ತೆಂಕ ಎರ್ಮಾಳು ಕಿನಾರ ಗ್ಲೋಬಲ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ (80th Independence Day Celebrations at Tenka Ermal Kinara Global School)
ತೆಂಕ ಎರ್ಮಾಳು ಕಿನಾರ ಗ್ಲೋಬಲ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿದ ಎರ್ಮಾಳು ತೆಂಕ ಮೊಗವೀರ ಸಭಾದ ಅಧ್ಯಕ್ಷ ಲಿಂಗಪ್ಪ ಪುತ್ರನ್ (Thenka Yermal) ತೆಂಕ ಎರ್ಮಾಳು : ಎರ್ಮಾಳು ತೆಂಕ ಕಿನಾರ ಗ್ಲೋಬಲ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶನಿವಾರ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಎರ್ಮಾಳು ತೆಂಕ ಮೊಗವೀರ ಸಭಾದ ಅಧ್ಯಕ್ಷ ಲಿಂಗಪ್ಪಪುತ್ರನ್ ರವರು ನೆರವೇರಿಸಿದರು. ಎರ್ಮಳು ತೆಂಕ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಕಿಶೋರ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ […]









