Tag: kiran manjanbailu

fastival

ಸಹೋದರತ್ವ ಸಾರುವ ರಕ್ಷಾ ಬಂಧನ ಭಾತೃತ್ವದ ಬೆಸುಗೆ ಬೆಸೆಯಲಿ : ಕುತ್ಯಾರು ನವೀನ್ ಶೆಟ್ಟಿ (Let Raksha Bandhan, which proclaims brotherhood, forge the bond of brotherhood: Kutyaru Naveen Shetty)

ಸಹೋದರತ್ವ ಸಾರುವ ರಕ್ಷಾ ಬಂಧನ ಭಾತೃತ್ವದ ಬೆಸುಗೆ ಬೆಸೆಯಲಿ : ಕುತ್ಯಾರು ನವೀನ್ ಶೆಟ್ಟಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ‘ಮಾಧ್ಯಮ ಬಂಧುಗಳೊಂದಿಗೆ ರಕ್ಷಾ ಬಂಧನ’ ಕಾರ್ಯಕ್ರಮ (Udupi) ಉಡುಪಿ: ಪರಸ್ಪರ ಸಹಕಾರದೊಂದಿಗೆ ಜನಹಿತ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಭಾರತೀಯ ಜನತಾ ಪಾರ್ಟಿಯ ಉದ್ದೇಶ. ಸಹೋದರಿಯರ ರಕ್ಷಣೆಯ ಜೊತೆಗೆ ಎಲ್ಲರೂ ಒಟ್ಟಾಗಿ ಒಂದಾಗಿ ಸಾಗಬೇಕು ಎನ್ನುವ ದೃಷ್ಠಿಕೋನದಲ್ಲಿ ಬಿಜೆಪಿ ಇಂದು ಈ ಮಟ್ಟಕ್ಕೆ ಬೆಳೆದಿದೆ. ಸಹೋದರತ್ವ ಸಾರುವ ರಕ್ಷಾ ಬಂಧನ ಭಾತೃತ್ವದ ಬೆಸುಗೆ ಬೆಸೆಯಲಿ ಎಂದು ಬಿಜೆಪಿ […]

ಸನ್ಮಾನ, ಅಭಿನಂದನೆ

“ಯಶೋ ಮಾಧ್ಯಮ-2025” ಪ್ರಶಸ್ತಿಗೆ ಪತ್ರಕರ್ತ ಕಿರಣ್ ಮಂಜನಬೈಲು ಆಯ್ಕೆ (Journalist Kiran Manjanabailu selected for “Yasho Madhyamya-2025” award)

“ಯಶೋ ಮಾಧ್ಯಮ-2025″ ಪ್ರಶಸ್ತಿಗೆ ಪತ್ರಕರ್ತ ಕಿರಣ್ ಮಂಜನಬೈಲು ಆಯ್ಕೆ   (Udupi) ಉಡುಪಿ: ಬೆಂಗಳೂರಿನ ಸ್ಪಂದನಾ ಸೇವಾ ಸಂಸ್ಥೆಯಿಂದ ಉಡುಪಿ ಜಿಲ್ಲೆಯ ಪತ್ರಕರ್ತರ ಸಾಧನೆ ಗುರುತಿಸಿ ಕೊಡಲ್ಪಡುವ “ಯಶೋ ಮಾಧ್ಯಮ- 2025” ಪ್ರಶಸ್ತಿಗೆ ಉಡುಪಿಯ ಸಂಯುಕ್ತ ಕರ್ನಾಟಕ ಪತ್ರಿಕೆಯ ವರದಿಗಾರರಾದ ಕಿರಣ್ ಮಂಜನಬೈಲು ಅವರು ಆಯ್ಕೆಯಾಗಿದ್ದಾರೆ. ದಿನಾಂಕ: 14-06-2025ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಕಲ್ಯಾಣಪುರದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೀಡುವ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನಿಸಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸಚಿವರಾದ […]

ಸಂಘ, ಸಂಸ್ಥೆಗಳು

 ಪುಸ್ತಕ ಓದುವ ಸಂಸ್ಕೃತಿ​  ಮುಂದುವರಿಯಲಿ​ ​:  ಜಿಲ್ಲಾಧಿಕಾರಿ ​ಡಾ .ಕೆ. ವಿದ್ಯಾಕುಮಾರಿ ​(Let the culture of reading books continue : Udupi DC Dr. K Vidyakumari)

ಪುಸ್ತಕ ಓದುವ ಸಂಸ್ಕೃತಿ​  ಮುಂದುವರಿಯಲಿ​ ​:  ಜಿಲ್ಲಾಧಿಕಾರಿ ​ಡಾ .ಕೆ. ವಿದ್ಯಾಕುಮಾರಿ ​ ಜಿಲ್ಲಾಧಿಕಾರಿ ಕಚೇರಿ ‘ಮನೆಯೇ ಗ್ರಂಥಾಲಯ’ ಅಭಿಯಾನದ 125ನೇ ಕೇಂದ್ರ (Udupi) ಉಡುಪಿ: ಡಿಜಿಟಲ್​ ಮಾಧ್ಯಮಗಳಿಂದಾಗಿ ಇಂದು ಪುಸ್ತಕ ಓದುವವರ ಸಂಖ್ಯೆ ಇಳಿಮುಖವಾಗುತ್ತಿದೆ. ಕೈಯಲ್ಲಿ ಪುಸ್ತಕ ಹಿಡಿದು ಓದುವಾಗ ಲಭಿಸುವ ಸಂತಸ ಮೊಬೈಲ್​ ನೋಡಿ ಓದುವಾಗ ಲಭಿಸದು. ಯುವ ಸಮುದಾಯ ಸೇರಿದಂತೆ ಎಲ್ಲ ವಯೋಮಾನದವರೂ ಪುಸ್ತಕ ಓದುವ ಮೂಲಕ ಸಂಸ್ಕೃತಿ ಮುಂದುವರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆಶಯ ವ್ಯಕ್ತಪಡಿಸಿದರು.  ಅವರು ಉಡುಪಿ​ […]

ತಂತ್ರಜ್ಞಾನ

ಉಡುಪಿ: ಫಾರೆನ್ಸಿಕ್ -ಡಿಎನ್‌ಎ ಪರೀಕ್ಷೆಗಳ ಮಹತ್ವ ಕುರಿತ ವಿಚಾರ ಸಂಕಿರಣ (Udupi: Forensic – Symposium on impotrence of DNA test)

(Udupi) ಉಡುಪಿ: ಫಾರೆನ್ಸಿಕ್ –ಡಿಎನ್‌ಎ ಪರೀಕ್ಷೆಗಳ ಮಹತ್ವ ಕುರಿತ ವಿಚಾರ ಸಂಕಿರಣ ಅಪರಾಧ ಪ್ರಕರಣ ಬೇಧಿಸುವಲ್ಲಿ ಫಾರೆನ್ಸಿಕ್ ಸೈನ್ಸ್ ಪಾತ್ರ ಪ್ರಮುಖ: ಡಾ.ವಿನೋದ್ ನಾಯಕ್  ಉಡುಪಿ, ಮೇ 28: ಅಪರಾಧ ಕೃತ್ಯಗಳಲ್ಲಿ ಫಾರೆನ್ಸಿಕ್ ಸೈನ್ಸ್(ವಿಧಿ ವಿಜ್ಞಾನ) ನ್ಯಾಯ ಒದಗಿಸಿ ಕೊಡುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಡಿಎನ್‌ಎ, ಬೆರಳಚ್ಚು ಸೇರಿದಂತೆ ಹಲವು ಸಾಕ್ಷಗಳಿಂದ ಅಪರಾಧ ಪ್ರಕರಣವನ್ನು ಬೇಧಿಸಿ ಅಪರಾಧಿ ಗಳಿಗೆ ಶಿಕ್ಷೆ ಕೊಡಿಸುವಲ್ಲಿ ಫಾರೆನ್ಸಿಕ್ ಸೈನ್ಸ್ ಸಾಕಷ್ಟು ನೆರವಾಗುತ್ತದೆ ಎಂದು ಮಣಿಪಾಲ ಕೆಎಂಸಿಯ ಫಾರೆನ್ಸಿಕ್ ಮೆಡಿಸಿನ್ ಮತ್ತು ಟಾಕ್ಸಿಕೋಲಜಿ […]

eMedia Kannada  @2025. All Rights Reserved.