ಯೆಯ್ಯಾಡಿಯಲ್ಲಿ ಕ್ಯಾನ್ಸರ್ ಮತ್ತು ಮಾನಸಿಕ ಆರೋಗ್ಯ ಕಲ್ಯಾಣ ಕುರಿತು ಜಾಗೃತಿ ಕಾರ್ಯಕ್ರಮ (Awareness program of Cancer and Mental health Welfare in Yeyyadi)
ಯೆಯ್ಯಾಡಿಯಲ್ಲಿ ಕ್ಯಾನ್ಸರ್ ಮತ್ತು ಮಾನಸಿಕ ಆರೋಗ್ಯ ಕಲ್ಯಾಣ ಕುರಿತು ಜಾಗೃತಿ ಕಾರ್ಯಕ್ರಮ (Manglore) ಮಂಗಳೂರು: ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘ ಇದರ ಮಹಿಳಾ ವಿಭಾಗ, ಕೆಎಂಸಿ ಆಸ್ಪತ್ರೆ ಮಂಗಳೂರು, ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿ ಮತ್ತು ತಪಸ್ಯಾ ಫೌಂಡೇಶನ್ ಅವರ ಬೆಂಬಲದೊಂದಿಗೆ, ಮಹಿಳಾ ಸ್ತನ ಮತ್ತು ಗರ್ಭಾಶಯದ ಕ್ಯಾನ್ಸರ್ ಮತ್ತು ಮಾನಸಿಕ ಆರೋಗ್ಯ ಕಲ್ಯಾಣ ಕುರಿತು ಜಾಗೃತಿ ಕಾರ್ಯಕ್ರಮವನ್ನು ಯೆಯ್ಯಡಿಯ ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಸಭಾಂಗಣದಲ್ಲಿ ನಡೆಯಿತು. ಮಹಿಳೆಯರಲ್ಲಿ ಆರೋಗ್ಯದ ಮಹತ್ವದ ವಿಷಯಗಳ ಅರಿವು ಮೂಡಿಸುವುದು […]