Tag: kinara english medium school yermal

ಶಾಲಾ ಕಾಲೇಜು

ಕಿನಾರಾ ಗ್ಲೋಬಲ್ ಶಾಲೆಯಲ್ಲಿ ಶಾಲಾ ಸಂಸತ್ತು ಪದ ಪ್ರದಾನ, ಮಾದಕ ವಸ್ತು ಜಾಗೃತಿ ಕಾರ್ಯಕ್ರಮ (School Parliament Speech, Drug Awareness Program at Kinara Global School)

ಕಿನಾರಾ ಗ್ಲೋಬಲ್ ಶಾಲೆಯಲ್ಲಿ ಶಾಲಾ ಸಂಸತ್ತು ಪದ ಪ್ರದಾನ, ಮಾದಕ ವಸ್ತು ಜಾಗೃತಿ ಕಾರ್ಯಕ್ರಮ ಕಾರ್ಯಕ್ರಮ ಉದ್ಘಾಟಿಸಿದ ಕಾಪು ಪೊಲೀಸ್‌ ವೃತ್ತ ನೀರೀಕ್ಷಕ ಅಜ್ಮತ್ ಅಲಿ    ಎರ್ಮಾಳು ತೆಂಕ : ಎರ್ಮಾಳು  ತೆಂಕ ಕಿನಾರಾ ಗ್ಲೋಬಲ್ ಶಾಲೆಯಲ್ಲಿ ಶನಿವಾರ ಶಾಲಾ ಸಂಸತ್ ಪದಪ್ರದಾನ ಸಮಾರಂಭ ಹಾಗೂ ಮಾದಕ ವಸ್ತು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.   ಕಾರ್ಯಕ್ರಮವನ್ನು  ಕಾಪು ಪೊಲೀಸ್‌ ವೃತ್ತ ನಿರೀಕ್ಷಕ   ಅಜ್ಮತ್ ಅಲಿ. ಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.  ಅವರು ವಿದ್ಯಾರ್ಥಿಗಳಿಗೆ ನಾಯಕತ್ವ ಗುಣಗಳ […]

ಶಾಲಾ ಕಾಲೇಜು

  ಕಿನಾರ ಗ್ಲೋಬಲ್ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ (Teacher Guardians Association meeting at Kinara Global School)

  ಕಿನಾರ ಗ್ಲೋಬಲ್ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ  ಉಡುಪಿಯ ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ   ಆಡಳಿತಾಧಿಕಾರಿ ಶ್ರೀಮತಿ ಸೌಜನ್ಯ ಶೆಟ್ಟಿಯವರಿಂದ ಮಾಹಿತಿ  (Yermal) ಎರ್ಮಾಳು:  ಎರ್ಮಾಳು ತೆಂಕ ಕಿನಾರ ಗ್ಲೋಬಲ್  ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕ ರಕ್ಷಕ  ಸಂಘದ ಸಭೆ  ನಡೆಯಿತು.   ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉಡುಪಿಯ ಡಾ. ಎ.ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ಕೌನ್ಸಿಲರ್ ಹಾಗೂ ಆಡಳಿತಾಧಿಕಾರಿ ಶ್ರೀಮತಿ ಸೌಜನ್ಯ ಶೆಟ್ಟಿಯವರು ಭಾಗವಹಿಸಿದರು. ಅವರು, ಮಕ್ಕಳಲ್ಲಿ ಮೊಬೈಲ್ ಬಳಕೆಯ ಪರಿಣಾಮ, ಹೋಲಿಕೆಯ ಪರಿಣಾಮ, ಮಕ್ಕಳ ಸುರಕ್ಷತೆ […]

ಶಾಲಾ ಕಾಲೇಜು

ಎರ್ಮಾಳು ತೆಂಕ ಕಿನಾರ ಗ್ಲೋಬಲ್ ಶಾಲೆ ವಾರ್ಷಿಕೋತ್ಸವ(Yermal Tenka Kinara Global School Anniversary)

ಎರ್ಮಾಳು ತೆಂಕ ಕಿನಾರ ಗ್ಲೋಬಲ್ ಶಾಲೆ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಜಿಪಂ ಸಿಇಓ ಪ್ರತೀಕ್ ಬಾಯಲ್ (Yhenka Yermal) ತೆಂಕ ಎರ್ಮಾಳು:  ತೆಂಕ ಎರ್ಮಾಳು ಕಿನಾರ ಗ್ಲೋಬಲ್ ಶಾಲೆ ವಾರ್ಷಿಕೋತ್ಸವ ವಿಜೃಂಭಣೆಯಿಂದ ನಡೆಯಿತು.    ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಪ್ರತೀಕ್ ಬಾಯಲ್ ರವರು  ಕಾರ್ಯಕ್ರಮ ಉದ್ಘಾಟಿಸಿದರು ಅವರು ಮಾತನಾಡಿ, ಶಿಕ್ಷಣವು ಕೇವಲ ಅಂಕಕ್ಕೆ ಸೀಮಿತವಾಗದೆ ಮಗುವಿನ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿರ ಬೇಕು ಎಂದರು.    ಇನ್ನೊರ್ವ ಮುಖ್ಯ ಅತಿಥಿ ಉಡುಪಿ ಜಿಲ್ಲಾ […]

ಶಾಲಾ ಕಾಲೇಜು ಸನ್ಮಾನ, ಅಭಿನಂದನೆ

ತೆಂಕ ಎರ್ಮಾಳು: ಕಿನಾರ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಅಭಿನಂದನೆ (Tenka Yermalu: Congratulations to SSLC students and teachers at Kinara School+

ತೆಂಕ ಎರ್ಮಾಳು: ಕಿನಾರ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಅಭಿನಂದನೆ (Thenka Yermal) ತೆಂಕ ಎರ್ಮಾಳು: ತೆಂಕ ಎರ್ಮಾಳು ಕಿನಾರ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25ನೇ ಸಾಲಿನ S. S. L. C ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ ಶನಿವಾರ ಶಾಲಾ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು.  ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿ (ರಿ ) ಮುಂಬೈ ಇದರ ಅಧ್ಯಕ್ಷ ಸುರೇಶ್ ಎಸ್ ಕುಂದರ್ ಮತ್ತು ಗಿರೀಶ್ ಎಸ್ ಕುಂದರ್ ಮುಂಬಯಿ ಇವರ […]

ಶಾಲಾ ಕಾಲೇಜು

ಎರ್ಮಾಳು ತೆಂಕ : ಕಿನಾರಾ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ  ಕ್ರೀಡಾಕೂಟ – 2024-25 (Yermal Kinara English medium School : Annual Sports meet 2024- 25)

ಎರ್ಮಾಳು ತೆಂಕ : ಕಿನಾರಾ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ  ಕ್ರೀಡಾಕೂಟ – 2024-25 (Yermal) ಎರ್ಮಾಳು: ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿ    ಇದರ ಆಡಳಿತಕ್ಕೆ  ಒಳಪಟ್ಟ ಕಿನಾರಾ ಆಂಗ್ಲ ಮಾಧ್ಯಮ   ಶಾಲೆಯ ವಾರ್ಷಿಕ ಕ್ರೀಡಾಕೂಟ ಇತ್ತೀಚೆಗೆ ನೆರವೇರಿತು.   ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ  ಆಗಮಿಸಿದ ಉದ್ಯಮಿ ಗಿರೀಶ್ ಎಸ್ ಕುಂದರ್‌ರವರು  ಧ್ವಜಾರೋಹಣ ಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  ಅತಿಥಿಯಾಗಿ  ಅಮಿತ್ ಪುತ್ರನ್ ಮುಂಬೈ, ದೀರೇಶ್ ಕೋಟ್ಯಾನ್ ಉಪಸ್ಥಿತರಿದ್ದರು.  ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿ ಮುಂಬೈನ  ಅಧ್ಯಕ್ಷ ಸುರೇಶ್ […]

ಕ್ರೀಡೆ ಶಾಲಾ ಕಾಲೇಜು

ಎರ್ಮಾಳು : ಉಡುಪಿ ವಲಯ ಮಟ್ಟದ ಕುಸ್ತಿ ಪಂದ್ಯಾಟ (Yermalu; Udupi zone level wrestling tournament)

ಎರ್ಮಾಳು : ಉಡುಪಿ ವಲಯ ಮಟ್ಟದ ಕುಸ್ತಿ ಪಂದ್ಯಾಟ (yermal) ಎರ್ಮಾಳು; ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಎರ್ಮಾಳು ತೆಂಕ ಕಿನಾರಾ  ಆಂಗ್ಲ ಮಾಧ್ಯಮ ಶಾಲೆ ಇವರ ಆಶ್ರಯದಲ್ಲಿ ಉಡುಪಿ ತಾಲೂಕು ಮಟ್ಟದ ಕುಸ್ತಿ ಪಂದ್ಯಾಟವು ಬುಧವಾರ ತೆಂಕ ಎರ್ಮಾಳಿನ ಕಿನಾರಾ ಆಂಗ್ಲ ಮಾಧ್ಯಮ ಶಾಲೆಯ ಮೈದಾನದಲ್ಲಿ ನೆರವೇರಿತು.  ಎರ್ಮಾಳು ತೆಂಕ ಮೊಗವೀರ ಸಭಾದ ಅಧ್ಯಕ್ಷರಾದ  ಲಿಂಗಪ್ಪ ಪುತ್ರನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.   ದೈಹಿಕ ಶಿಕ್ಷಣ ತಾಲೂಕು ಪರಿವೀಕ್ಷಣಾಧಿಕಾರಿ  ಚಂದ್ರಶೇಖರ್ […]

ಶಾಲಾ ಕಾಲೇಜು

ಎರ್ಮಾಳು ತೆಂಕ ಕಿನಾರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಪೋಷಕರ ಸಭೆ  (Telent award and Parents meeting at Yermal Tenka Kinara English Medium school)

ಎರ್ಮಾಳು ತೆಂಕ ಕಿನಾರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಪೋಷಕರ ಸಭೆ   (Yermal) ಎರ್ಮಾಳು:  ಎರ್ಮಾಳು ತೆಂಕ ಕಿನಾರ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25 ಶೈಕ್ಷಣಿಕ ವರ್ಷದ ಪ್ರಥಮ ಪೋಷಕರ ಸಭೆ ನಡೆಸಲಾಯಿತು.  ಈ ವರ್ಷ ಶಾಲೆಯಲ್ಲಿ ನಡೆಯಲಿರುವ ಅಬಾಕಾಸ್,  ವೇದಿಕ್ ಮಾಥ್ಸ್, ಕ್ಲಾಸ್ ಸಾಥಿ , ಯೋಗ, ಚಿತ್ರ ಕಲೆ ಹಾಗೂ ಮತ್ತಿತರ ಚಟುವಟಿಕೆಗಳ ಬಗ್ಗೆ ಶಾಲೆಯ ಮುಖ್ಯೋಪಾಧ್ಯಾಯನಿ  ಶ್ರೀಮತಿ ಪ್ರೀತಿ ಸುವರ್ಣರವರು ಮಾಹಿತಿ ನೀಡಿದರು.  ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಪೋಷಕರ […]

ಶಾಲಾ ಕಾಲೇಜು

ತೆಂಕ ಎರ್ಮಾಳು: ಕಿನಾರ ಆಂಗ್ಲ ಮಾಧ್ಯಮ ಶಾಲೆಯಲ್ಲಿ S.S. L.C ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಅಭಿನಂದನೆ (At Kinara English medium School, Cogratulation to the SSLC student and Teachers)

ತೆಂಕ ಎರ್ಮಾಳು: ಕಿನಾರ ಆಂಗ್ಲ ಮಾಧ್ಯಮ ಶಾಲೆಯಲ್ಲಿ S.S. L.C ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಅಭಿನಂದನೆ (Thenka Yermal)ಎರ್ಮಾಳು:  ಎರ್ಮಾಳು ತೆಂಕ ಕಿನಾರ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2023-24ನೇ ಸಾಲಿನ  S.S. L.C ವಿದ್ಯಾರ್ಥಿಗಳಿಗೆ ಹಾಗೂ  ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ ಶುಕ್ರವಾರ ಶಾಲಾ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿಯ ಅಧ್ಯಕ್ಷ  ಕಿಶೋರ್ ಕುಮಾರ್ ವಹಿಸಿ, ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶತ ಪ್ರತಿಷತ ಬರಲು ಶ್ರಮವಹಿಸಿದ ಶಿಕ್ಷಕರನ್ನು ಹಾಗೂ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.  ಮುಖ್ಯ […]

ಶಾಲಾ ಕಾಲೇಜು

ಎರ್ಮಾಳು ತೆಂಕ ಕಿನಾರ ಆಂಗ್ಲ ಮಾಧ್ಯಮ ಶಾಲೆ ಎಸ್ ಎಸ್ ಎಲ್ ಸಿ ಶೇಕಡ 100 ಫಲಿತಾಂಶ (Yermal Tenka Kinara English Medium School 100% result in SSLC)

ಎರ್ಮಾಳು ತೆಂಕ ಕಿನಾರ ಆಂಗ್ಲ ಮಾಧ್ಯಮ ಶಾಲೆ ಎಸ್ ಎಸ್ ಎಲ್ ಸಿ ಶೇಕಡ 100 ಫಲಿತಾಂಶ ಪಡುಬಿದ್ರಿ: ಅದಮಾರು ಮಠ ಶ್ರೀ ವಿಭುದೇಶ ತೀರ್ಥ ಸ್ವಾಮೀಜಿ ಮೆಮೋರಿಯಲ್‌, ಎರ್ಮಾಳು ತೆಂಕ ಎಜ್ಯುಕೇಶನ್‌ ಸೊಸೈಟಿ ಎರ್ಮಾಳು ತೆಂಕ ಮತ್ತು ಮುಂಬಯಿ ಸಮಿತಿಯ ಆಡಳಿತಕ್ಕೆ ಒಳಪಟ್ಟ ಕಿನಾರ ಆಂಗ್ಲ ಮಾದ್ಯಮ ಶಾಲೆಯು ಈ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ 100 ಶೇಕಡಾ ಫಲಿತಾಂಶ ದಾಖಲಿಸಿದೆ. ಈ ಬಾರಿ ಒಟ್ಟು 17ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ೪ ವಿದ್ಯಾರ್ಥಿಗಳು ವಿಶಿಷ್ಥ ಶ್ರೇಣಿ, 11 ವಿದ್ಯಾರ್ಥಿಗಳು […]

eMedia Kannada  @2025. All Rights Reserved.