Tag: KODAVOORU PRAKASH G

ಧಾರ್ಮಿಕ

ಕೊಡವೂರು : ಬ್ರಹ್ಮಕಲಶೋತ್ಸವ ಪ್ರಚಾರ ಬಿತ್ತಿಪತ್ರ ಬಿಡುಗಡೆ Kodavur: (Brahmakalashotsava campaign flyer released)

ಕೊಡವೂರು : ಬ್ರಹ್ಮಕಲಶೋತ್ಸವ ಪ್ರಚಾರ ಬಿತ್ತಿಪತ್ರ ಬಿಡುಗಡೆ ಬಿತ್ತಿಪತ್ರ ಬಿಡುಗಡೆಗೊಳಿಸಿದ ವೇದಮೂರ್ತಿ ಪುತ್ತೂರು ಹಯವದನ ತಂತ್ರಿ   (Kodavooru) ಕೊಡವೂರು: ಕೊಡವೂರು ಮಹಾತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಜನವರಿ 20ರಂದು ನಡೆಯಲಿರುವ, ಬ್ರಹ್ಮಕಲಶೋತ್ಸವದ ಪ್ರಯುಕ್ತ ಪ್ರಚಾರ ಬಿತ್ತಿಪತ್ರವನ್ನು ವೇದಮೂರ್ತಿ ಪುತ್ತೂರು ಹಯವದನ ತಂತ್ರಿ ಬಿಡುಗಡೆಗೊಳಿಸಿದರು.    ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ ಕೊಡವೂರು, ಪವಿತ್ರಪಾಣಿ ಜನಾರ್ದನ್ ಕೊಡವೂರು, ಸಮಿತಿ ಸದಸ್ಯರಾದ ಸೀತಾರಾಮ ಆಚಾರ್ಯ, ರಾಜ ಎ ಸೇರಿಗಾರ್, ವಾದಿರಾಜ ಸಾಲ್ಯಾನ್, ಪ್ರಮುಖರಾದ ಗಣೇಶ್, […]

ಧಾರ್ಮಿಕ

ಕೊಡವೂರು ದೇಗುಲ : ಲಕ್ಷದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ (Kodavoor Temple: Lakshadeepotsava invitation brochure released)

ಕೊಡವೂರು ದೇಗುಲ : ಲಕ್ಷದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ   ಬಿಡುಗಡೆ ಗೊಳಿಸಿದ ತಂತ್ರಿಗಳಾದ ಪುತ್ತೂರು ಹಯವದನ ತಂತ್ರಿ, ಪುತ್ತೂರು ವಾದಿರಾಜ ತಂತ್ರಿ (Kodavooru) ಕೊಡವೂರು: ಕೊಡವೂರು ಮಹಾತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ನಡೆಯುವ ಲಕ್ಷದೀಪೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವಳದ ತಂತ್ರಿಗಳಾದ ಪುತ್ತೂರು ಹಯವದನ ತಂತ್ರಿ ಹಾಗೂ ಪುತ್ತೂರು ವಾದಿರಾಜ ತಂತ್ರಿಯವರು ಬಿಡುಗಡೆಗೊಳಿಸಿದರು.   ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ ಕೊಡವೂರು, ಸದಸ್ಯರಾದ ಯಶೋಧರ್ ಸಾಲ್ಯಾನ್,  ರಾಜ ಎ ಸೇರಿಗಾರ, ವಾದಿರಾಜ ಸಾಲ್ಯಾನ್, ಪವಿತ್ರಪಾಣಿ […]

MISSING

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ(Kodavoor: Venkatakrishna, temporary superintendent of Shankaranarayana temple, goes missing)

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ ಅವರಿಂದ ಮಲ್ಪೆ ಪೊಲೀಸ್ ಠಾಣೆಗೆ ದೂರು (Malpe) ಮಲ್ಪೆ : ಉಡುಪಿ ತಾಲೂಕಿನ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ತಾತ್ಕಾಲಿಕ ಮೇಲುಸ್ತುವಾರಿಯಾಗಿದ್ದ ವೆಂಕಟ ಕೃಷ್ಣ (49) ಎಂಬವರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ.   ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ ಅವರು ಈ ಕುರಿತು ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಘಟನೆ ಹಿನ್ನಲೆ.   ದೂರುದಾರರಾದ ಪ್ರಕಾಶ್ ಅವರ […]

eMedia Kannada  @2025. All Rights Reserved.