ಸಂಘ, ಸಂಸ್ಥೆಗಳು
ಸನ್ಮಾನ, ಅಭಿನಂದನೆ
ಕಾಪು ರೋಟರಿ ಕ್ಲಬ್ ರಜತೋತ್ಸವ : ದಂಡತೀರ್ಥ ಪ್ರಾಂಶುಪಾಲರಿಗೆ ಅಭಿನಂದನೆ (Kaup Rotary Club Silver Jubilee: Congratulations to Principal Dandatirtha)
ಕಾಪು ರೋಟರಿ ಕ್ಲಬ್ ರಜತೋತ್ಸವ : ದಂಡತೀರ್ಥ ಪ್ರಾಂಶುಪಾಲರಿಗೆ ಅಭಿನಂದನೆ (Kaup) ಕಾಪು: ಕಾಪು ರೋಟರಿ ಕ್ಲಬ್ ಇದರ ರಜತೋತ್ಸವದ ಸಮಾರೋಪ ಕಾರ್ಯಕ್ರಮದ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಕಳೆದ 37 ವರ್ಷಗಳಿಂದ ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಅಧ್ಯಾಪಕರಾಗಿ, ಉಪಪ್ರಾಂಶುಪಾಲರಾಗಿ, ಪ್ರಸ್ತುತ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿರುವ ನೀಲಾನಂದ ನಾಯ್ಕ್‌ರವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಅಭಿನಂದಿಸಲಾಯಿತು . ಕಾಪುವಿನ K1 ಹೋಟೆಲ್ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ರೋಟರಿ ಅಧ್ಯಕ್ಷ […]

