ಕಾಪು ತಾಲೂಕು ಆಡಳಿತ
ಸಂಘ, ಸಂಸ್ಥೆಗಳು
ಸೌಹಾರ್ಧ
ಕಾಪು ಬೀಚ್ ನಲ್ಲಿ ಬೀಚ್ ಸ್ವಚ್ಚತಾ ಕಾರ್ಯಕ್ರಮ (Beach cleanup drive at Kapu Beach)
ಕಾಪು ಬೀಚ್ ನಲ್ಲಿ ಬೀಚ್ ಸ್ವಚ್ಚತಾ ಕಾರ್ಯಕ್ರಮ ಉಡುಪಿ ಜಿಲ್ಲಾಡಳಿತ, ಕಾಪು ಪುರ ಸಭೆ ಸಹಿತ ವಿವಿಧ ಸಂಸ್ಥೆಗಳ ಸಹಯೋಗ (Kaup) ಕಾಪು : ಉಡುಪಿ ಜಿಲ್ಲಾಡಳಿತ, ಕಾಪು ಪುರ ಸಭೆ, ಸ್ವಚ್ಚಂ ವಾಟರ್ ಅಡ್ವೆಂಚರ್, ವಿವಿಧ ಸಂಘ ಸಂಸ್ಥೆ ಹಾಗೂ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳ ಸಹಕಾರಗಳೊಂದಿಗೆ ಭಾನುವಾರ ಮುಂಜಾನೆ ಬೀಚ್ ಸ್ವಚ್ಚತಾ ಅಭಿಯಾನವನ್ನು ಕಾಪು ಬೀಚ್ ನಲ್ಲಿ ಹಮ್ಮಿಕೊಳ್ಳಲಾಯಿತು. ಕಾಪು ಬೀಚ್ ಸುತ್ತಮುತ್ತ ಇದ್ದಂತಹ ಪ್ರವಾಸಿಗರು ಎಸೆದಂತಹ ಪ್ಲಾಸ್ಟಿಕ್ ಸೇರಿದಂತೆ ಇತರ ತ್ಯಾಜ್ಯಗಳನ್ನು ಸಂಗ್ರಹಿಸಿ […]

