# Tags

ಸಾಲಿಗ್ರಾಮ: ಹೆದ್ದಾರಿ ನಿರ್ವಹಣೆ ನಿರ್ಲಕ್ಷ್ಯ ವಿವಿಧ ಬೇಡಿಕೆಗೆ ಆಗ್ರಹಿಸಿ ಹೆದ್ದಾರಿ ಜಾಗೃತಿ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ (Saligrama :  Massive protest against negilegence of high way maintaince)

ಸಾಲಿಗ್ರಾಮ: ಹೆದ್ದಾರಿ ನಿರ್ವಹಣೆ ನಿರ್ಲಕ್ಷ್ಯ ವಿವಿಧ ಬೇಡಿಕೆಗೆ ಆಗ್ರಹಿಸಿ ಹೆದ್ದಾರಿ ಜಾಗೃತಿ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ   (Saligrama) ಸಾಲಿಗ್ರಾಮ : ಕುಂದಾಪುರದಿಂದ ಹೆಜಮಾಡಿವರೆಗಿನ ರಾಷ್ಟ್ರೀಯ ಹೆದ್ದಾರಿ 66ರ ಅಸರ್ಮಕ ನಿರ್ವಹಣೆ ವಿರುದ್ಧ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ಗುರುವಾರ ಸಾಲಿಗ್ರಾಮ ಚಿತ್ರಪಾಡಿ ಮಾರಿಗುಡಿ ಬಳಿ ಬೃಹತ್ ಪ್ರತಿಭಟನಾ ಸಭೆ ನಡೆಸಿ ಪ್ರತಿಭಟಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಹೆದ್ದಾರಿ ಜಾಗೃತಿ ಸಮಿತಿ ಅಧ್ಯಕ್ಷ ಶ್ಯಾಮಸುಂದರ್ ನಾಯರಿ, ಕಳೆದ ಸಾಕಷ್ಟು ವರ್ಷಗಳಿಂದ ಸ್ಥಳೀಯರಿಗೆ ಟೋಲ್ ವಿನಾಯಿತಿ ಸೇರಿದಂತೆ ಹೆದ್ದಾರಿ […]