ಕಟಪಾಡಿಯಲ್ಲಿ ಅಭೂತಪೂರ್ವ ಶ್ರೀನಿವಾಸ ಕಲ್ಯಾಣೋತ್ಸವ ಸಂಪನ್ನ (Unprecedented Srinivasa Kalyanotsava celebration in Katapady)
ಕಟಪಾಡಿಯಲ್ಲಿ ಅಭೂತಪೂರ್ವ ಶ್ರೀನಿವಾಸ ಕಲ್ಯಾಣೋತ್ಸವ ಸಂಪನ್ನ ಕೃಷ್ಣ– ಶ್ರೀನಿವಾಸ ಬೇರೆಯಲ್ಲ: ಕೃಷ್ಣಾಪುರ ಮಠಧೀಶ ವಿದ್ಯಾಸಾಗರ ತೀರ್ಥ ಸ್ವಾಮೀಜಿ (Katapadi) ಕಟಪಾಡಿ ತಿರುಪತಿ ತಿರುಮಲ ದೇವಸ್ಥಾನದಿಂದ ಕೆ. ಕೃಷ್ಣಮೋಹನ್‌ಪೈ ಯುಎಸ್ಎ ಹಾಗೂ ಕಟಪಾಡಿ ವಿಜಯಾ ಪೈ ಮತ್ತು ಪುರುಷೋತ್ತಮ ಪೈ ಹಾಗೂ ಕುಟುಂಬಸ್ಥರ ಸಂಕಲ್ಪದಂತೆ ಕಟಪಾಡಿ ಎಸ್‌ವಿಎಸ್ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಲೋಕ ಕಲ್ಯಾಣಾರ್ಥವಾಗಿ ಶನಿವಾರ ಜರಗಿದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಶನಿವಾರ ಸಂಪನ್ನಗೊಂಡಿತು. ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಭಾಗವಹಿಸಿದ ಉಡುಪಿ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ಅವರು ತಮ್ಮ ಆಶೀರ್ವಚನದಲ್ಲಿ ಗುಳ್ಳ ಖ್ಯಾತಿಯ ಕಟಪಾಡಿಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವದ ಸಂಭ್ರಮವಿದೆ. ಕಲಿಯುಗದ ಅಧಿದೇವ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಭಾಗಿಯಾಗುವುದೇ ಪುಣ್ಯದ ಕಾರ್ಯ. ಕೃಷ್ಣನೂ ನಮಗೆ […]

