ರಾಜಕೀಯ
ವಿಡಿಯೋ
ಕಾಪುವಿನಲ್ಲಿ ಸಂಸದ ಪ್ರತಾಪ್ ಸಿಂಹ ಬೃಹತ್ ರೋಡ್ ಶೋ (MP Prathap Simha Road Show at Kaup)
ಕಾಪುವಿನಲ್ಲಿ ಸಂಸದ ಪ್ರತಾಪ್ ಸಿಂಹ ಬೃಹತ್ ರೋಡ್ ಶೋ ಕಾಪು: ಬಿಜೆಪಿ ಕಾಪು ಮಂಡಲ ಯುವ ಮೋರ್ಚಾ, ಮಹಿಳಾ ಮೋರ್ಚಾ ಆಯೋಜಿಸಿದ ಬೃಹತ್ ರೋಡ್ ಶೋ ಕಾರ್ಯಕ್ರಮವು ಕಾಪು ಪೇಟೆಯಲ್ಲಿ ಭಾನುವಾರ ಸಂಜೆ ನಡೆದಿದ್ದು, ಮೈಸೂರು ಸಂಸದ ಪ್ರತಾಪ್ ಸಿಂಹ ಸ್ಟಾರ್ (Mysore MP Prathap simha) ಪ್ರಚಾರಕರಾಗಿ ಆಗಮಿಸಿದ್ದರು. ಜನಾರ್ಧನ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ರೋಡ್ಶೋಗೆ ಚಾಲನೆ ನೀಡಲಾಯಿತು. ಸಾರ್ವಜನಿಕರನ್ನು ಉದ್ದೇಶಿಸಿ ಪ್ರತಾಪ್ ಸಿಂಹ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆ, […]

