ಕಾಪು ಶ್ರೀ ಹೊಸ ಮಾರಿಗುಡಿಗೆ ಬಳ್ಳಾರಿ ಮಾಜಿ ಶಾಸಕ ಜಿ. ಸೋಮಶೇಖರ್ ರೆಡ್ಡಿ, ಮಾಜಿ ಮೇಯರ್ ಶ್ರೀನಿವಾಸ್ ಭೇಟಿ (Kapu Shri Hosa Marigudige Bellary Former MLA G. Somasekhar Reddy, former mayor Srinivas visited)
ಕಾಪು ಶ್ರೀ ಹೊಸ ಮಾರಿಗುಡಿಗೆ ಬಳ್ಳಾರಿ ಮಾಜಿ ಶಾಸಕ ಜಿ. ಸೋಮಶೇಖರ್ ರೆಡ್ಡಿ, ಮಾಜಿ ಮೇಯರ್ ಶ್ರೀನಿವಾಸ್ ಭೇಟಿ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯರವರಿಂದ ವಿಶೇಷ ಪೂಜೆ (Kaup) ಕಾಪು: ಬಳ್ಳಾರಿಯ ಮಾಜಿ ಶಾಸಕ ಜಿ. ಸೋಮಶೇಖರ್ ರೆಡ್ಡಿ ಮತ್ತು ಮಾಜಿ ಮೇಯರ್ ಶ್ರೀನಿವಾಸ್ ಹಾಗೂ ಅನೇಕ ರಾಜಕೀಯ ನಾಯಕರು ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿ, ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ದರುಶನ ಪಡೆದು, ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು. […]










