Tag: kishor kumar putturu

ರಾಜಕೀಯ

ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆ ಜಯ (Legislative Council Election : BJP Candidate Kishor Kumar wins)

ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆ ಜಯ (Mangaluru) ಮಂಗಳೂರು, ಅ.24; ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1697 ಮತಗಳ ಅಂತರದಿಂದ ಜಯ ಸಾಧಿಸಿದರು. ಕಿಶೋರ್  ಅವರು 3,654 ಮತ ಪಡೆದಿದ್ದಾರೆ. 1957 ಮತ ಗಳಿಸಿದ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಅವರು ದ್ವಿತೀಯ ಸ್ಥಾನ ಪಡೆದಿದ್ದಾರೆ. ಎಸ್ ಡಿಪಿಐನ ಅನ್ವರ್ ಸಾದತ್ […]

ರಾಜಕೀಯ

 ಉಡುಪಿ : ಬಿಜೆಪಿ ಉಡುಪಿ ಜಿಲ್ಲಾ ಜನಪ್ರತಿನಿಧಿಗಳ ಸಮಾವೇಶ (Udupi : Dist. BJP pupils represantive’s Meeting)

ಉಡುಪಿ : ಬಿಜೆಪಿ ಉಡುಪಿ ಜಿಲ್ಲಾ ಜನಪ್ರತಿನಿಧಿಗಳ ಸಮಾವೇಶ     ಉಡುಪಿ, ಅ 16 : ಅಕ್ಟೋಬರ್‌ 21ರಂದು ನಡೆಯಲಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಅ.15ರಂದು ಉಡುಪಿ ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ‘ಜನಪ್ರತಿನಿಧಿಗಳ ಸಮಾವೇಶ’ವನ್ನು ಉದ್ದೇಶಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. […]

ರಾಜಕೀಯ

ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ – ಕಿಶೋರ್ ಕುಮಾರ್ ಪುತ್ತೂರು (Worker are the strength of BJP Party : Kishore Kumar Putturu)

ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ – ಕಿಶೋರ್ ಕುಮಾರ್ ಪುತ್ತೂರು (Mangaluru) ಮಂಗಳೂರು: ಕೋಟ ಶ್ರೀ ನಿವಾಸ ಪೂಜಾರಿ ಅವರಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಮಂಗಳೂರು ನಗರ ಉತ್ತರ ಮಂಡಲ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡರು.  ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತೀಯ ಜನತಾ ಪಾರ್ಟಿಗೆ ಪಕ್ಷದ ನಿಸ್ವಾರ್ಥ ಕಾರ್ಯಕರ್ತರೇ ಶಕ್ತಿ. ಪಕ್ಷದ ಗೆಲುವಿಗಾಗಿ ಹಗಲಿರುಳೆನ್ನದೆ ಶ್ರಮಿಸುವ ಕಾರ್ಯಕರ್ತರಿಂದಾಗಿ […]

eMedia Kannada  @2025. All Rights Reserved.