ಕಾಪು ತಾಲೂಕು ಆಡಳಿತ
ರಾಜಕೀಯ
ಕಾಪು ಪುರಸಭೆಯ ಸಾಮಾನ್ಯ ಸಭೆ – ಇಲಾಖಾ ಅಧಿಕಾರಿಗಳ ಗೈರು ಹಾಜರಿ, ಸದಸ್ಯರ ಆಕ್ರೋಶ (Kaup Municipality General Meeting – Absence of departmental officers, members outraged)
ಕಾಪು ಪುರಸಭೆಯ ಸಾಮಾನ್ಯ ಸಭೆ – ಇಲಾಖಾ ಅಧಿಕಾರಿಗಳ ಗೈರು ಹಾಜರಿ, ಸದಸ್ಯರ ಆಕ್ರೋಶ (Kaup) ಕಾಪು : ಕಾಪು ಪುರಸಭೆಯ ಸಾಮಾನ್ಯ ಸಭೆಯು ಮಂಗಳವಾರ ಬೆಳಿಗ್ಗೆ ಪುರಸಭೆಯ ಇಂದಿರಾ ಗಾಂಧಿ ಸಭಾಂಗಣದಲ್ಲಿ ಪುರಸಭಾಧ್ಯಕ್ಷೆ ಹರಿಣಾಕ್ಷಿ ದೇವಾಡಿಗರವರ ಅಧ್ಯಕ್ಷತೆಯಲ್ಲಿ ಜರಗಿತು. ಸಭೆಯಲ್ಲಿ ಕೇವಲ ಬೆರಳೆಣಿಕೆಯ ವಿವಿಧ ಇಲಾಖಾ ಅಧಿಕಾರಿ ವರ್ಗದವರು ಹಾಜರಾಗಿದ್ದು, ಈ ಬಗ್ಗೆ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಘಟಿಸಿದೆ. ಇದಕ್ಕೆ ಉತ್ತರಿಸಿದ ಪುರಸಭಾಧಿಕಾರಿ ನಾಗರಾಜ್, ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಜರಿರುವಂತೆ ಪತ್ರ ಬರೆದಿದ್ದೇವೆ. […]

