ಉಡುಪಿ ಶ್ರೀಕೃಷ್ಣಮಠಕ್ಕೆ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಭೇಟಿ: ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕಾರ
ಉಡುಪಿ ಶ್ರೀಕೃಷ್ಣಮಠಕ್ಕೆ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಭೇಟಿ: ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕಾರ ಉಡುಪಿ: ಭಾರತ ಸರಕಾರದ ರಾಷ್ಟೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ರವರು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಶ್ರೀ ದೇವರ ದರ್ಶನ ಪಡೆದ ಬಳಿಕ ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಠದ ದಿವಾನರಾದ ವರದರಾಜ ಭಟ್, ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್, ಮಹಿಳಾ ಆಯೋಗದ […]


