Tag: KAUP WORKING JOURNALIST ASSOCIATION PRESIDENT HAMEED PADUBIDRI

ಸಹಾಯ ಹಸ್ತ

ಕಾಪು : ವಲಯ ಫೋಟೋಗ್ರಾಫರ್ಸ್ ಅಸೋಸಿಯೇಷನ್, ಪತ್ರಕರ್ತರ ಸಂಘದ ಸದಸ್ಯರಿಗೆ ಉಚಿತ ಅಂಚೆ ವಿಮಾ ಸೌಲಭ್ಯ (Kaup: Free postal insurance facility for members of the Zone Photographers Association and Journalists Association)

(Kaup) ಕಾಪು : ವಲಯ ಫೋಟೋಗ್ರಾಫರ್ಸ್ ಅಸೋಸಿಯೇಷನ್, ಪತ್ರಕರ್ತರ ಸಂಘದ ಸದಸ್ಯರಿಗೆ ಉಚಿತ ಅಂಚೆ ವಿಮಾ ಸೌಲಭ್ಯ ಗುರ್ಮೆ ಫೌಂಡೇಷನ್ ಕಳತ್ತೂರು ಮತ್ತು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಕೊಡುಗೆ  (Kaup) ಕಾಪು : ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದ ಗುರ್ಮೆ ಫೌಂಡೇಷನ್ ಕಳತ್ತೂರು ಇದರ ವತಿಯಿಂದ ಕಾಪು ವಲಯ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಮತ್ತು ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಉಚಿತ ಅಂಚೆ ಆರೋಗ್ಯ ವಿಮಾ ಸೌಲಭ್ಯ ನೋಂದಣಿ ಮತ್ತು […]

Uncategorised

 ಕಾಪು ಪತ್ರಿಕಾ ಭವನದಲ್ಲಿ ಪತ್ರಕರ್ತರೊಂದಿಗೆ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಸಂವಾದ (MLA Gurme Suresh Shetty interacts with journalists at Kaup Patrika Bhavan)

ಕಾಪು ಪತ್ರಿಕಾ ಭವನದಲ್ಲಿ ಪತ್ರಕರ್ತರೊಂದಿಗೆ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಸಂವಾದ   ಸೂಕ್ತ ಅನುದಾನದ ಕೊರತೆಯಿಂದ ಜನಪರ ಕಾರ್ಯಗಳಿಗೆ ಅಡ್ಡಿಯಾಗುತ್ತಿದೆ : ಶಾಸಕ ಗುರ್ಮೆ  (Padubidri) ಪಡುಬಿದ್ರಿ : ಆಸೆ ಆಕಾದಷ್ಟು ಅವಕಾಶ ಸಾಸಿವೆಯಷ್ಟು ಎಂಬ ಮಾತಿನಂತೆ ಅನುದಾನದ ಕೊರತೆಯಿಂದ ನಾವು ಅಂದುಕೊಂಡ ರೀತಿಯಲ್ಲಿ ಕೆಲಸ ಮಾಡಲಾಗುತ್ತಿಲ್ಲ ಎಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಶುಕ್ರವಾರ ಕಾಪು ಪ್ರೆಸ್ ಕ್ಲಬ್ ವತಿಯಿಂದ ಜರಗಿದ ಪತ್ರಕರ್ತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು.    […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಹಾಯ ಹಸ್ತ

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ದತ್ತಿನಿಧಿ ವಿತರಣೆ (Press Day celebration and charity fund distribution by Kaup Taluk Working Journalists Association)

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ದತ್ತಿನಿಧಿ ವಿತರಣೆ ಕಾರ್ಯಕ್ರಮ ಉದ್ಘಾಟಿಸಿದ ಸೋದೆ ಎಜ್ಯುಕೇಶನ್ ಟ್ರಸ್ಟ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರಾಧಾಕೃಷ್ಣ ಐತಾಳ್ (Kaup) ಕಾಪು: ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ಹಿರಿಯ ಪತ್ರಕರ್ತ ದಿವಂಗತ ಬಿ. ಜಯಂತ್ ಪಡುಬಿದ್ರಿ ಅವರ ಸಂಸ್ಮರಣೆ ಹಾಗೂ ದತ್ತಿನಿಧಿ ವಿತರಣೆ ಕಾರ್ಯಕ್ರಮವು ಶುಕ್ರವಾರ ಇನ್ನಂಜೆಯ ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜಿನ ದಾಸ ಭವನದಲ್ಲಿ ನಡೆಯಿತು.   ಸೋದೆ ವಾದಿರಾಜ ಮಠ […]

ಸಂಘ, ಸಂಸ್ಥೆಗಳು

ಕಾಪು ಪತ್ರಕರ್ತರ ಸಂಘದ ಆಯೋಜನೆಯಲ್ಲಿ ವನಮಹೋತ್ಸವ, ಸಸಿ ವಿತರಣಾ ಕಾರ್ಯಕ್ರಮ (Forest Festival, sapling distribution program organized by Kaup Journalists Association)

ಕಾಪು ಪತ್ರಕರ್ತರ ಸಂಘದ ಆಯೋಜನೆಯಲ್ಲಿ ವನಮಹೋತ್ಸವ, ಸಸಿ ವಿತರಣಾ ಕಾರ್ಯಕ್ರಮ ಕಾರ್ಯಕ್ರಮ ಉದ್ಘಾಟಿಸಿದ ಕಾಪು ಪುರಸಭೆಯ ಅಧ್ಯಕ್ಷೆ  ಮೋಹಿನಿ ಶೆಟ್ಟಿ    (Kaup) ಕಾಪು : ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಸಹಭಾಗಿತ್ವದೊಂದಿಗೆ ಹಮ್ಮಿಕೊಳ್ಳಲಾಗಿದ್ದ ವನಮಹೋತ್ಸವ ಸಸಿ ವಿತರಣಾ ಕಾರ್ಯಕ್ರಮವನ್ನು ಕಾಪು ಪುರಸಭೆಯ ಅಧ್ಯಕ್ಷೆ ಶ್ರೀಮತಿ ಮೋಹಿನಿ ಶೆಟ್ಟಿಯವರು ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಪತ್ರಕರ್ತರೂ ವನ ಮಹೋತ್ಸವ ಆಚರಿಸುತ್ತಿರುವುದು ಸಂತಸ ತಂದಿದೆ. ನೆಟ್ಟ ಸಸಿ ಪೂರ್ಣಪ್ರಮಾಣದಲ್ಲಿ ಬೆಳೆಯಲು ಪತ್ರಕರ್ತ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಹಾಯ ಹಸ್ತ

ಕವಿ ಮತ್ತು ರವಿ ಇಬ್ಬರೂ ಕಾಣದ್ದನ್ನು ಪತ್ರಕರ್ತರು ಕಾಣುತ್ತಾರೆ: ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ (Journalists see what both Kavi and Ravi see: Kaup MLA Gurme Suresh Shetty)

ಕವಿ ಮತ್ತು ರವಿ ಇಬ್ಬರೂ ಕಾಣದ್ದನ್ನು ಪತ್ರಕರ್ತರು ಕಾಣುತ್ತಾರೆ: ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪಡುಬಿದ್ರಿಯಲ್ಲಿ ಕಾಪು ತಾಲೂಕು ಪತ್ರಕರ್ತರ ಸಂಘದ ಸ್ನೇಹ ಸಂಗಮ –2026 (Padubidri) ಪಡುಬಿದ್ರಿ : ಕವಿ ಮತ್ತು ರವಿ ಇಬ್ಬರೂ ಕಾಣದ್ದನ್ನು ಪತ್ರಕರ್ತರು ಕಾಣುತ್ತಿದ್ದಾರೆ. ಅತ್ಯಂತ ಗೌರವ ಮತ್ತು ಘನತೆಯ ಸೇವೆ ಪತ್ರಕರ್ತರದ್ದಾಗಿದ್ದು, ಮಾನವೀಯ ಮೌಲ್ಯಗಳನ್ನು  ಎತ್ತಿ ಹಿಡಿಯುವ ಕೆಲಸ ಕಾಪುವಿನಿ ಪತ್ರಕರ್ತರಿಂದ ಆಗುತ್ತದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.   ಅವರು ಶನಿವಾರ ಪಡುಬಿದ್ರಿ […]

ವ್ಯವಹಾರ

   ಶ್ರೀ ಮಹಮ್ಮಾಯಿ ತೆರಿಗೆ ಪಾವತಿದಾರರ ಮತ್ತು ಉಳಿತಾಯಗಾರರ ಸೊಸೈಟಿಯ ಕಚೇರಿ ಉದ್ಘಾಟನೆ (Inauguration of the office of Sri Mahammai Taxpayers and Savers Society)

 ಶ್ರೀ ಮಹಮ್ಮಾಯಿ ತೆರಿಗೆ ಪಾವತಿದಾರರ ಮತ್ತು ಉಳಿತಾಯಗಾರರ ಸೊಸೈಟಿಯ ಕಚೇರಿ ಉದ್ಘಾಟನೆ ಪಡುಬಿದ್ರಿಯ ಅಗ್ರಜ ಮಂಜುಶ್ರೀ ಬಿಲ್ಡಿಂಗ್ ನ ಪ್ರಥಮ ಮಹಡಿಯಲ್ಲಿ ಪ್ರಾರಂಭಗೊಂಡ ಕಛೇರಿ     (Padubidri) ಪಡುಬಿದ್ರಿ: ಗ್ರಾಮೀಣ  ಮತ್ತು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ನಿಲ್ಲಬೇಕು. ಈ ಬ್ಯಾಂಕುಗಳು ಲಾಭಗಳಿಸುವುದಕ್ಕಿಂತ ಹೆಚ್ಚಾಗಿ ಜನರಿಗೆ ಸೇವೆ ಸಲ್ಲಿಸುವುದನ್ನು ಪ್ರಮುಖ ಗುರಿಯಾಗಿ ಹೊಂದಬೇಕು. ಎಂದು  ಡಿ.ಕೆ ಗ್ರೂಫ್ ಅಫ್ ಕಂಪನಿಸ್ ಅಡಳಿತ ನಿರ್ದೇಶಕ ಅಲ್ವಿನ್ ಜೋಯಲ್ ನೊರಾನ್ಹಾ ಹೇಳಿದರು.    ಅವರು ಪಡುಬಿದ್ರಿಯ ಅಗ್ರಜ ಮಂಜುಶ್ರೀ ಬಿಲ್ಡಿಂಗ್ ನ […]

ಕ್ರೀಡೆ

 ಪಾರಾದೀಪ ತಂಡಕ್ಕೆ ಎಂ-11 ಟ್ರೋಫಿ: ಕಾರ್ಪೊರೇಟ್ ಸಂಸ್ಥೆಗಳ ಪಂದ್ಯಾಕೂಟ (M-11 Trophy for Paradeepa Team: Corporate Organizations Tournament)

ಪಾರಾದೀಪ ತಂಡಕ್ಕೆ ಎಂ–11 ಟ್ರೋಫಿ: ಕಾರ್ಪೊರೇಟ್ ಸಂಸ್ಥೆಗಳ ಪಂದ್ಯಾಕೂಟ ಹೆಜಮಾಡಿಯ ಬಸ್ತಿಪಡ್ಪು ರಾಜೀವ್‌ಗಾಂಧಿ ಮೈದಾನದಲ್ಲಿನಡೆದ ಕ್ರೀಡಾಕೂಟ   (Padubidri) ಪಡುಬಿದ್ರಿ: ಹೆಜಮಾಡಿಯ ಬಸ್ತಿಪಡ್ಪು ರಾಜೀವ್‌ಗಾಂಧಿ ಮೈದಾನದಲ್ಲಿ ಎಂ-11 ಎನರ್ಜಿ ಟ್ರಾನ್ಸಿಶನ್ ಪ್ರೈವೇಟ್ ಲಿಮಿಟೆಡ್ ಆಶ್ರಯದಲ್ಲಿ ನಡೆದ ಕಾರ್ಪೋರೇಟ್ ಕ್ರಿಕೆಟ್ ಲೀಗ್‌ನಲ್ಲಿ ಪಾರಾದೀಪ ತಂಡ ಎಂ-11 ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.    ಮಂಗಳೂರು ಮತ್ತು ಉಡುಪಿಯ ವಿವಿಧ ಕಾರ್ಪೊರೇಟ್ ತಂಡಗಳಿಗಾಗಿ ನಡೆದ ಪಂದ್ಯಾಟದಲ್ಲಿ ಒಟ್ಟು 12ತಂಡಗಳು ಭಾಗವಹಿಸಿದ್ದವು. ಫೈನಲ್ ಪಂದ್ಯದಲ್ಲಿ ಮಣಿಪಾಲ ಮಾಹೆ ತಂಡವನ್ನು ಪಾರಾದೀಪ್ ತಂಡ ಸೋಲಿಸಿ ಟ್ರೋಫಿ […]

eMedia Kannada  @2025. All Rights Reserved.