ಸಮಾಜಮುಖಿ ಕಾರ್ಯಗಳಿಗೆ ದಾನಿಗಳ ತುಂಬು ಮನಸ್ಸಿನ ಸಹಕಾರ ಬೇಕು – ಕೆ.ಎಂ. ಶೆಟ್ಟಿ (Social work requires the full hearted cooperation of donors : K M Shetty)
ಸಮಾಜಮುಖಿ ಕಾರ್ಯಗಳಿಗೆ ದಾನಿಗಳ ತುಂಬು ಮನಸ್ಸಿನ ಸಹಕಾರ ಬೇಕು – ಕೆ.ಎಂ. ಶೆಟ್ಟಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಬೃಹತ್ ಸಮಾಜ ಕಲ್ಯಾಣ ಕಾರ್ಯಕ್ರಮ 1312 ಮಕ್ಕಳಿಗೆ 1 ಕೋಟಿ ರೂ ಮೊತ್ತದ ಚೆಕ್ ವಿತರಣೆ (Mangaluru) ಮಂಗಳೂರು: ಕೆ.ಎಂ. ಶೆಟ್ಟಿ ಒಡೆತನದ ವಿ.ಕೆ. ಗ್ರೂಫ್ ಆಫ್ ಕಂಪೆನೀಸ್ ಮುಂಬೈ ಪ್ರಾಯೋಜಕತ್ವದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ವತಿಯಿಂದ ಬೃಹತ್ ಸಮಾಜ ಕಲ್ಯಾಣ ಕಾರ್ಯಕ್ರಮ ಸೋಮವಾರ ನಗರದ ಪುರಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು […]