ಅದಮಾರು: ವಿದ್ಯಾರ್ಥಿ ವೇತನ, ಸಹಾಯ ಧನ ವಿತರಣೆ (Adamaru: Scholarship and assistance distribution)
ಅದಮಾರು: ವಿದ್ಯಾರ್ಥಿ ವೇತನ, ಸಹಾಯ ಧನ ವಿತರಣೆ ವಿದ್ಯಾರ್ಥಿ ವೇತನ ಹಾಗೂ ಸಹಾಯಧನ ನೀಡಿದ ಆದರ್ಶ ಸಂಘಗಳ ಒಕ್ಕೂಟ (Adamaru) ಅದಮಾರು: ಅದಮಾರು ಆದರ್ಶ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ವಿದ್ಯಾರ್ಥಿ ವೇತನ ಹಾಗೂ ಸಹಾಯಧನ ವಿತರಣೆ ಅದಮಾರಿನ ಸರ್ವೋದಯ ಸಮುದಾಯ ಭವನದಲ್ಲಿ ನೆರವೇರಿತು. ಕಮಲಾ ಕೆ. ಶೆಟ್ಟಿ ಸ್ಮಾರಕ ದತ್ತಿ ನಿಧಿ, ಎ.ಎಸ್. ಭಟ್ ಸ್ಮಾರಕ ದತ್ತಿ ನಿಧಿ, ಸುಂದರಿ ಕಾಂತರ ಶೆಟ್ಟಿ ಸ್ಮಾರಕ ನಿಧಿ ಇವರು ವಿದ್ಯಾರ್ಥಿವೇತನ ಹಾಗೂ ಸಹಾಯ ನಿಧಿಗಳ ಪ್ರಾಯೋಜಕರು. […]






