Tag: KAUP PILI KOLA

ದೈವ - ದೇವರು ಧಾರ್ಮಿಕ ವಿಡಿಯೋ

ಜನಸಾಗರದ ನಡುವೆ ಸಂಪನ್ನಗೊಂಡ ಕಾಪುವಿನ ಪಿಲಿ ಕೋಲ (Famous Kaup Pili Kola)  

ಜನಸಾಗರದ ನಡುವೆ ಸಂಪನ್ನಗೊಂಡ ಕಾಪುವಿನ ಪಿಲಿ ಕೋಲ (Kaup) ಕಾಪು : ಎರಡು ವರ್ಷಕ್ಕೊಮ್ಮೆ ಮಹತ್ವಪೂರ್ಣವಾಗಿ ನಡೆಯುವ ಕಾಪುವಿನ ಪಿಲಿಕೋಲಕ್ಕೆ ಇಂದು ಕಾಪುವಿನ ಹಳೆ ಮಾರಿಯಮ್ಮ ದೇವಸ್ಥಾನದ ಸಮೀಪದ ಬ್ರಹ್ಮ ಮುಗ್ಗೇರ್ಕಳ ಹುಲಿಚಂಡಿ ದೈವಸ್ಥಾನದಲ್ಲಿ ಚಾಲನೆ ನೀಡಲಾಯಿತು. ದೈವಸ್ಥಾನದ ಬಳಿಯ ಕೆರೆಯಲ್ಲಿ ಪಿಲಿದೈವ ನರ್ತಕ ಸ್ನಾನಾದಿ ಕಾರ್ಯ ಮುಗಿಸಿ ಬಳಿಕ  ದೈವಸ್ಥಾನದ ಮುಂಭಾಗದಲ್ಲಿ ತೆಂಗಿನ ಗರಿಗಳಿಂದ ವಿಶೇಷವಾಗಿ ತಯಾರಿಸಲಾದ ಸಿರಿಯಿಂದ ಮಾಡಿದ ಗುಂಡದೊಳಗೆ ಹುಲಿವೇಷದ ಬಣ್ಣಗಾರಿಕೆ ನಡೆಯುತ್ತದೆ. ಈ ವೇಳೆ ಗುಂಡದೊಳಗೆ ಹಾಗೂ ಸುತ್ತಮುತ್ತ ಯಾರೂ ಪ್ರವೇಶ ಮಾಡುವಂತಿಲ್ಲ. […]

eMedia Kannada  @2025. All Rights Reserved.