Tag: KAUP MLA SURESH SHETTY GURME

ರಾಜಕೀಯ

ಪ. ಬಂಗಾಳ, ಅಸ್ಸಾಂ, ಪುದುಚೇರಿ ರಾಜ್ಯಗಳಲ್ಲಿ ಭಾಜಪಾ ಜಯಭೇರಿ: ಕಾಪುವಿನಲ್ಲಿ ವಿಜಯೋತ್ಸವ (BJP wins in West Bengal, Assam, Puducherry: Victory celebrations in Kapu) ಪ. ಬಂಗಾಳ, ಅಸ್ಸಾಂ, ಪುದುಚೇರಿ ರಾಜ್ಯಗಳಲ್ಲಿ ಭಾಜಪಾ ಜಯಭೇರಿ: ಕಾಪುವಿನಲ್ಲಿ ವಿಜಯೋತ್ಸವ ಕಾಪು ಮಂಡಲ ಬಿಜೆಪಿ ಕಚೇರಿ ಬಳಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಣೆ (Kaup) ಕಾಪು: ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯ ಐತಿಹಾಸಿಕ ಗೆಲುವಿನ ಸಲುವಾಗಿ ಕಾಪು ಮಂಡಲ ಬಿಜೆಪಿ […]

ಧಾರ್ಮಿಕ

ಪಡುಬಿದ್ರಿ ದೇವಳ ಬ್ರಹ್ಮಕಲಶೋತ್ಸವ (Padubidri Temple Brahma Kalashotsava)

ಪಡುಬಿದ್ರಿ ದೇವಳ ಬ್ರಹ್ಮಕಲಶೋತ್ಸವ  ಮಹಾಲಿಂಗೇಶ್ವರ ದೇವರ ಪ್ರತಿಷ್ಠೆ ಸಂಪನ್ನ. (ಚಿತ್ರ ಕೃಪೆ : ರವಿ ಡಿಜಿಟಲ್ಸ್‌, ಪಡುಬಿದ್ರಿ) (Padubiri) ಪಡುಬಿದ್ರಿ : ಪುರಾಣ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ದೇವಳದ ತಂತ್ರಿಗಳಾದ ಕಂಬ್ಳಕಟ್ಟ ರಾಧಾಕೃಷ್ಣ ಉಪಾಧ್ಯಾಯರ ನೇತೃತ್ವದಲ್ಲಿ ಋತ್ವಿಜರ ಸಹಭಾಗಿತ್ವದಲ್ಲಿ ಬುಧವಾರ ಅಷ್ಟೋತ್ತರ ಶತ ನಾರಿಕೇಳ ಗಣಯಾಗ, ಮಹಾರುದ್ರಯಾಗ, ಪ್ರತಿಷ್ಠಾ ಯಾಗ, ಪೀಠಿಕಾ ಯಾಗ, ಶಕ್ತಿಯಾಗ, ಮಹಾಲಿಂಗೇಶ್ವರ ದೇವರ ಪ್ರತಿಷ್ಠೆ, ಅಷ್ಟಬಂಧ ಲೇಪನ, ನವಕ ಪ್ರಧಾನ ಕಲಶಾಭಿಷೇಕ, ಪ್ರಸನ್ನ ಪೂಜೆ, ಆಚಾರ್ಯ ದಕ್ಷಿಣಾ, ಪ್ರತಿಜ್ಞಾವಿಧಿ, ಮಹಾಪೂಜೆ, […]

ಸಾಂಸ್ಕೃತಿಕ

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ : ವರ್ಷದ ಗೌರವ ಮತ್ತು ಪುಸ್ತಕ ಪ್ರಶಸ್ತಿ ಪ್ರಧಾನ (Karnataka Konkani Sahitya Academy: Honorary and Book Award of the Year)

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ : ವರ್ಷದ ಗೌರವ ಮತ್ತು ಪುಸ್ತಕ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಉದ್ಘಾಟಿಸಿದ ವಿಶ್ರಾಂತ ಧರ್ಮಾದ್ಯಕ್ಷ  ಅ. ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ (Udupi) ಉಡುಪಿ : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ವಠಾರದಲ್ಲಿ 2025ರ ಸಾಲಿನ ಗೌರವ ಪ್ರಶಸ್ತಿ ಮತ್ತು 2025ರ ಪುಸ್ತಕ ಪುರಸ್ಕಾರ ಸಮಾರಂಭವು ಅದ್ದೂರಿಯಾಗಿ ಹಮ್ಮಿಕೊಂಡಿತ್ತು.   ಸಮಾರಂಭವನ್ನು ಉದ್ಘಾಟಿಸಿದ ಉಡುಪಿ ಧರ್ಮ ಪ್ರಾಂತ್ಯದ ವಿಶ್ರಾಂತ ಧರ್ಮಾದ್ಯಕ್ಷರಾದ ಅ. ವoದನೀಯ […]

ಧಾರ್ಮಿಕ

ಪಡುಬಿದ್ರಿ: ವನದುರ್ಗಾ ಟ್ರಸ್ಟ್‌ನಿಂದ ಸ್ವರ್ಣ ಪಲ್ಲಕಿ, ರಜತ ದ್ವಾರ ಸಮರ್ಪಣೆ (Padubidri: Vanadurga Trust dedicates golden palanquin and silver gate)

ಪಡುಬಿದ್ರಿ: ವನದುರ್ಗಾ ಟ್ರಸ್ಟ್‌ನಿಂದ ಸ್ವರ್ಣ ಪಲ್ಲಕಿ, ರಜತ ದ್ವಾರ ಸಮರ್ಪಣೆ  ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲದ ವಾಸ್ತು ಅಧ್ಭುತ : ಪಲಿಮಾರು ಶ್ರೀ   (Padubidri) ಪಡುಬಿದ್ರಿ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಪ್ರಕಾಶ್ ಶೆಟ್ಟಿ ಅವರ ನೇತೃತ್ವದಲ್ಲಿ ಸುಂದರವಾಗಿ ನಿರ್ಮಾಣವಾಗಿದೆ. ದೇವರಿಗೆ ಸ್ವರ್ಣ ಪಲ್ಲಕಿ, ರಜತ ದ್ವಾರಗಳು ವನದುರ್ಗಾ ಟ್ರಸ್ಟ್‌ನಿಂದ ಸಮರ್ಪಣೆಯಾಗಿರುವುದು ಈಶ್ವರನ ಐಶ್ವರ್ಯವನ್ನೇ ಪ್ರಕಟಿಸಿದೆ ಎಂದು ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಹೇಳಿದರು.    ಪಡುಬಿದ್ರಿಯ ಶ್ರೀ ಮಹಾ ಲಿಂಗೇಶ್ವರ ಮಹಾಗಣಪತಿ ದೇವ […]

ಧಾರ್ಮಿಕ

ದೇವಸ್ಥಾನದ ಕಾಷ್ಠ ಶಿಲ್ಪಕಲಾ ವೈಭವದ ಮೆರುಗು ಪಡೆದಿದೆ: ಆನೆಗುಂದಿ ಶ್ರೀ (The temple’s sculptural sculptural splendor has been polished by: Anegundi Sri)

ದೇವಸ್ಥಾನದ ಕಾಷ್ಠ ಶಿಲ್ಪಕಲಾ ವೈಭವದ ಮೆರುಗು ಪಡೆದಿದೆ: ಆನೆಗುಂದಿ ಶ್ರೀ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ  ದೇಗುಲದ ಬ್ರಹ್ಮಕಲಶೋತ್ಸವದ ಪ್ರಥಮ ಧಾರ್ಮಿಕ ಸಭೆ (Photo credit : ravi digitals , Padubidri) (Padubidri) ಪಡುಬಿದ್ರಿ: ಪುರಾಣಪ್ರಸಿದ್ಧ ಪಡುಬಿದ್ರಿ  ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲದ ಕಾಷ್ಠ ಶಿಲ್ಪಕಲಾ ವೈಭವದ ಮೆರುಗು ಪಡೆದಿದೆ. ಡಾ. ಕೆ. ಪ್ರಕಾಶ್ ಶೆಟ್ಟಿ ನಾಯಕತ್ವದಲ್ಲಿ ಭಕ್ತಾಧಿಗಳು ವಿಶ್ವಾಸ ಇರಿಸಿದ್ದರಿಂದ 11 ತಿಂಗಳಲ್ಲಿಯೇ ಅದ್ಭುತ ದೇಗುಲ ಮೂಡಿಬಂದಿದೆ ಎಂದು ಕಟಪಾಡಿ ಪಡುಕುತ್ಯಾರು ಆನೆಗುಂದಿ ಸಂಸ್ಥಾನದ […]

ಧಾರ್ಮಿಕ

1 ಕೋಟಿ 20 ಲಕ್ಷ ವೆಚ್ಚದ ಸ್ವರ್ಣ ಪಲ್ಲಕ್ಕಿ, ಗರ್ಭಗುಡಿಯ ಬಾಗಿಲಿಗೆ ಬೆಳ್ಳಿ ಹೊದಿಕೆ ಸಮರ್ಪಣೆ (A golden palanquin worth Rs 1.20 crore and a silver covering for the door of the sanctum sanctorum were dedicated)

  1 ಕೋಟಿ 20 ಲಕ್ಷ ವೆಚ್ಚದ ಸ್ವರ್ಣ ಪಲ್ಲಕ್ಕಿ, ಗರ್ಭಗುಡಿಯ ಬಾಗಿಲಿಗೆ ಬೆಳ್ಳಿ ಹೊದಿಕೆ ಸಮರ್ಪಣೆ ಪಡುಬಿದ್ರಿ ದೇಗುಲಕ್ಕೆ ವನದುರ್ಗಾ ಟ್ರಸ್ಟ್, ಬೇಂಗ್ರೆ ಶಿವಳ್ಳಿ ಬ್ರಾಹ್ಮಣರಿಂದ ಸಮರ್ಪಣೆ (Padubidri) ಪಡುಬಿದ್ರಿ : ಪಡುಬಿದ್ರಿ ಶ್ರೀ ವನದುರ್ಗಾ ಟ್ರಸ್ಟ್, ಬೇಂಗ್ರೆ ಶಿವಳ್ಳಿ ಬ್ರಾಹ್ಮಣ ಹತ್ತು ಸಮಸ್ತರ ಆಡಳಿತ ಮಂಡಳಿಯ ವತಿಯಿಂದ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಸುಮಾರು ಒಂದು ಕೋಟಿ ಇಪ್ಪತ್ತು ಲಕ್ಷ ವೆಚ್ಚದಲ್ಲಿ ಸ್ವರ್ಣ ಪಲ್ಲಕ್ಕಿ ಹಾಗೂ ಶ್ರೀ ಮಹಾಗಣಪತಿ ದೇವರ ಗರ್ಭಗುಡಿಯ […]

ಸಂಘ, ಸಂಸ್ಥೆಗಳು

ಕಾಪು ಬಿಲ್ಲವರ ಸಹಾಯಕ ಸಂಘದ ಬಿಲ್ಲವ ಭವನ,  ನಾರಾಯಣಗುರು ಸಭಾಂಗಣ ಲೋಕಾರ್ಪಣೆ (Kaup Billavara Sahayaka Sangha’s Billava Bhavan, Narayanaguru Hall inaugurated)

ಕಾಪು ಬಿಲ್ಲವರ ಸಹಾಯಕ ಸಂಘದ ಬಿಲ್ಲವ ಭವನ,  ನಾರಾಯಣಗುರು ಸಭಾಂಗಣ ಲೋಕಾರ್ಪಣೆ ಬಿಲ್ಲವರ ಪ್ರಯತ್ನ, ಪರಿಶ್ರಮದ ಫಲ ಬಿಲ್ಲವರ ಭವನ: ಶ್ರೀ ವಿಖ್ಯಾತಾನಂದ ಸ್ವಾಮೀಜಿ (Kaup) ಕಾಪು : ಸುಮಾರು 5 ಕೋ.ರೂ. ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಕಾಪು ಕಾಪು ಬಿಲ್ಲವರ ಸಹಾಯಕ ಸಂಘದ ಕಾಪು ಬಿಲ್ಲವ ಭವನ ಮತ್ತು ಶ್ರೀ ನಾರಾಯಣ ಗುರುಸಭಾಂಗಣವನ್ನು ಶನಿವಾರ ಸಂಜೆ  ಲೋಕಾರ್ಪಣೆಗೊಳಿಸಲಾಯಿತು.   ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನ ರೇಣುಕಾ ಪೀಠದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡಿ, […]

ಧಾರ್ಮಿಕ

ಪಡುಬಿದ್ರಿ ದೇಗುಲ ಬ್ರಹ್ಮಕಲಶೋತ್ಸವ : ಕಾಪುವಿನಲ್ಲಿ ಪೂರ್ವಬಾವಿ ಸಭೆ(Padubidri Temple Brahma Kalashotsava: Purvabavi meeting in Kapu)

ಪಡುಬಿದ್ರಿ ದೇಗುಲ ಬ್ರಹ್ಮಕಲಶೋತ್ಸವ : ಕಾಪುವಿನಲ್ಲಿ ಪೂರ್ವಬಾವಿ ಸಭೆ  ಕಾಪು ಹೊಸ ಮಾರಿಗುಡಿಯಿಂದ 99 ವಾಹನಗಳಲ್ಲಿ ಹೊರೆಕಾಣಿಕೆಗೆ ಸಿದ್ಧತೆ (Padubidri) ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಪ್ರಯುಕ್ತ ಎ. 26 ರಂದು ನಡೆಯುವ ಹಸಿರು ಹೊರೆಕಾಣಿಗೆಗಾಗಿ  ಕಾಪು ಶ್ರೀ ಹೊಸ ಮಾರಿಗುಡಿಯಿಂದ ಬೃಹತ್ ಹೊರೆ ಕಾಣಿಕೆ  ನೀಡುವ ಸಂಕಲ್ಪ ಮಾಡಿದ್ದೇವೆ. ಮಾರಿಗುಡಿಯಿಂದ  99 ವಾಹನಗಳ ಮೂಲಕ ಹೊರೆ ಕಾಣಿಕೆಯನ್ನು ಪಡುಬಿದ್ರಿ ಉಳ್ಳಾಯನ ಸನ್ನಿಧಾನಕ್ಕೆ ಸಮರ್ಪಿಸಬೇಕೆನ್ನುವುದು ನಮ್ಮೆಲ್ಲರ ಆಶಯ ಎಂದು ಹೊಸಮಾರಿಗುಡಿ ಅಭಿವೃದ್ಧಿ ಸಮಿತಿಯ […]

ಧಾರ್ಮಿಕ

ಕಾಪು ಕೋತ್ವಾಲಗುತ್ತು ಕುಟುಂಬಿಕರ ಚತುಃಪವಿತ್ರ ನಾಗಮಂಡಲೋತ್ಸವ, ನಾಗದರ್ಶನ ಸಂಪನ್ನ(The four sacred Nagamandalotsava of the Kaup Kotwalguttu family, Nagadarshan Sampanna)

ಕಾಪು ಕೋತ್ವಾಲಗುತ್ತು ಕುಟುಂಬಿಕರ ಚತುಃಪವಿತ್ರ ನಾಗಮಂಡಲೋತ್ಸವ, ನಾಗದರ್ಶನ ಸಂಪನ್ನ   ಗಣ್ಯರು, ಮೂಲಸ್ಥಾನದ ಆರಾಧಕರು, ಕಾಪು ಸಾವಿರ ಸೀಮೆಯ ಭಕ್ತರ ಉಪಸ್ಥಿತಿ (ಚಿತ್ರ ಕೃಪೆ : ರತನ್‌ ಸುರಭಿ) ಕಾಪು, ಎ. 5: ಕಾಪು ಕೋತ್ವಾಲಗುತ್ತು ಮೂಲ ನಾಗಬ್ರಹ್ಮಸ್ಥಾನದಲ್ಲಿ ಕೋತ್ವಾಲಗುತ್ತು ನಾಗಮಂಡಲ ಸೇವಾ ಸಮಿತಿ, ಕೋತ್ವಾಲಗುತ್ತು ಕುಟುಂಬಿಕರು, ಮೂಲಸ್ಥಾನದ ಭಕ್ತಾದಿಗಳಿಂದ ಶನಿವಾರ ಜರಗಿದ ಚತುಃಪವಿತ್ರ ನಾಗಮಂಡಲೋತ್ಸವದಲ್ಲಿ ಬ್ರಹ್ಮಕಲಶಾಭಿಷೇಕ, ನಾಗದರ್ಶನ, ಅನ್ನಸಂತರ್ಪಣೆ ನಡೆಯಿತು.  ಕ್ಷೇತ್ರದ ವೇದಮೂರ್ತಿ ಶ್ರೀಶ ತಂತ್ರಿ, ಕೆ. ಪಿ. ಕುಮಾರಗುರು ತಂತ್ರಿ ಹಾಗೂ ನಾಗಪಾತ್ರಿ ಕಕ್ಕುಂಜೆ ವಾಸುದೇವ […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದಲ್ಲಿ ವಾರ್ಷಿಕ ರಥೋತ್ಸವ, ಮಹಾ ಅನ್ನ ಸಂತರ್ಪಣೆ (Annual Chariot Festival, Maha Anna Santarpana at Uchchila Sri Mahalakshmi Temple)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದಲ್ಲಿ ವಾರ್ಷಿಕ ರಥೋತ್ಸವ, ಮಹಾ ಅನ್ನ ಸಂತರ್ಪಣೆ ಧಾರ್ಮಿಕ ವಿಧಿ ವಿಧಾನ ಪೂರೈಸಿದ ವೇ.ಮೂ. ರಾಘವೇಂದ್ರ ತಂತ್ರಿ, ವೇ.ಮೂ. ರಾಘವೇಂದ್ರ ಉಪಾಧ್ಯಾಯ (ಚಿತ್ರ ಕೃಪೆ: ಸಚಿನ್‌ ಉಚ್ಚಿಲ) (Uchila) ಉಚ್ಚಿಲ: ದ.ಕ ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಮತ್ತು ಮಹಾ ಅನ್ನ ಸಂತ್ರಪಣೆ ಶುಕ್ರವಾರ ನೆರವೇರಿತು.   ದೇವಳದ ತಂತ್ರಿವರ್ಯರಾದ ವೇದಮೂರ್ತಿ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಹಾಗೂ ದೇವಳದ ಪ್ರಧಾನ ಅರ್ಚಕ ವೇದ ಮೂತ್ರಿ […]

eMedia Kannada  @2025. All Rights Reserved.