ರಾಜಕೀಯ
ಕೆಪಿಸಿಸಿ ಎಸ್ ಸಿ ವಿಭಾಗದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಕೇಶವ ಸಾಲ್ಯಾನ್ ಹೆಜ್ಮಾಡಿ ಆಯ್ಕೆ (Keshav Salian Hejmady elected as KPCC SC division state executive committee member)
ಕೆಪಿಸಿಸಿ ಎಸ್ ಸಿ ವಿಭಾಗದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಕೇಶವ ಸಾಲ್ಯಾನ್ ಹೆಜ್ಮಾಡಿ ಆಯ್ಕೆ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆಯವರ ಶಿಫಾರಸ್ಸಿನಿಂದ ಆಯ್ಕೆ (Bengaluru) ಬೆಂಗಳೂರು: ಕೆಪಿಸಿಸಿ ಎಸ್ ಸಿ ವಿಭಾಗದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಕಾಪು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕ್ರತ ಕೇಶವ ಸಾಲ್ಯಾನ್ ಹೆಜ್ಮಾಡಿ ಆಯ್ಕೆ ಆಗಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಎಸ್‌ಸಿ ವಿಭಾಗದ ರಾಜ್ಯಾಧ್ಯಕ್ಷರಾದ ಆರ್. ಧರ್ಮಸೇನರವರು, ಮಾಜಿ ಸಚಿವರು, ಕೆಪಿಸಿಸಿ […]

