ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ದೀಪೋತ್ಸವದ ಸಂಭ್ರಮ (Deepothsava Celebration at Uchila Sri Mahalaxmi Temple)
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ದೀಪೋತ್ಸವದ ಸಂಭ್ರಮ PHOTO CREDIT : SACHIN UCHILA (Uchila) ಉಚ್ಚಿಲ: ಉಚ್ಚಿಲ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಶನಿವಾರ ರಾತ್ರಿ ದೀಪೋತ್ಸವ ನೆರವೇರಿತು. ದೇವಳದ ಪ್ರಧಾನ ಅರ್ಚಕ ಕೆ ವಿ ರಾಘವೇಂದ್ರ ಉಪಾಧ್ಯಾಯರವರು ಪೂಜಾ ವಿಧಿ ವಿಧಾನ ಪೂರೈಸಿದ ಬಳಿಕ ದೀಪೋತ್ಸವ ಸಂಪನ್ನಗೊಂಡಿತು. ದೇವಳವನ್ನು ವಿದ್ಯುತ್ ದೀಪಾಲಂಕಾರದಿಂದ ಸಿಂಗರಿಸಲಾಗಿತ್ತು. ದೇವಳದ ಸುತ್ತಲೂ ಹಚ್ಚಿದ ಹಣತೆಯ ದೀಪಾಲಂಕಾರ ನೋಡುಗರ ಕಣ್ಮನ ಸೆಳೆಯುವಂತಿತ್ತು. ದೀಪೋತ್ಸವದ ಪ್ರಯುಕ್ತ ಕೋದಂಡರಾಮ […]