# Tags

ಉಡುಪಿಯಲ್ಲಿ ನಾಪತ್ತೆಯಾಗಿದ್ದ ಬಾಲಕ ಕೇರಳದಲ್ಲಿ ಪತ್ತೆ (The boy who went missing in Udupi, was found in Kerala)

ಉಡುಪಿಯಲ್ಲಿ ನಾಪತ್ತೆಯಾಗಿದ್ದ ಬಾಲಕ ಕೇರಳದಲ್ಲಿ ಪತ್ತೆ (ಉಡುಪಿ) ಉಡುಪಿ: ಕಡಿಯಾಳಿಯ ಕೋಚಿಂಗ್ ಸೆಂಟರ್‌ವೊಂದಕ್ಕೆ ಹೋಗಿದ್ದ ವೇಳೆ ನಾಪತ್ತೆಯಾಗಿದ್ದ ಬ್ರಹ್ಮಾವರ ಹಂದಾಡಿ ಬಾರಕೂರು ರಸ್ತೆಯ ನಿವಾಸಿ ಪ್ರಕಾಶ್ ಎಂಬವರ ಪುತ್ರ ಆರ್ಯ(13) ಇಂದು ಬೆಳಗ್ಗೆ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ.  ರವಿವಾರ ಬೆಳಗ್ಗೆ ಉಡುಪಿ ಕಡಿಯಾಳಿಯಲ್ಲಿರುವ ಕೋಚಿಂಗ್ ಇನ್ಸ್‌ಟ್ಯೂಟ್‌ಗೆಂದು ಹೋಗಿದ್ದ ಎಂಟನೇ ತರಗತಿಯ ವಿದ್ಯಾರ್ಥಿ ಆರ್ಯ, ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದ. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.  ತನಿಖೆ ನಡೆಸಿದ ಪೊಲೀಸರು […]