ಮೂಲ್ಕಿ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಕೆ ಎಲ್ ರಾಹುಲ್ ಬಪ್ಪನಾಡು ಕ್ಷೇತ್ರಕ್ಕೆ ಭೇಟಿ (Star Cricketer KL Rahul visit Moolki Bappanadu temple)
ಮೂಲ್ಕಿ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಕೆ ಎಲ್ ರಾಹುಲ್ ಬಪ್ಪನಾಡು ಕ್ಷೇತ್ರಕ್ಕೆ ಭೇಟಿ ಮೂಲ್ಕಿ: ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭಾನುವಾರ ಭೇಟಿ ನೀಡಿದರು. ಈ ಸಂದರ್ಭ ಅರ್ಚಕ ಗೋಪಾಲಕೃಷ್ಣ ಉಪಾಧ್ಯಾಯ ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿದರು. ಬಳಿಕ ಕ್ರಿಕೆಟ್ ಆಟಗಾರ ರಾಹುಲ್ ಮುಲ್ಕಿ ಸೀಮೆಯ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನಕ್ಕೆ ಹಾಗೂ ಕಕ್ವಗುತ್ತು […]


