ಅಕ್ರಮ ಮರಳುಗಾರಿಕೆಗೆ ಸಹಕಾರ – ಕಾಪು ಠಾಣಾಧಿಕಾರಿ ಅಬ್ದುಲ್ ಖಾದರ್ ಅಮಾನತು (Cooperation if illegal sand mining – Kaup Sub Station Officer Abdul khader suspended)
ಅಕ್ರಮ ಮರಳುಗಾರಿಕೆಗೆ ಸಹಕಾರ – ಕಾಪು ಠಾಣಾಧಿಕಾರಿ ಅಬ್ದುಲ್ ಖಾದರ್ ಅಮಾನತು (Kaup) ಕಾಪು: ಅಕ್ರಮ ಮರಳುಗಾರಿಕೆಗೆ ಸಹಕಾರ ಮಾಡಿರುವ ಆರೋಪದಲ್ಲಿ ಕಾಪು ಠಾಣಾಧಿಕಾರಿ ಅಬ್ದುಲ್ ಖಾದರ್ ಅಮಾನತುಗೊಂಡಿದ್ದಾರೆ. ಕಾಪು ಠಾಣಾ ವ್ಯಾಪ್ತಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ಮರಳುಗಾರಿಕೆ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿತ್ತು. ನಂತರ ಈ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಠಾಣಾಧಿಕಾರಿಯವರನ್ನು ಅಮಾನತುಗೊಳಿಸಿದ್ದರು. ಆದರೆ ಅಕ್ರಮ ಮರಳುಗಾರಿಕೆ ನಡೆಸಲು ಕಾಪು ಠಾಣಾಧಿಕಾರಿಯವರು ಸಹಕರಿಸಿದ್ದಾರೆ ಎಂಬುದನ್ನು ತಿಳಿಸುವ ಆಡಿಯೋವೊಂದು ಎಸ್ಪಿ ಡಾ. […]