ಧಾರ್ಮಿಕ
ಉಡುಪಿ: “ಸಾಮಗಾನ” ಆಧ್ಯಾತ್ಮ ಮತ್ತು ಕಲಾ ಕೇಂದ್ರ ಲೋಕಾರ್ಪಣೆ (Udupi: “Samagana” Spirituality and Art Center Lokarpane)
ಉಡುಪಿ: “ಸಾಮಗಾನ” ಆಧ್ಯಾತ್ಮ ಮತ್ತು ಕಲಾ ಕೇಂದ್ರ ಲೋಕಾರ್ಪಣೆ. (Udupi) ಉಡುಪಿ : “ಸಾಮಗಾನ” ಆಧ್ಯಾತ್ಮ ಮತ್ತು ಕಲಾ ಕೇಂದ್ರವನ್ನು ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರು ಕೊಡವೂರಿನ ಲಕ್ಷ್ಮೀನಗರದಲ್ಲಿ ಶುಕ್ರವಾರದಂದು ಉದ್ಘಾಟಿಸಿದರು. ಬೆಳಿಗ್ಗೆ ಅಚಿಂತ್ಯಾದಲ್ಲಿ ಶಂಕರ ಜಯಂತಿ ಮಹೋತ್ಸವದೊಂದಿಗೆ ಕಾರ್ಯಕ್ರಮವು ಆರಂಭವಾಗಿ ರವೀಂದ್ರ ಹೆಬ್ಬಾರ್ ಬವಲಾಡಿ ಮತ್ತು ವೈದಿಕ ವೃಂದದವರೊಂದಿಗೆ ವಿಷ್ಣು ಸಹಸ್ರನಾಮ ಮತ್ತು ರುದ್ರ ಪಠಣ ನಡೆಯಿತು. ಕೆಎಂಸಿಯ ನಿವೃತ್ತ ಯೋಗ ಪ್ರೊ. ಗಣಪತಿ ಜೋಶಿಯವರು ಶ್ರೀ ಆದಿ ಶಂಕರರ ಕುರಿತು ಉಪನ್ಯಾಸ […]

