ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆ : ನಾಳೆ (ಜುಲೈ 24) ಅಂಗನವಾಡಿ, ಪ್ರಾಥಮಿಕ ಶಾಲೆಗಳಿಗೆ ರಜೆ (Widespread rain in Udupi district: Holiday for Anganwadi, primary schools tomorrow (July 24)
ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆ : ನಾಳೆ (ಜುಲೈ 24) ಅಂಗನವಾಡಿ, ಪ್ರಾಥಮಿಕ ಶಾಲೆಗಳಿಗೆ ರಜೆ (Udupi) ಉಡುಪಿ ; ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ನಾಳೆ (ಜುಲೈ 24) ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಗುರುವಾರ ರೆಡ್ ಅಲರ್ಟ್ ಘೋಷಣೆಯ ಹಿನ್ನಲೆಯಲ್ಲಿ ವ್ಯಾಪಕ ಮಳೆ ಆಗಲಿದ್ದು, ಜಿಲ್ಲಾಧಿಕಾರಿ ಸ್ವರೂಪ ಟಿಕೆಯವರು ಬುಧವಾರ ಸಂಜೆ ಪ್ರಾಥಮಿಕ ಮತ್ತು ಪ್ರೌಡ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಪದವಿ ಪೂರ್ವ, ಪದವಿ ಕಾಲೇಜುಗಳು ತೆರೆದಿರುತ್ತವೆ.










