಅನುದಾನದ ಕೊರತೆಯಿಂದ ಜನಪರ ಕಾರ್ಯಗಳಿಗೆ ಅಡ್ಡಿಯಾಗುತ್ತಿದೆ : ಶಾಸಕ ಗುರ್ಮೆ  (Padubidri) ಪಡುಬಿದ್ರಿ : ಆಸೆ ಆಕಾದಷ್ಟು ಅವಕಾಶ ಸಾಸಿವೆಯಷ್ಟು ಎಂಬ ಮಾತಿನಂತೆ ಅನುದಾನದ ಕೊರತೆಯಿಂದ ನಾವು ಅಂದುಕೊಂಡ ರೀತಿಯಲ್ಲಿ ಕೆಲಸ ಮಾಡಲಾಗುತ್ತಿಲ್ಲ ಎಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಶುಕ್ರವಾರ ಕಾಪು ಪ್ರೆಸ್ ಕ್ಲಬ್ ವತಿಯಿಂದ ಜರಗಿದ ಪತ್ರಕರ್ತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು.    […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಕಾಪು ಪಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ : ಶತ ಸಂಭ್ರಮೋತ್ಸವದ ಮನವಿ ಪತ್ರ ಬಿಡುಗಡೆ (Kapu Padu Government Higher Primary School: Centenary Celebration Request Letter Released)

ಕಾಪು ಪಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ : ಶತ ಸಂಭ್ರಮೋತ್ಸವದ ಮನವಿ ಪತ್ರ ಬಿಡುಗಡೆ ಶಿಕ್ಷಣ ಯಜ್ಞದಲ್ಲಿ ಶ್ರಮ–ಶ್ರದ್ಧೆಯೊಂದಿಗೆ ಪಾಲ್ಗೊಂಡಲ್ಲಿ ಬದುಕು ಅರ್ಥಪೂರ್ಣ – ಶಾಸಕ ಸುರೇಶ್ ಶೆಟ್ಟಿ  (Kaup)ಕಾಪು : ಸರಕಾರಿ ಕನ್ನಡ ಮಾಧ್ಯಮ ಶಾಲೆಯೊಂದು ಶತ ಸಂಭ್ರಮೋತ್ಸವವನ್ನು ಆಚರಿಸುವುದು ಅರ್ಥಪೂರ್ಣವಾಗಿದ್ದು, ಸಂಭ್ರಮದ ಕ್ಷಣವಾಗಿದೆ. ಈ ಶಿಕ್ಷಣ ಯಜ್ಞದಲ್ಲಿ ಶ್ರಮ-ಶ್ರದ್ಧೆಯೊಂದಿಗೆ ಪಾಲ್ಗೊಂಡಲ್ಲಿ ಬದುಕು ಕೂಡಾ ಅರ್ಥಪೂರ್ಣವಾಗಲಿದೆ ಎಂದು ಶತಮಾನೋತ್ಸವ ಸಮಿತಿಯ ಗೌರವ ಅಧ್ಯಕ್ಷರಾದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಭಾನುವಾರ […]

ಶಾಲಾ ಕಾಲೇಜು

ಕಟಪಾಡಿ: ಅಚ್ಚಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ LKG ತರಗತಿ ಉದ್ಘಾಟನೆ (Katapady: New LKG class inaugurated at Achchada Government Higher Primary School)

ಕಟಪಾಡಿ: ಅಚ್ಚಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ LKG ತರಗತಿ ಉದ್ಘಾಟನೆ ತರಗತಿ ಉದ್ಘಾಟಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ     (Katapadi) ಕಟಪಾಡಿ: ಕಟಪಾಡಿ ಅಚ್ಚಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಆರಂಭಿಸಲಾದ LKG ತರಗತಿಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು.   ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಂಗಾರದ ತುಂಡಿನಂತಿರುವ ಪುಟ್ಟ ಮಕ್ಕಳಿಗೆ ವಿದ್ಯೆ, ಬುದ್ಧಿ, ಸಂಸ್ಕಾರ ಹಾಗೂ ಆಟ-ಪಾಠಗಳ ಮೂಲಕ ಉತ್ತಮ ವ್ಯಕ್ತಿತ್ವವನ್ನು […]

PROBLEMS

ಮಜೂರು : ಗಾಳಿ ಮಳೆಗೆ ಮನೆಗೆ ಮರ ಬಿದ್ದು ಹಾನಿ (Mazur: Tree falls on house due to wind and rain, causing damage)

ಮಜೂರು : ಗಾಳಿ ಮಳೆಗೆ ಮನೆಗೆ ಮರ ಬಿದ್ದು ಹಾನಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಜೂರು ಗ್ರಾಮ ಪಂಚಾಯತ್ ಅಧಿಕಾರಿಗಳು (Kaup) ಕಾಪು : ಸೋಮವಾರ ರಾತ್ರಿ ಸುರಿದ ಗಾಳಿ ಮಳೆಗೆ ಮಜೂರು ಗ್ರಾಮದ ಉಳಿಯಾರು ದೇವಳ ಬಳಿಯ ಪುಷ್ಪಾ ನಾರಾಯಣ ಮೂಲ್ಯರ ಮನೆಗೆ ಮರ ಬಿದ್ದು ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ.    ಭಾರೀ ಗಾಳಿ ಮಳೆಗೆ ಮನೆಯ ಮೇಲೆ ಅಶ್ವತ್ಥ ಮರ ಹಾಗೂ 2 ತೆಂಗಿನ […]

social work ರಾಜಕೀಯ

ಕಾಪು ಬಿಜೆಪಿ ಮಹಿಳಾ ಮೋರ್ಚಾ, ಹಿರಿಯಡ್ಕ ಶಕ್ತಿ ಕೇಂದ್ರದ ವತಿಯಿಂದ ಸ್ವಚ್ಚತಾ ಕಾರ್ಯ (Cleanliness drive by Kaup BJP Mahila Morcha, Hiriyadka Shakti Kendra)

ಕಾಪು ಬಿಜೆಪಿ ಮಹಿಳಾ ಮೋರ್ಚಾ, ಹಿರಿಯಡ್ಕ ಶಕ್ತಿ ಕೇಂದ್ರದ ವತಿಯಿಂದ ಸ್ವಚ್ಚತಾ ಕಾರ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ (Hiriyadka) ಹಿರಿಯಡ್ಕ : ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಹಾಗೂ ಹಿರಿಯಡ್ಕ ಬೊಮ್ಮರಬೆಟ್ಟು ಶಕ್ತಿ ಕೇಂದ್ರ ವತಿಯಿಂದ ಭಾನುವಾರ ಹಿರಿಯಡ್ಕದಲ್ಲಿ  “ಸ್ವಚ್ಚತಾ ಕಾರ್ಯಕ್ರಮ ಹಾಗೂ ನೆಡುವ ಕಾರ್ಯಕ್ರಮ” ಹಮ್ಮಿಕೊಳ್ಳಲಾಗಿತ್ತು.  ಸ್ವಚ್ಚತಾ ಕಾರ್ಯಕ್ರಮ ಹಾಗೂ ನೆಡುವ ಕಾರ್ಯಕ್ರಮದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ಭಾಗವಹಿಸಿದರು.   ಈ ಸಂದರ್ಭ ಮಾಜಿ ಶಾಸಕರಾದ ಲಾಲಾಜಿ […]

health ದೇಶ-ವಿದೇಶ ರಾಜಕೀಯ

ಕಾಪುವಿನಲ್ಲಿ 12 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ (12th International Yoga Day celebrated in Kaup)

ಕಾಪುವಿನಲ್ಲಿ 12 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾಪು ಬಿಜೆಪಿ ಯುವ ಮೋರ್ಚಾ ಮಂಡಲ ನೇತೃತ್ವದಲ್ಲಿ ಯೋಗ ದಿನ ಆಚರಣೆ (Kaup) ಕಾಪು: ಕಾಪು ಬಿಜೆಪಿ ಯುವ ಮೋರ್ಚಾ ಕಾಪು ಮಂಡಲ ನೇತೃತ್ವದಲ್ಲಿ 12 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾಪುವಿನ ಓಶಿಯನ್ ಬೀಚ್ ರೆಸಾರ್ಟ್‌ ನಲ್ಲಿ ಭಾನುವಾರ ಬೆಳಿಗ್ಗೆ ನೆರವೇರಿತು.   “ಅಂತರರಾಷ್ಟ್ರೀಯ ಯೋಗ ದಿನಾಚರಣೆ” ಯನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ಉದ್ಘಾಟಿಸಿದರು.    ಅವರು ಮಾತನಾಡಿ, ಸುಮಾರು ಆರು ಸಾವಿರ ವರ್ಷಗಳ ಹಿಂದೆ […]

ಸನ್ಮಾನ, ಅಭಿನಂದನೆ

ಮಜೂರು ಗ್ರಾಮ ಪಂಚಾಯಿತಿಯ ಪಂಪ್ ಚಾಲಕ ಜಯ ಪೂಜಾರಿ ರವರಿಗೆ ಬೀಳ್ಕೊಡುಗೆ (Farewell to Majur Gram Panchayat pump driver Jaya Pujary)

ಮಜೂರು ಗ್ರಾಮ ಪಂಚಾಯಿತಿಯ ಪಂಪ್ ಚಾಲಕ ಜಯ ಪೂಜಾರಿ ರವರಿಗೆ ಬೀಳ್ಕೊಡುಗೆ   ಸುಮಾರು 36 ವರ್ಷಗಳ ಕಾಲ ಪ್ರಾಮಾಣಿಕತೆ, ಕರ್ತವ್ಯಪರತೆಯಿಂದ ಸೇವೆ ಸಲ್ಲಿಸಿದ ಜಯ ಪೂಜಾರಿ (Majuru) ಮಜೂರು: ಮಜೂರು ಗ್ರಾಮ ಪಂಚಾಯಿತಿಯಲ್ಲಿ ಪಂಪ್ ಚಾಲಕರಾಗಿ ಸುಮಾರು 36 ವರ್ಷಗಳ ಕಾಲ ನಿಷ್ಠೆ, ಪ್ರಾಮಾಣಿಕತೆ ಹಾಗೂ ಕರ್ತವ್ಯಪರತೆಯಿಂದ ಸೇವೆ ಸಲ್ಲಿಸಿ 31.05.2026 ರಂದು ವಯೋನಿವೃತ್ತಿಗೊಂಡ ಜಯ ಪೂಜಾರಿ ಅವರಿಗೆ ಗ್ರಾಮ ಪಂಚಾಯಿತಿ ವತಿಯಿಂದ ಆತ್ಮೀಯ ಹೃದಯಸ್ಪರ್ಶಿ ಬೀಳ್ಕೊಡುಗೆ ಕಾರ್ಯಕ್ರಮ ನೆರವೇರಿತು.   01.04.1990 ರಂದು ಹಿಂದಿನ ಮಜೂರು […]

ರಾಜಕೀಯ

ಉಚ್ಚಿಲ : ಪಂ. ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ – 2026 ಸಮಾರೋಪ (Uchila : Pt. Deenadayal Upadhyay Training Mahabhayan – 2026 Concluded)

ಉಚ್ಚಿಲ : ಪಂ. ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ – 2026 ಸಮಾರೋಪ ಕಾರ್ಯಕರ್ತರ ರಕ್ತ ಬೆವರಿನ ಸಾರ್ಥಕತೆ  ಬಿಜೆಪಿಯಲ್ಲಿದೆ : ಸಂಸದ ಚೌಟ (PHOTO CREDIT : HARINAXA, MUDARANGADI)  (Uchila) ಉಚ್ಚಿಲ : ಪಡುಬಿದ್ರಿ : ಕಾರ್ಯಕರ್ತರ ರಕ್ತ ಬೆವರಿನ ಸಾರ್ಥಕತೆಯು ಬಿಜೆಪಿಯಲ್ಲಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು.  ಅವರು ಉಚ್ಚಿಲ ಮಹಾಲಕ್ಷ್ಮಿ ಸಭಾಂಗಣದಲ್ಲಿ ಭಾನುವಾರ ಸಂಜೆ ಎರಡು ದಿನಗಳ ಕಾಲ ನಡೆದ ಉಡುಪಿ ಜಿಲ್ಲಾ ಮಟ್ಟದ ಪಂಡಿತ್‌ ದೀನದಯಾಳ್ […]

ರಾಜಕೀಯ

ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಸುಳ್ಳು ಸುದ್ದಿ ಹರಡಲಾಗುತ್ತಿದೆ : ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ (Fake news is being spread against BJP on social media: Union Finance Minister Nirmala Sitharaman)

ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಸುಳ್ಳು ಸುದ್ದಿ ಹರಡಲಾಗುತ್ತಿದೆ : ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಉಚ್ಚಿಲ ಮಹಾಲಕ್ಷ್ಮೀ ಸಭಾಭವನದಲ್ಲಿ 2 ದಿನಗಳ ಬಿಜೆಪಿ ಜಿಲ್ಲಾ ಪ್ರಶಿಕ್ಷಣ ವರ್ಗ ಉದ್ಘಾಟಿಸಿದ ಕೇಂದ್ರ ಸಚಿವೆ (Uchila) ಉಚ್ಚಿಲ : ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಹರಡಲಾಗುತ್ತಿರುವ ಸುಳ್ಳು ಸುದ್ದಿಗಳ ಬಗೆಗಿನ ಸತ್ಯವನ್ನು ಜನರಿಗೆ ತಿಳಿಸುವ ಅಗತ್ಯವಿದೆ ಎಂದು ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಅವರು ಶನಿವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಭಾಭವನದಲ್ಲಿ 2 ದಿನಗಳ ಬಿಜೆಪಿ […]

eMedia Kannada  @2025. All Rights Reserved.