Tag: kishan hegde kolke bail

social service

  ಸಾಲಿಗ್ರಾಮದ ಹೊಸ ಬದುಕು ಆಶ್ರಮದಲ್ಲಿ ಅಜಿತ್ ಕುಮಾರ್ ಶೆಟ್ಟಿ ಹುಟ್ಟುಹಬ್ಬ ಆಚರಣೆ (Ajith Kumar Shetty’s birthday celebration at Saligrama’s “Hosa Badukau” Ashram)

  ಸಾಲಿಗ್ರಾಮದ ಹೊಸ ಬದುಕು ಆಶ್ರಮದಲ್ಲಿ ಅಜಿತ್ ಕುಮಾರ್ ಶೆಟ್ಟಿ ಹುಟ್ಟುಹಬ್ಬ ಆಚರಣೆ ಉಡುಪಿ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯವರ ಸಮಾಜಮುಖಿ ಕಾರ್ಯ (Udupi) ಉಡುಪಿ: ಯುವ ಕಾಂಗ್ರೆಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟಿ ಅವರ ಹುಟ್ಟುಹಬ್ಬವನ್ನು ಸಾಲಿಗ್ರಾಮದ ಹೊಸಬದುಕು ಆಶ್ರಮದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.    ಸಮಾಜಮುಖಿ ಕಾರ್ಯಗಳ ಮೂಲಕ ಸಾಮಾನ್ಯ ಜನರೊಂದಿಗೆ ಬೆರೆತಿರುವ ಅಜಿತ್ ಕುಮಾರ್ ಶೆಟ್ಟಿ ಅವರ ಹುಟ್ಟುಹಬ್ಬದ ಪ್ರಯುಕ್ತ ಆಶ್ರಮದ ಸದಸ್ಯರಿಗೆ ಹೊಸ ಬಟ್ಟೆಗಳನ್ನು ವಿತರಿಸಿ, ವಿಶೇಷ ಊಟವನ್ನು ನೀಡಲಾಯಿತು.    […]

ರಾಜಕೀಯ

ಕಾಪು ರಾಜೀವ ಭವನಕ್ಕೆ ಗೃಹ ಸಚಿವ ಪರಮೇಶ್ವರ್‌  ಭೇಟಿ (Home Minister Parameshwara visits Rajiv Bhavan in Kaup)

ಕಾಪು ರಾಜೀವ ಭವನಕ್ಕೆ ಗೃಹ ಸಚಿವ ಪರಮೇಶ್ವರ್‌  ಭೇಟಿ (Kaup) ಕಾಪು : ಕಾಪು ರಾಜೀವ ಭವನಕ್ಕೆ ಕರ್ನಾಟಕ ಸರಕಾರದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಶನಿವಾರ ಸಂಜೆ ಭೇಟಿ ನೀಡಿದರು. ಕಾಪು ಕಾಂಗ್ರೆಸ್‌ ಕಾರ್ಯಕರ್ತರ ಪರವಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸನ್ಮಾನಿಸಿ ಅಭಿನಂದಿಸಲಾಯಿತು.   ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಡಾ. ಜಿ ಪರಮೇಶ್ವರ್‌, ರಾಜೀವ್ ಗಾಂಧಿಯವರ ಸಹಾಯದಿಂದ ರಾಜಕಾರಣಕ್ಕೆ ಬಂದಿರುತ್ತೇನೆ. ಯಾವುದೇ ಜಿಲ್ಲೆ, ತಾಲೂಕಿಗೆ ಭೇಟಿ ನೀಡಿದರೂ, ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುತ್ತೇನೆ. […]

social service

ಉಡುಪಿ: ಪ್ರಸಾದ್ ರಾಜ್ ಕಾಂಚನ್ ಹುಟ್ಟು ಹಬ್ಬ ಪ್ರಯುಕ್ತ ನೇತ್ರದಾನ ಮತ್ತು ನೇತ್ರದಾನ ಮಾಹಿತಿ ಶಿಬಿರ (Udupi: Eye donation and eye donation information camp on the occasion of Prasad Raj Kanchan’s birthday)

ಉಡುಪಿ: ಪ್ರಸಾದ್ ರಾಜ್ ಕಾಂಚನ್ ಹುಟ್ಟು ಹಬ್ಬ ಪ್ರಯುಕ್ತ ನೇತ್ರದಾನ ಮತ್ತು ನೇತ್ರದಾನ ಮಾಹಿತಿ ಶಿಬಿರ  (Udupi) ಉಡುಪಿ: ಕಾಂಗ್ರೆಸ್ ನಾಯಕ ಪ್ರಸಾದ್ ರಾಜ್ ಕಾಂಚನ್ ಹುಟ್ಟು ಹಬ್ಬ ಪ್ರಯುಕ್ತ ಭಾನುವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿ ಸೇರಿದಂತೆ ಮೂರು ಕಡೆಗಳಲ್ಲಿ ಬೃಹತ್ ನೇತ್ರದಾನ ಶಿಬಿರ ಹಾಗೂ ನೇತ್ರದಾನ ಮಾಹಿತಿ ಶಿಬಿರವನ್ನು ಅಯೋಜಿಸಲಾಗಿತ್ತು.  ಕಾರ್ಯಕ್ರಮದ ಉದ್ಘಾಟನೆಯನ್ನು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಈ […]

PROBLEMS ವಿಡಿಯೋ

  ಪಡುಬಿದ್ರಿ – ಕಂಚಿನಡ್ಕ ಟೋಲ್ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನಾ ಸಭೆ (Padubidri – Congress protest meeting against Kanchindka Toll)

  ಪಡುಬಿದ್ರಿ – ಕಂಚಿನಡ್ಕ ಟೋಲ್ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನಾ ಸಭೆ  (Padubidri) ಪಡುಬಿದ್ರಿ:  ಪಡುಬಿದ್ರಿ – ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಟೋಲ್ ಗೇಟ್ ರದ್ಧು ಪಡಿಸುವಂತೆ  ಮತ್ತು ಈ ರಸ್ತೆಯಲ್ಲಿ ಟೋಲ್ ಸ್ಥಾಪನೆ ಪ್ರಕ್ರಿಯೆ ಕೈ ಬಿಡುವಂತೆ ಒತ್ತಾಯಿಸಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಕಂಚಿನಡ್ಕದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಿದರು.  ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಪ್ರತಿಭಟನಾ ಸಭೆಯಲ್ಲಿ ಮಾತನಾಡಿ, ಮಾಜಿ ಮುಖ್ಯಮಂತ್ರಿ […]

ರಾಜಕೀಯ

ರಾಜಕಾರಣ ನಿಂತ ನೀರಲ್ಲ, ದೃತಿಗೆಡದೆ ಪಕ್ಷ ಸಂಘಟಿಸಿ :  ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Politics is not a stagnant water, Organize the party without hesitation : Minister laxmi Hebbalkar)

ರಾಜಕಾರಣ ನಿಂತ ನೀರಲ್ಲ, ದೃತಿಗೆಡದೆ ಪಕ್ಷ ಸಂಘಟಿಸಿ :  ಸಚಿವೆ ಲಕ್ಷ್ಮೀ ಹೆಬ್ಬಾಳಕರ್   (Byndooru) ಬೈಂದೂರು: ರಾಜಕಾರಣ ಯಾರ ಮನೆಯ ಆಸ್ತಿ ಅಲ್ಲ. ಇದು ನಿಂತ ನೀರಲ್ಲ. ಸೋಲಿನಿಂದ ದೃತಿಗೆಡದೆ ಪಕ್ಷ ಸಂಘಟಿಸಿ. ಮುಂದೆ ಒಳ್ಳೆಯ ದಿನಗಳು ಬರಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.  ಬೈಂದೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವರು, ಒಂದು ಕಾಲದಲ್ಲಿ ಮಂಗಳೂರು, ಉಡುಪಿ ಜಿಲ್ಲೆಗಳು […]

ರಾಜಕೀಯ

ಉಡುಪಿಯಲ್ಲಿ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ಸಭೆ ಸಂಪನ್ನ (Congress Minority unit meeting at Udupi)

ಉಡುಪಿಯಲ್ಲಿ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ಸಭೆ ಸಂಪನ್ನ (Udupi) ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಸಭೆ  ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು.  ಈ ಸಂಧರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್ (Sharfuddin Shekh) ಕಾಂಗ್ರೆಸ್‌ ನಾಯಕರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.  ಉಡುಪಿ – ಚಿಕ್ಕಮಗಳೂರು ಕಾಂಗ್ರೆಸ್‌ ಪಕ್ಷದ ಲೋಕಸಭಾ ಅಭ್ಯರ್ಥಿಯಾದ ಜಯಪ್ರಕಾಶ್ ಹೆಗ್ಡೆ(Udupi – Chikkamagaluru Congress Candidate Jayaprakash Hegde), ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು […]

ರಾಜಕೀಯ ವಿಡಿಯೋ

ಕುಂದಾಪುರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪತ್ರಕರ್ತರನ್ನು ಹೊರದಬ್ಬಿಸಿದ ಕಾಂಗ್ರೆಸ್‌ ಮುಖಂಡ (A Congress leader chased out journalists at a meeting of Congress workers in Kundapura)

ಕುಂದಾಪುರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪತ್ರಕರ್ತರನ್ನು ಹೊರದಬ್ಬಿಸಿದ ಕಾಂಗ್ರೆಸ್‌ ಮುಖಂಡ ಕುಂದಾಪುರ ತಾ. ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ (kundapura) ಕುಂದಾಪುರ: ಕುಂದಾಪುರದಲ್ಲಿ ಜ. 27 (ಶನಿವಾರ) ನಡೆದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ ಸಭೆಯ ವೇಳೆ ಕಾಂಗ್ರೆಸ್ ನಾಯಕರ ನಡೆಯಿಂದಾಗುತ್ತಿರುವ ಅಸಮಾಧಾನದ ವಿರುದ್ಧ ಕಾರ್ಯಕರ್ತರು ಮಾತನಾಡುತ್ತಿರುವ ವೇಳೆ ವಿಡಿಯೋ ಚಿತ್ರೀಕರಿಸುತ್ತಿದ್ದ ಮಾಧ್ಯಮದವರನ್ನು ತಳ್ಳಿ ಚಿತ್ರೀಕರಣಕ್ಕೆ ಅಡ್ಡಿಪಡಿಸಿ ಹೊರದಬ್ಬಿರುವುದನ್ನು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ತೀವ್ರವಾಗಿ ಖಂಡಿಸಿದೆ.  ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರೊಬ್ಬರು ಪಕ್ಷದ ಮುಖಂಡರುಗಳ ವಿಚಾರದಲ್ಲಿ […]

eMedia Kannada  @2025. All Rights Reserved.