Tag: kaup thahashiladar prathibha r

health ಕಾಪು ತಾಲೂಕು ಆಡಳಿತ

ಕ್ಯಾನ್ಸರ್ ರೋಗಿ ಮೃತ್ಯು – ಮೃತ ವ್ಯಕ್ತಿಗೆ ಕೋವಿಡ್ ಪಾಸಿಟಿವ್, ಮನೆಗೆ ತಹಶೀಲ್ದಾರ್ ಭೇಟಿ (Cancer patient dies – deceased tested positive for Covid, Tahsildar visits home)

ಕ್ಯಾನ್ಸರ್ ರೋಗಿ ಮೃತ್ಯು – ಮೃತ ವ್ಯಕ್ತಿಗೆ ಕೋವಿಡ್ ಪಾಸಿಟಿವ್, ಮನೆಗೆ ತಹಶೀಲ್ದಾರ್ ಭೇಟಿ (Kaup) ಕಾಪು: ಕಾಪು ತಾಲೂಕಿನ ಬೆಳ್ಳೆ ಗ್ರಾಮದ 65 ವರ್ಷದ ವ್ಯಕ್ತಿಯೊಬ್ಬರು ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಕಾಪು ತಹಶೀಲ್ದಾರ್ ಪ್ರತಿಭಾ ಆರ್ ಇಂದು ಅವರ ಮನೆಗೆ ಭೇಟಿ ನೀಡಿ ಮನೆಯವರ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದ್ದಾರೆ.  ಈ ವ್ಯಕ್ತಿ ಕರುಳಿನ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಮೇ 29 ರಂದು ಚಿಕಿತ್ಸೆಗಾಗಿ ಕೆಎಂಸಿಗೆ ದಾಖಲಾಗಿದ್ದರು. ಅಲ್ಲಿ ಕೋವಿಡ್ […]

ಕಾಪು ತಾಲೂಕು ಆಡಳಿತ ನಿಧನ

 ಕಾಪು: ಕೋವಿಡ್ ಪಾಸಿಟಿವ್ ವ್ಯಕ್ತಿ ಸಾವು: ತಹಶಿಲ್ದಾರ್ ಪ್ರತಿಭಾ ಮೃತರ ಮನೆಗೆ ಭೇಟಿ (Kaup: Covid positive person dies: Tahsildar Pratibha visits the deceased’s house)

 ಕಾಪು : ಕೋವಿಡ್ ಪಾಸಿಟಿವ್ ವ್ಯಕ್ತಿ ಸಾವು: ತಹಶಿಲ್ದಾರ್ ಪ್ರತಿಭಾ ಮೃತರ ಮನೆಗೆ ಭೇಟಿ (Kaup) ಕಾಪು :  ಕಾಪು ತಾಲ್ಲೂಕಿನ ಬೆಳ್ಳೆ ಗ್ರಾಮದ  ವರ್ಷದ ಪೀಟರ್ ಮಥಾಯಸ್ (65)ಎಂಬುವವರು ಮಣಿಪಾಲ ಕೆಂಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಕಾಪು ಹಶಿಲ್ದಾರ್ ಡಾ. ಪ್ರತಿಭಾ ಆರ್ ಇಂದು ಅವರ ಮನೆಗೆ ಭೇಟಿ ನೀಡಿ ಮನೆಯವರ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದರು.   ಮನೆಯವರಾರಿಗೂ ಕೋವಿಡ್ ಲಕ್ಷಣಗಳು ಕಂಡು ಬಂದಿಲ್ಲ. ಮೃತದೇಹ ಇನ್ನೂ ಆಸ್ಪತ್ತೆಯಲ್ಲಿಯೇ ಇದ್ದು, ಬುಧವಾರ ಕೋವಿಡ್ […]

Mansoon PROBLEMS

ಬೆಳಪು : ಪಣಿಯೂರು ವಾಸದ ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿ (Belapu: Coconut tree falls on Paniyur residential house, causing damage)

ಬೆಳಪು : ಪಣಿಯೂರು ವಾಸದ ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿ (Belapu) ಬೆಳಪು : ಬೆಳಪು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪಣಿಯೂರು ಪರಿಶಿಷ್ಠ ಜಾತಿ ಕಾಲನಿಯ ನಿವಾಸಿ ಸುಬ್ಬ ಮೇಸ್ತ್ರಿಯವರ ವಾಸದ ಮನೆ ಮೇಲೆ ತೆಂಗಿನ ಮರ ಬಿದ್ದು ನಷ್ಠ ಸಂಭವಿಸಿದೆ ಮಂಗಳವಾರ ಸಂಜೆ ಬೀಸಿದ ಗಾಳಿಗೆ ತೆಂಗಿನ ಮರ ಮಾಡಿನ ಮೇಲೆ ಬಿದ್ದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಬಗ್ಗೆ ಬೆಳಪು ಗ್ರಾಪಂ ಅಧ್ಯಕ್ಷ ಡಾ. ದೇವಿ ಪರಸಾದ್‌ ಶೆಟ್ಟಿ ಮತ್ತು ಗ್ರಾಮ […]

PROBLEMS ಕಾಪು ತಾಲೂಕು ಆಡಳಿತ

ಕಾಪು: ಮಳೆ ವಿಪತ್ತು ನಿರ್ವಹಣೆ ಕುರಿತು ತಾಲೂಕು ಮಟ್ಟದ ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ ಶೆಟ್ಟಿ ಸಭೆ (Kaup: MLA Gurme Suresh Shetty meets with taluk-level department officials on rain disaster management)

ಕಾಪು: ಮಳೆ ವಿಪತ್ತು ನಿರ್ವಹಣೆ ಕುರಿತು ತಾಲೂಕು ಮಟ್ಟದ ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ ಶೆಟ್ಟಿ ಸಭೆ (Kaup) ಕಾಪು: ಮಳೆಗಾಲದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮ ಹಾಗೂ ವಿಪತ್ತು ನಿರ್ವಹಣಾ ವಿಷಯಗಳ ಕುರಿತು ಕಾಪು ತಾಲೂಕು ಮಟ್ಟದ ಸಭೆ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಕಾಪು ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು.  ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ರ ಹೆಜಮಾಡಿಯಿಂದ ಉದ್ಯಾವರ ವರೆಗಿನ ಬೈ-ಪಾಸ್ ರಸ್ತೆಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಬೇಕು. […]

WAR - PAK

 ಪಾದೂರು ಐಎಸ್‌ ಪಿಆರ್‌ಎಲ್‌ ಕಚ್ಛ ತೈಲಾ ಸಂಗ್ರಹಾಗಾರದ ಮೇಲೆ  ಡ್ರೋನ್ ದಾಳಿ! ರಿಯಲ್ ಅಲ್ಲ….ಇದು ಅಣಕು ಕಾರ್ಯಾಚರಣೆ…..(Drone attack on Padur ISPRL crude oil storage facility! Not real….this is a mock operation…..)

ಪಾದೂರು ಐಎಸ್‌ ಪಿಆರ್‌ಎಲ್‌ ಕಚ್ಛ ತೈಲಾ ಸಂಗ್ರಹಾಗಾರದ ಮೇಲೆ  ಡ್ರೋನ್ ದಾಳಿ! ರಿಯಲ್ ಅಲ್ಲ….ಇದು ಅಣಕು ಕಾರ್ಯಾಚರಣೆ…..  (Kaup) ಕಾಪು: ಕಾಪು ಬಳಿಯ ಪಾದೂರು  ಇಂಡಿಯನ್ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್ ಲಿಮಿಟೆಡ್ (ಐ.ಎಸ್.ಪಿ.ಆರ್.ಎಲ್) ಮೇಲೆ ಡ್ರೋನ್ ಮೂಲಕ ಬಾಂಬ್ ದಾಳಿಯಾದ ಹಿನ್ನೆಲೆಯಲ್ಲಿ, ಕಂಪನಿ ಮುಂಭಾಗದ ಹೊರಭಾಗದಲ್ಲಿ ಹಾಗೂ ಒಳಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿತು. ತಕ್ಷಣ ಸೈರನ್ ಮೊಳಗಿ ಎಚ್ಚರಿಕೆ ಗಂಟೆ ಬಾರಿಸಲಾಗಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್  ಕಂಟ್ರೋಲ್ ರೂಂ ಗೆ ಮಾಹಿತಿ ನೀಡಲಾಯಿತು. ಐ.ಎಸ್.ಪಿ.ಆರ್.ಎಲ್ ನ ಬೆಂಕಿ ನಂದಕ […]

PROBLEMS

ಮೂಳೂರಿನಲ್ಲಿ ಎಸ್‌ಟಿಪಿ ನಿರ್ಮಾಣಕ್ಕೆ ವಿರೋಧ:  ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ (Opposition to the construction of STP in Mulur: Appeal to officials and public representatives)

ಮೂಳೂರಿನಲ್ಲಿ ಎಸ್‌ಟಿಪಿ ನಿರ್ಮಾಣಕ್ಕೆ ವಿರೋಧ:  ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ (Kaup) ಕಾಪು : ಕಾಪು ಪುರಸಭೆಯ ಕೊಳಚೆನೀರು ಶುದ್ಧೀಕರಣ ಘಟಕ (ಎಸ್‌ಟಿಪಿ) ಮೂಳೂರಿನ ಜನವಸತಿ ಪ್ರದೇಶದಲ್ಲಿ ನಿರ್ಮಿಸಲುದ್ದೇಶಿಸಿರುವ ಕ್ರಮವನ್ನು ವಿರೋಧಿಸಿ  ಗ್ರಾಮಸ್ಥರು ತಹಸೀಲ್ದಾರ್ ಪ್ರತಿಭಾ ಆರ್ ಅವರಿಗೆ ಗುರುವಾರ ಮನವಿ ಪತ್ರ ಸಲ್ಲಿಸಿದರು. ಮೂಳೂರು ಬಬ್ಬರ್ಯ ಕೊಡಮಣಿತ್ತಾಯ ದೈವಸ್ಥಾನದ ಬಳಿ ಜಮಾಯಿಸಿದ ಮೂಳೂರು ಗ್ರಾಮಸ್ಥರು, ವಾಹನದ ಮೂಲಕ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಕಾಪು ತಹಶೀಲ್ದಾರ್ ಪ್ರತಿಭಾ ಆರ್, ಪುರಸಭೆಯ ಮುಖ್ಯಾಧಿಕಾರಿ ನಾಗರಾಜ್, ‌ಕಾಪು ಶಾಸಕ ಗುರ್ಮೆ ಸುರೇಶ್‌ […]

PROBLEMS

ಕಾಪು ತಹಶೀಲ್ದಾರರಿಂದ ಕೊಳಚೆ ನೀರು ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಭೂಮಿ ಹಸ್ತಾಂತರ (Kaup Tehsildar hands over land for construction of sewage treatment plant)

ಕಾಪು ತಹಶೀಲ್ದಾರರಿಂದ ಕೊಳಚೆ ನೀರು ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಭೂಮಿ ಹಸ್ತಾಂತರ (Kaup) ಕಾಪು : ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕೊಳಚೆ ನೀರು ಸಂಸ್ಕರಣಾ ಘಟಕ ನಿರ್ಮಾಣದ ಜಾಗದ ವಿಷಯ ಕೊನೆಗೂ ಸುಖಾಂತ್ಯಗೊಂಡಿದೆ.  ಶನಿವಾರ ಕಾಪು ತಹಶಿಲ್ದಾರ್ ಡಾ.ಪ್ರತಿಭಾ ಆರ್. ರವರು ಮೂಳೂರು ಗ್ರಾಮದ ಸರ್ವೆ ನಂಬರ್ 99/1 ರ 1.78 ಎಕರೆ ಜಮೀನನ್ನು ಕಾಪು ಪುರಸಭಾ ವ್ಯಾಪ್ತಿಯ ಕೊಳಚೆ ನೀರು ಸಂಸ್ಕರಣಾ ಘಟಕ  ಸ್ಥಾಪನೆಯ ಉದ್ದೇಶಕ್ಕಾಗಿ ಕಾಪು ಪುರಸಭಾಧಿಕಾರಿ ನಾಗರಾಜರವರಿಗೆ ಹಸ್ತಾಂತರಿಸಿದರು.  ಬಹು ದಿನಗಳ […]

ಅಪರಾಧ

 ಮಕ್ಕಳ ಬಾಲ್ಯ ರಕ್ಷಣೆ ನಮ್ಮೆಲ್ಲರ ಹೊಣೆ : ತಹಶಿಲ್ದಾರ್ ಡಾ. ಪ್ರತಿಭಾ ಆರ್ (Protection of children’s childhood is the responsibility allof us : Kaup Tahashikdar Dr. Prathibha R)

ಮಕ್ಕಳ ಬಾಲ್ಯ ರಕ್ಷಣೆ ನಮ್ಮೆಲ್ಲರ ಹೊಣೆ : ತಹಶಿಲ್ದಾರ್ ಡಾ. ಪ್ರತಿಭಾ ಆರ್ (Kaup) ಕಾಪು: ತಹಶೀಲ್ದಾರ್  ಡಾ. ಪ್ರತಿಭಾ ಆರ್ ರವರ ಅಧ್ಯಕ್ಷತೆಯಲ್ಲಿ ಕಾಪು ತಾಲ್ಲೂಕಿನಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ಪತ್ತೆ ಮಾಡಿ ಪುರ್ನವಸತಿ ಕಲ್ಪಿಸಲು ತಾಲ್ಲೂಕು ಮಟ್ಟದಲ್ಲಿ ಟಾಸ್ಕ್‌ ಫೋರ್ಸ್ ಸಮಿತಿಯನ್ನು ರಚಿಸಲಾಗಿದೆ ಎಂದು ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಆರ್ ಹೇಳಿದ್ದಾರೆ. ಕಾಪು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಛೇರಿಯಲ್ಲಿ ಟಾಸ್ಕ್ ಫೋರ್ಸ್ ಅಧಿಕಾರಿಗಳಿಗೆ ಸೂಚನೆ ನೀಡಿ ಅವರು ಮಾತನಾಡಿದರು.  ಬಾಲ ಕಾರ್ಮಿಕರ […]

ಕರಾವಳಿ

ಕಾಪುವಿನಲ್ಲಿ ಅಮರಶಿಲ್ಪಿ ಜಕಣಾಚಾರ್ಯ ಸಂಸ್ಮರಣಾ ದಿನಾಚರಣೆ (Amara Shipi Jakanachari Commemoration day at Kaup)

ಕಾಪುವಿನಲ್ಲಿ ಅಮರಶಿಲ್ಪಿ ಜಕಣಾಚಾರ್ಯ ಸಂಸ್ಮರಣಾ ದಿನಾಚರಣೆ (Kaup) ಕಾಪು: ಕಾಪು ತಾಲೂಕು ಆಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಆಶ್ರಯದಲ್ಲಿ ಸೋಮವಾರ    ಕಾಪು ಶ್ರೀ ಕಾಳಿಕಾಂಬ ದೇವಸ್ಥಾನದ ಶ್ರೀ ನಾಗಲಿಂಗ ಸ್ವಾಮಿ ಸಭಾಭವನದಲ್ಲಿ ನಡೆದ “ಅಮರಶಿಲ್ಪಿ ಜಕಣಾಚಾರ್ಯ ಸಂಸ್ಮರಣಾ ದಿನಾಚರಣೆ” ಕಾರ್ಯಕ್ರಮದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ (KAUP MLA Gurme Suresh Shetty) ಅವರು ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಮಾತನಾಡಿ,     ಕಲೆ […]

eMedia Kannada  @2025. All Rights Reserved.