ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಬಹುಮಾನ ವಿತರಣಾ ಸಮಾರಂಭ (Prize distribution Ceremony at Kaup Dandatheertha School)
ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಬಹುಮಾನ ವಿತರಣಾ ಸಮಾರಂಭ (Uliyaragoli, Kaup) ಉಳಿಯಾರಗೋಳಿ, ಕಾಪು : ಕಾಪು ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಯಲ್ಲಿ ಜರಗಿದ ವಾರ್ಷಿಕೋತ್ಸವ ಕಾರ್ಯಕ್ರಮದ ಪ್ರಯುಕ್ತ ಬಹುಮಾನ ವಿತರಣಾ ಸಮಾರಂಭವು ಸಂಸ್ಥೆಯ ಸಂಚಾಲಕರಾದ ಡಾ. ಕೆ. ಪ್ರಶಾಂತ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಕಾಪು ಆರಕ್ಷಕ ಠಾಣೆಯ ಠಾಣಾಧಿಕಾರಿ ಅಬ್ದುಲ್ ಖಾದರ್ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಬಹುಮಾನಗಳನ್ನು ವಿತರಿಸಿದ ಬಳಿಕ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಶಿಸ್ತು ಭವಿಷ್ಯದ […]


