Tag: Kaup police

ಅಪರಾಧ

ಪಾಂಗಾಳ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಕಾರು ಚಾಲಕ ಸಾವು.

ಪಾಂಗಾಳ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಕಾರು ಚಾಲಕ ಸಾವು.(Accident at Pangala : Driver died) (Kaup) ಕಾಪು : ಬುಧವಾರ ಸಂಜೆ ಕಾಪುವಿನ ಪಾಂಗಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಳಾಗಿ ನಿಂತಿದ್ದ ಲಾರಿಗೆ ಕಾರೊಂದು ಢಿಕ್ಕಿ ಹೊಡೆದು, ಕಾರು ಚಾಲಕ ಮೃತಪಟ್ಟ ಘಟನೆ ಸಂಭವಸಿದೆ. ಮೃತ ಕಾರು ಚಾಲಕ ನಾಗೇಶ್ (70) ಎಂದು ಗುರುತಿಸಲಾಗಿದೆ. ಕಾಪುವಿನ ಮೆಸ್ಕಾಂ ಗೆ ಗುತ್ತಿಗೆ ಆಧಾರಿತ ಕಾರನ್ನು ಚಲಾಯಿಸುತ್ತಿದ್ದ ಇವರು, ಸಂಜೆ ಪಾಂಗಾಳದಿಂದ ಕಾಪು ಕಡೆಗೆ ತೆರಳುತ್ತಿದ್ದಾಗ ದುರ್ಘಟನೆ […]

eMedia Kannada  @2025. All Rights Reserved.