ಕಾಪು ತಾಲೂಕು ಆಡಳಿತದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ
ಕಾಪು ತಾಲೂಕು ಆಡಳಿತದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ ಭಾರತ ಆತ್ಮನಿರ್ಭರದೊಂದಿಗೆ ಸ್ವಾವಲಂಬನೆಯತ್ತ ಸಾಗುತ್ತಿದೆ : ಶಾಸಕ ಸುರೇಶ್ ಶೆಟ್ಟಿ ಗುರ್ಮೆ (Kaup) ಕಾಪು : ಕಾಪು ತಾಲೂಕು ಆಡಳಿತದ ವತಿಯಿಂದ ಶುಕ್ರವಾರ ಕಾಪು ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ಧ್ವಜಾರೋಹಣಗೈದು ಮಾತನಾಡಿದರು. ಸ್ವಾತಂತ್ರ್ಯ ದಿನವು ಮಳೆ, ಚಳಿ, ಬಿಸಿಲನ್ನು ಲೆಕ್ಕಿಸದೆ ಸ್ವಾತಂತ್ರ್ಯದ ಗುರಿಯನ್ನು ಇರಿಸಿ ನಮ್ಮನೆಲ್ಲ ಸ್ವತಂತ್ರರನ್ನಾಗಿಸಿ ಆತ್ಮಾರ್ಪಣೆ ಮಾಡಿದ ಹೋರಾಟಗಾರರನ್ನು ನೆನಪಿಸುವ […]










