Uncategorised
ಶುಕ್ರವಾರ ಜು.12 : ಪ್ರಿಯದರ್ಶಿನಿ ಪಿ. ರವರ “ಕೀಕಾ” ಕೃತಿ ಲೋಕಾರ್ಪಣೆಯ ಸಮಾರಂಭ (Friday July 12th : Priyadarshini’s “Keeka: Book release)
ಶುಕ್ರವಾರ ಜು.12 : ಪ್ರಿಯದರ್ಶಿನಿ ಪಿ. ರವರ “ಕೀಕಾ” ಕೃತಿ ಲೋಕಾರ್ಪಣೆಯ ಸಮಾರಂಭ ಉಡುಪಿ ಅಜ್ಜರಕಾಡು ಪುರಭವನದಲ್ಲಿ ಕೃತಿ ಬಿಡುಗಡೆ (Udupi) ಉಡುಪಿ: ವೃತ್ತಿಯಲ್ಲಿ ಓರ್ವ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದುಕೊಂಡು ಪ್ರವೃತ್ತಿಯಲ್ಲಿ ಓದುವ, ಬರೆಯುವ ಹವ್ಯಾಸವನ್ನು ನೆಚ್ಚಿಕೊಂಡಿರುವ ಪ್ರಿಯದರ್ಶಿನಿ ಅವರ “ಕೀಕಾ” ಕೃತಿಯ ಬಿಡುಗಡೆ ಸಮಾರಂಭವು ಜುಲೈ 12ರ ಶುಕ್ರವಾರ ಬೆಳಿಗ್ಗೆ ಗಂಟೆ 11ಕ್ಕೆ ಉಡುಪಿ ಅಜ್ಜರಕಾಡು ಪುರಭವನದಲ್ಲಿ ನಡೆಯಲಿದೆ. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಸಮಾರಂಭದ ಅಧ್ಯಕ್ಷತೆ […]

