ಕಾಪು : ರಾಜೀವ ಭವನದಲ್ಲಿ ಇಂದಿರಾ ಗಾಂಧಿ ಜನ್ಮದಿನಾಚರಣೆ (Kapu: Indira Gandhi’s birth anniversary celebrated at Rajiv Bhavan)
ಕಾಪು : ರಾಜೀವ ಭವನದಲ್ಲಿ ಇಂದಿರಾ ಗಾಂಧಿ ಜನ್ಮದಿನಾಚರಣೆ ಬಡ ಮಹಿಳೆಯರಿಗೆ ಪ್ರೋತ್ಸಾಹಧನ ಹಾಗೂ ದಿನಬಳಕೆಯ ವಸ್ತುಗಳ ಕೊಡುಗೆ (Kaup) ಕಾಪು: ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ವತಿಯಿಂದ ಭಾರತದ ಮಾಜಿ ಪ್ರಧಾನಿ ದಿವಂಗತ ಶ್ರೀಮತಿ ಇಂದಿರಾ ಗಾಂಧಿಯವರ 109ನೇ ಜನ್ಮದಿನಾಚರಣೆಯನ್ನು, ಕಾಪು ರಾಜೀವ್ ಭವನ ದಲ್ಲಿ ಗುರುವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಾಂತಲತಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. […]



