ಕರಾವಳಿ
ಪಾಂಡೇಶ್ವರ- ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಕೆಸರು ಗದ್ದೆ ಸಂಭ್ರಮ
ಕೋಟ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮೂಡಹಡು ಪಾಂಡೇಶ್ವರ ಇದರ ೧೧ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಕೆಸರು ಗದ್ದೆ ಸಂಭ್ರಮ ಕಾರ್ಯಕ್ರಮ ಮೂಡಹಡು ಪರಿಸರದಲ್ಲಿ ನಡೆಯಿತು. ಪಾಂಡೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಕಲ್ಪನಾ ದಿನಕರ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಪಾಂಡೇಶ್ವರ ಮೂಡಹಡು ಗಣೇಶೋತ್ಸವ ಸಮಿತಿ ಅಧ್ಯಕ್ಷ ವಿಜಯ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಪಾಂಡೇಶ್ವರ ರಕ್ತೇಶ್ವರಿ ದೇವಸ್ಥಾನ ಧರ್ಮದರ್ಶಿ ರಮೇಶ್ ರಾವ್ , ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪಾಂಡೇಶ್ವರ ಒಕ್ಕೂಟದ ಅಧ್ಯಕ್ಷೆ ಸೀಮಾ ವಿಜಯ ಪೂಜಾರಿ […]

