# Tags

ನಮ್ಮನ್ನು ನಾವೇ ಅರಿತುಕೊಂಡರೆ, ಸಮಾಜದಲ್ಲಿ ದ್ವೇಷ ಭಾವನೆಯಿಲ್ಲ: ಒಡಿಯೂರು ಶ್ರೀ (Odiyuru Shree)

ಬೆಳ್ಮಣ್: ಬದುಕು ಚಲನಶೀಲವಾಗಬೇಕಾದರೆ ಸಂಸ್ಕಾರ ಅಗತ್ಯ. ಸಂಸ್ಕಾರವಿಲ್ಲದ ಬದುಕು, ಬದುಕಲ್ಲ. ಮೊದಲು ನಮ್ಮನ್ನು ನಾವೇ ಅರಿತಿರಬೇಕು. ನಮ್ಮನ್ನು ನಾವೇ ಅರಿತುಕೊಂಡರೆ, ಸಮಾಜದಲ್ಲಿ ದ್ವೇಷ ಭಾವನೆಯಿಲ್ಲ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸೇವಾ ಟ್ರಸ್ಟ್ ಸಚ್ಚೇರಿಪೇಟೆ ಇದರ ವತಿಯಿಂದ ಶನಿವಾರ ಸಚ್ಚೇರಿಪೇಟೆಯ ಶ್ರೀ ಮಹಮ್ಮಾಯೀ ಅಮ್ಮನವರ ಅಶ್ವತ್ಥ ಕಟ್ಟೆಯಲ್ಲಿ ನಡೆದ 20ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಮಹೋತ್ಸವದ ಧಾರ್ಮಿಕ ಸಭೆ – ಸಂತ ಸಮಾಗಮ ಕಾರ್ಯಕ್ರಮದಲ್ಲಿ ಆಶೀರ್ವಚನ […]

 ನಾಳೆ ಫೆ 10: ಸಚ್ಚೇರಿಪೇಟೆಯಲ್ಲಿ ಸಾರ್ವಜನಿಕ ಶನೈಶ್ಚರ ಪೂಜೆ , ಸಂತ ಸಮಾಗಮ (Feb 10: Sant Samagam at Sacchari Pete)

ನಾಳೆ ಫೆ 10: ಸಚ್ಚೇರಿಪೇಟೆಯಲ್ಲಿ ಸಾರ್ವಜನಿಕ ಶನೈಶ್ಚರ ಪೂಜೆ , ಸಂತ ಸಮಾಗಮ (Karkala) ಕಾರ್ಕಳ; ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆಯ ಶ್ರೀ ಮಹಮ್ಮಾಯೀ ಅಮ್ಮನವರ ಅಶ್ವತ್ಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸೇವಾ ಟ್ರಸ್ಟ್ (ರಿ.) ಸಚ್ಚೇರಿಪೇಟೆ ಹಾಗೂ ಹಿಂದೂ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಫೆ.10ರ ಶನಿವಾರದಂದು ಸಾಯಂಕಾಲ ಗಂಟೆ 4.00ರಿಂದ 20ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಮಹೋತ್ಸವ ಜರಗಲಿದೆ. ರಾತ್ರಿ ಗಂಟೆ 7.00ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ […]

ಸನಾತನ  ಧರ್ಮ ಮತ್ತು ಸಂಸ್ಕೃತಿಯನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಕೇಮಾರು ಶ್ರೀ

ಸನಾತನ  ಧರ್ಮ ಮತ್ತು ಸಂಸ್ಕೃತಿಯನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಕೇಮಾರು ಶ್ರೀ ಉಡುಪಿ: ತಮಿಳುನಾಡು ಸಚಿವ ಉದಯ ನಿಧಿ ಸ್ಟಾಲಿನ್‌ ರವರು ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂದು ಹೇಳಿಕೆ ನೀಡಿದ್ದರು. ಇದೀಗ ಸಂತರು, ಮುನಿಗಳು ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.  ತಮಿಳುನಾಡು ಸಚಿವ ಉದಯ ನಿಧಿ ಸ್ಟಾಲಿನ್‌ ರವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ  ಕೇಮಾರು  ಸಾಂದೀಪನಿ ಸಾಧನಾಶಮದ ಶ್ರೀ ಈಶ ವಿಠಲದಾಸ  ಸ್ವಾಮೀಜಿಯವರು ತೀವ್ರವಾಗಿ ಖಂಡಿಸಿದ್ದಾರೆ.   ಸನಾತನ ಸಂಸ್ಕೃತಿಯ ರಕ್ಷಣೆ […]

ತುಳು ಭಾಷೆಯನ್ನು 8ನೇ ಪರಿಚ್ಛೇಧದಲ್ಲಿ ಸೇರಿಸಲಾಗದೆ ಬಂಡಲ್ ಬಿಟ್ಟ ರಾಜಕಾರಣಿಗಳು- ಕೇಮಾರು ಶ್ರೀ ಖೇದ

ಕೇಮಾರು:  ತುಳುನಾಡಿನ ಜನರಿಗೆ ಜಾತಿಗಿಂತ ತುಳು ಸಂಸ್ಕೃತಿ ಮುಖ್ಯ, ದೇಶ ವಿದೇಶಕ್ಕೂ ಹೋದರೂ ತುಳು ಸಂಸ್ಕೃತಿಯನ್ನು ಮರೆಯಬಾರದು. ಆದರೆ ತುಳು ಭಾಷೆಯನ್ನು ಎಂಟನೇ ಪರೀಚ್ಛೇಧದಲ್ಲಿ ಸೇರಿಸುವಲ್ಲಿ ಈತನಕವೂ ಆಗದೇ ರಾಜಕಾರಣಿಗಳು ಕೇವಲ ಬಂಡಲ್ ಬಿಡುವಲ್ಲೇ ಕಾಲ ಕಳೆದರು ಎಂದು ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿ ಖೇದ ವ್ಯಕ್ತಪಡಿಸಿದರು. ಜೈ ತುಲುನಾಡ್(ರಿ) ಇದರ ನೇತೃತ್ವದಲ್ಲಿ ಶ್ರೀಕ್ಷೇತ್ರ ಕೇಮಾರಿನಲ್ಲಿ ಭಾನುವಾರ ‘ಟೆಲಿಬರವು’ ಎಂಬ ಆಪ್ ಲೋಕಾರ್ಪಣೆಗೊಳಿಸಿ ಅವರು ಆಶೀರ್ವಚನ ನೀಡಿ ಮಾತನಾಡಿದರು. ಈ ವೇಳೆ […]