ಈದ್ ಮಿಲಾದ್: ಶಾಂತಿನಗರ ಖಿಲ್‌ರಿಯಾ ಜುಮಾ ಮಸೀದಿಯಿಂದ ಕಿನ್ನಿಗೋಳಿ ಪೇಟೆಯಲ್ಲಿ ರ್ಯಾಲಿ (Eid Milad: Rally from Shantinagar Khilriya Juma Masjid to Kinnigoli town)
ಈದ್ ಮಿಲಾದ್: ಶಾಂತಿನಗರ ಖಿಲ್‌ರಿಯಾ ಜುಮಾ ಮಸೀದಿಯಿಂದ ಕಿನ್ನಿಗೋಳಿ ಪೇಟೆಯಲ್ಲಿ ರ್ಯಾಲಿ ಪ್ರವಾದಿರವರ ಜೀವನ ಅನ್ನೋದು ಮಾನವ ಕುಲಕ್ಕೆ ಅನುಕರಣೀಯ : ಖತೀಬ್ ಉಮರುಲ್ ಫಾರೂಕ್ ಸಖಾಫಿ (Kinnigoli) ಕಿನ್ನಿಗೋಳಿ: ಈದ್ ಮಿಲಾದ್ ಪ್ರಯುಕ್ತ ಶಾಂತಿನಗರ ಖಿಲ್‌ರಿಯಾ ಜುಮಾ ಮಸೀದಿಯ ನೂರುಲ್ ಹುದಾ ಅಸೋಸಿಯೇಶನ್ ವತಿಯಿಂದ ಕಿನ್ನಿಗೋಳಿ ಪೇಟೆಯಲ್ಲಿ ಈದ್ ಮಿಲಾದ್ ರ್ಯಾಲಿ ನಡೆಯಿತು. ಈ ಸಂದರ್ಭ ಖಿಲ್‌ರಿಯಾ ಜುಮಾ ಮಸೀದಿ ಖತೀಬರಾದ ಉಮರುಲ್ ಫಾರೂಕ್ ಸಖಾಫಿ ಮಾತನಾಡಿ, ಪ್ರವಾದಿ ಮುಹಮ್ಮದ್ ಅವರು ಈ […]


