ಕೆರೆಕಾಡು : ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಭಜನಾ ಮಂಗಳೋತ್ಸವ (Kerekadu: Bhajana Mangalotsava of Sri Durgaparameshwari Bhajana Mandir)
ಕೆರೆಕಾಡು : ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಭಜನಾ ಮಂಗಳೋತ್ಸವ (Moolki) ಮೂಲ್ಕಿ : ಕೆರೆಕಾಡು ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರದ ವಾರ್ಷಿಕ ಭಜನಾ ಮಂಗಲೋತ್ಸವಕ್ಕೆ ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವರಾವ್ ಪುನರೂರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಶುಭ ಹಾರೈಸಿದರು. ಮಂದಿರದ ಅಧ್ಯಕ್ಷ ಅನಂತ ಪದ್ಮನಾಭ ಶೆಟ್ಟಿಗಾರ್ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ಕಿಲ್ಪಾಡಿ ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷೆ ದಮಯಂತಿ ಶೆಟ್ಟಿಗಾರ್, ಪಡುಪಣಂಬೂರು ಗ್ರಾಮ ಪಂಚಾಯತ್‌ನ ಸದಸ್ಯ ವಿನೋದ್ […]