Tag: kempanna

ರಾಜಕೀಯ

ಕಾಂಗ್ರೆಸ್ ಸರಕಾರದ ಯಾವ ಸಚಿವರು ಕೂಡ  ಕಮಿಷನ್ ಕೇಳಿಲ್ಲ:  ಕೆಂಪಣ್ಣ ಸ್ಪಷ್ಟನೆ

ಕಾಂಗ್ರೆಸ್ ಸರಕಾರದ ಯಾವ ಸಚಿವರು ಕೂಡ  ಕಮಿಷನ್ ಕೇಳಿಲ್ಲ:  ಕೆಂಪಣ್ಣ ಸ್ಪಷ್ಟನೆ ಬೆಂಗಳೂರು: ನಮ್ಮ ಸಂಘದ ಗುತ್ತಿಗೆದಾರರ ಬಳಿ ಕಾಂಗ್ರೆಸ್ ಸರಕಾರದ ಯಾವ ಸಚಿವರು ಕೂಡ  ಕಮಿಷನ್ ಹಣವನ್ನು ಕೇಳಲಿಲ್ಲ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಸ್ಪಷ್ಟಪಡಿಸಿದ್ದಾರೆ. ಶನಿವಾರ ಬೆಂಗಳೂರಿನಲ್ಲಿ ಗುತ್ತಿಗೆದಾರರ ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಂಪಣ್ಣ, ಹೊಸ ಸರಕಾರದ ಯಾವ ಸಚಿವರೂ ನಮ್ಮ ಬಳಿ ಕಮಿಷನ್ ಕೇಳಿಲ್ಲ. ಗುತ್ತಿಗೆದಾರರ ಬಾಕಿ ಇರುವ ಬಿಲ್ ನ್ನು ವಾಪಾಸ್ಸು ಮಾಡುವಂತೆ ಆಗ್ರಹಿಸಿದ್ದಾರೆ. […]

ರಾಜಕೀಯ

ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ದಂಧೆ ನಡೆದರೆ ಬಹಿರಂಗಪಡಿಸುತ್ತೇವೆ: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ

ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ದಂಧೆ ನಡೆದರೆ ಬಹಿರಂಗಪಡಿಸುತ್ತೇವೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ತಿಳಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿಯೂ ಕಮಿಷನ್ ನಿಗಧಿಯಾಗಿದೆ ಎಂಬ ಆರೋಪ ಬಂದಿದೆ ಎಂಬ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತಿರಿಸಿದ ಅವರು, “ಈ ಸರ್ಕಾರದಲ್ಲಿ ಇದುವರೆಗೂ ನಮ್ಮನ್ನು ಯಾರೂ ಕಮಿಷನ್ ಕೇಳಿಲ್ಲ. ಒಂದು ವೇಳೆ ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ದಂಧೆ ನಡೆದರೆ ಬಹಿರಂಗಪಡಿಸುತ್ತೇವೆ” ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಬಿಲ್ ಪಾವತಿ ಬಗ್ಗೆ ಮನವಿ ಮಾಡಿದ ನಂತರ ಅವರು ಮಾತನಾಡಿದ್ದಾರೆ. ಕಮಿಷನ್ […]

eMedia Kannada  @2025. All Rights Reserved.