Tag: KAUP YOUTH CONGRESS PRESIDENT MOHD NIYAZ

ಧಾರ್ಮಿಕ

ಕಾಪು ತಾಲೂಕಿನಾದ್ಯಂತ ಸೌಹಾರ್ದಯುತ ಈದ್ ಮಿಲಾದ್ ಆಚರಣೆ (Amicable Eid Milad celebration across Kapu Taluk)

ಕಾಪು ತಾಲೂಕಿನಾದ್ಯಂತ ಸೌಹಾರ್ದಯುತ ಈದ್ ಮಿಲಾದ್ ಆಚರಣೆ ಮಕ್ಕಳ ದಫ್ ಪ್ರದರ್ಶನ, ಪ್ರವಾದಿ ಮೊಹಮ್ಮದ್ ಅವರ ಸಂದೇಶ ಸಾರುವ ಹಾಡು, ವಾಹನ ಜಾಥಾದ ಮೆರಗು (kaup) ಕಾಪು: ಪ್ರವಾದಿ ಮೊಹಮ್ಮದ್ ಅವರ ಜನ್ಮದಿನದ ಅಂಗವಾಗಿ ಆಚರಿಸಲಾಗುವ ಈದ್ ಮಿಲಾದ್ ಹಬ್ಬವನ್ನು ಕಾಪು ತಾಲೂಕಿನಾದ್ಯಂತ ಧಾರ್ಮಿಕ ಶ್ರದ್ಧಾಭಕ್ತಿ ಹಾಗೂ ಸೌಹಾರ್ದಯುತ ವಾತಾವರಣದಲ್ಲಿ ಆಚರಿಸಲಾಯಿತು.   ಈ ಪ್ರಯುಕ್ತ ಕಂಚಿನಡ್ಕ ಜುಮಾ ಮಸೀದಿಯಿಂದ ಮೆರವಣಿಗೆ ಆರಂಭಗೊಂಡಿತು. ಮಕ್ಕಳ ದಫ್ ಪ್ರದರ್ಶನ ಹಾಗೂ ಪ್ರವಾದಿ ಮೊಹಮ್ಮದ್ ಅವರ ಸಂದೇಶ ಸಾರುವ ಹಾಡುಗಳೊಂದಿಗೆ […]

ಅಪರಾಧ

ಉಡುಪಿ ಶಾಸಕರಿಂದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಮಾತು : ದೂರು ದಾಖಲು (Udupi MLA makes derogatory remarks against Rahul Gandhi: Complaint filed)

ಉಡುಪಿ ಶಾಸಕರಿಂದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಮಾತು : ದೂರು ದಾಖಲು ಪಡುಬಿದ್ರಿ ಠಾಣೆಯಲ್ಲಿ ದೂರು ದಾಖಲಿಸಿದ ಕಾಪು ಯುವ ಕಾಂಗ್ರೆಸ್ ವತಿಯಿಂದ ದೂರು   (Padubidri) ಪಡುಬಿದ್ರಿ : ಲೋಕಸಭಾ ಸದಸ್ಯ ಹಾಗೂ ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಾಪು ಯುವ ಕಾಂಗ್ರೆಸ್ ವತಿಯಿಂದ ಕಾಪು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಿಯಾಜ್ ನೇತೃತ್ವದಲ್ಲಿ ಪಡುಬಿದ್ರಿ ಠಾಣೆಗೆ  ದೂರು ನೀಡಲಾಯಿತು. ಇತ್ತೀಚೆಗೆ ಉಡುಪಿ […]

ಶಾಲಾ ಕಾಲೇಜು

ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ಶಾಲಾ ಸಂಸತ್ತಿನ  ಪ್ರಮಾಣ ವಚನ (School Parliament oath taking ceremony at Uchila Saraswati Mandira School)

ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ಶಾಲಾ ಸಂಸತ್ತಿನ  ಪ್ರಮಾಣ ವಚನ   ಪಡುಬಿದ್ರಿ ರೋಟರಿ ಕ್ಲಬ್ಬಿನ ನಿಕಟ ಪೂರ್ವ ಅಧ್ಯಕ್ಷ ಹಾಗೂ ಪಡುಬಿದ್ರಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಮಹಮ್ಮದ್ ನಿಯಾಜ್ (Uchila) ಉಚ್ಚಿಲ : ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ಶುಕ್ರವಾರ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ ನೆರವೇರಿತು.   ಶಾಲಾ ಮುಖ್ಯೋಪಾಧ್ಯಾಯ ಬಾಬುರಾಯ ಆಚಾರ್ಯರವರು ಮಂತ್ರಿ ಮಂಡಲ ಸದಸ್ಯರಿಗೆ ಪ್ರಮಾಣವಚನವನ್ನು ಬೋಧಿಸಿದರು   ಮುಖ್ಯ ಅತಿಥಿಯಾಗಿ ಪಡುಬಿದ್ರಿ ರೋಟರಿ ಕ್ಲಬ್ಬಿನ ನಿಕಟ ಪೂರ್ವ ಅಧ್ಯಕ್ಷ ಹಾಗೂ ಪಡುಬಿದ್ರಿ […]

ರಾಜಕೀಯ ಸಂಘ, ಸಂಸ್ಥೆಗಳು

  ಕಾಪು ಕಾಂಗ್ರೆಸ್ಸಿನಿಂದ ದಿ. ಆಸ್ಕರ್ ಫೆರ್ನಾಂಡಿಸ್‌ರವರ  ನಾಲ್ಕನೇ ಪುಣ್ಯತಿಥಿ ಆಚರಣೆ (Kaup Congress celebrates the fourth death anniversary of Late. Oscar Fernandes)

  ಕಾಪು ಕಾಂಗ್ರೆಸ್ಸಿನಿಂದ ದಿ. ಆಸ್ಕರ್ ಫೆರ್ನಾಂಡಿಸ್‌ರವರ  ನಾಲ್ಕನೇ ಪುಣ್ಯತಿಥಿ ಆಚರಣೆ ಕಾಪು ರಾಜೀವ ಭವನದಲ್ಲಿ ಪುಣ್ಯತಿಥಿ ಆಚರಣೆ  (Kaup) ಕಾಪು: ಕಾಪು ಬ್ಲಾಕ್ ಕಾಂಗ್ರೆಸ್ ಮತ್ತು ಕಾಪು   ಯುವಕಾಂಗ್ರೆಸ್ ಸಮಿತಿ ಇದರ ಆಶ್ರಯದಲ್ಲಿ ದಿವಂಗತ ಆಸ್ಕರ್ ಫೆರ್ನಾಂಡಿಸ್ ಅವರ ನಾಲ್ಕನೇ ವರ್ಷದ ಪುಣ್ಯತಿಥಿಯನ್ನು ಕಾಪುವಿನ ರಾಜೀವ ಭವನದಲ್ಲಿ ಭಾವಪೂರ್ಣವಾಗಿ ಆಚರಿಸಲಾಯಿತು.   ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರು ದಿವಂಗತ ಆಸ್ಕರ್ ಫೆರ್ನಾಂಡಿಸ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಅವರ ಸಮಾಜಮುಖಿ ಸೇವೆ ಹಾಗೂ ತ್ಯಾಗವನ್ನು ಸ್ಮರಿಸಿದರು.    ದಿವಂಗತ […]

ರಾಜಕೀಯ

ಸಕ್ರಿಯ ಕಾಂಗ್ರೆಸ್‌ ಕಾರ್ಯಕರ್ತರಿಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಸಿಗುವಂತಾಗಲಿ: ಆಶಾ ಅಂಚನ್‌ ಕಟಪಾಡಿ(Let active Congress workers get the chairmanship of the Coastal Development Authority: Asha Anchan Katapady)

 ಸಕ್ರಿಯ ಕಾಂಗ್ರೆಸ್‌ ಕಾರ್ಯಕರ್ತರಿಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ಸ್ಥಾನಸಿಗುವಂತಾಗಲಿ: ಆಶಾ ಅಂಚನ್‌ ಕಟಪಾಡಿ (Udupi) ಉಡುಪಿ: ಸಕ್ರಿಯ ಕಾಂಗ್ರೆಸ್‌ ಕಾರ್ಯಕರ್ತರಿಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ಸ್ಥಾನ ಸಿಗುವಂತಾಗಲಿ ಎಂದು ಕಾಪು ಕಾಂಗ್ರೆಸ್‌ ಉಪಾಧ್ಯಕ್ಷೆ ಆಶಾ ಅಂಚನ್‌ ಕಟಪಾಡಿ ಪಕ್ಷ ವರಿಷ್ಠರನ್ನು ಆಗ್ರಹಿಸಿದ್ದಾರೆ. ಇತ್ತೀಚೆಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ತಮ್ಮ ಜಾತಿಯವರಿಗೆ ನೀಡಿ ಎಂಬ ಕೂಗು ಎಲ್ಲೆಡೆ ಕೇಳಿ ಬರುತ್ತಿದೆ. ಇದರಿಂದ ಕಾಂಗ್ರೆಸ್‌ ಪಕ್ಷದಲ್ಲಿ ಹತ್ತು ಹಲವು ವರ್ಷಗಳಿಂದ ನಿಷ್ಠಾವಂತರಾಗಿ ದುಡಿದವರಿಗೆ ಮೋಸ […]

eMedia Kannada  @2025. All Rights Reserved.