ಮಜೂರಿನಲ್ಲಿ ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ (Kapu Taluk Prajaseva Andolan meeting at Mazur)
ಮಜೂರಿನಲ್ಲಿ ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ ಮಜೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆ (Kaup) ಕಾಪು : ಪ್ರಜಾಸೇವೆ ಇಲಾಖೆ ತಾಲೂಕು ಆಡಳಿತ ಕಾಪು ವತಿಯಿಂದ ಶನಿವಾರ ಮಜೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ ಜರಗಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಒಟ್ಟು 76 ಅರ್ಜಿಗಳನ್ನು ಸ್ವೀಕರಿಸಲಾಯಿತು. ಮೂಲಭೂತ ಸೌಕರ್ಯಗಳಾದ ರಸ್ತೆ, ದಾರಿದೀಪ, ಕುಡಿಯುವ ನೀರು […]






