Tag: KODAVOORU SRI SHANKARANARAYANA TEMPLE

ಧಾರ್ಮಿಕ

ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ (Tamboola Prashna Consultation at Kodavoor Sri Shankaranarayana Temple)

ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ  ಜ. 20 ರಂದು ನಡೆಯಲಿರುವ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ನಡೆದ ಪ್ರಶ್ನಾ ಚಿಂತನೆ   (Kodavooru) ಕೊಡವೂರು: ಮಹತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಜನವರಿ 20ರಂದು ನಡೆಯಲಿರುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ  ಶ್ರೀದೇವಳದಲ್ಲಿ ನಡೆಯಲಿರುವ ದುರಸ್ತಿ ಕಾರ್ಯಗಳು, ಪ್ರಾಯಶ್ಚಿತ ಕೆಲಸಗಳ ಸಲುವಾಗಿ  ತಾಂಬೂಲ ಪ್ರಶ್ನಾ ಚಿಂತನೆ   ಇಡಲಾಯಿತು.  ವಿದ್ವಾನ್ ಗೋಪಾಲ ಜೋಯಿಸರು, ದೇವಳದ ತಂತ್ರಿಗಳಾದ ಪುತ್ತೂರು ಹಯವದನ ತಂತ್ರಿ ಹಾಗೂ ಪುತ್ತೂರು ವಾದಿರಾಜ ತಂತ್ರಿ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆಯನ್ನು […]

ಧಾರ್ಮಿಕ ರಾಜಕೀಯ

ಮುಜರಾಯಿ ಸಚಿವ ಕೆ ಎಸ್ ಬಸವoತಪ್ಪ ಕೊಡವೂರು ದೇವಳಕ್ಕೆ ಭೇಟಿ. (Muzrai Minister K.S. Basavanthappa visits the Kodavoor temple.)

ಮುಜರಾಯಿ ಸಚಿವ ಕೆ ಎಸ್ ಬಸವoತಪ್ಪ ಕೊಡವೂರು ದೇವಳಕ್ಕೆ ಭೇಟಿ.  ಸಮುದಾಯ ಭವನದ ಕಾಮಗಾರಿಗೆ ಸರಕಾರದಿಂದ ದೇಣಿಗೆಯ ಭರವಸೆ ನೀಡಿದ ಸಚಿವರು (Kodavooru) ಕೊಡವೂರು: ಇತಿಹಾಸ ಪ್ರಸಿದ್ಧ ಕೊಡವೂರು ಶ್ರೀ ಶಂಕರನಾರಾಯಣ ದೇವಳಕ್ಕೆ ಕರ್ನಾಟಕ ಸರಕಾರದ ಮುಜರಾಯಿ ಸಚಿವ ಮುಜರಾಯಿ ಸಚಿವ ಕೆ ಎಸ್ ಬಸವoತಪ್ಪ ಭೇಟಿ ನೀಡಿ ದೇವರ ದರ್ಶನ ಪಡೆದರು.   ದೇವಳದ ಸಮುದಾಯ ಭವನದ ಕಾಮಗಾರಿಗೆ ಸರಕಾರದಿಂದ ದೇಣಿಗೆ ನೀಡುವ ಭರವಸೆಯನ್ನು ಸಚಿವ   ಕೆ ಎಸ್ ಬಸವoತಪ್ಪ ನೀಡಿದರು.    ಆಡಳಿತ ಮಂಡಳಿ […]

ಧಾರ್ಮಿಕ

 ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ ಕೊಡವೂರು  ಆಯ್ಕೆ (Janardana Kodavoor selected as the *Pavitrapani* of the Kodavoor Sri Shankara Narayana Temple.)

 ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ ಕೊಡವೂರು ಆಯ್ಕೆ   ದೇವಸ್ಥಾನ ವ್ಯವಸ್ಥಾಪನಾ ಸಮಿತಿಯಿಂದ ಆಯ್ಕೆ ಬಗ್ಗೆ ಪ್ರಕಟಣೆ (Kodavooru) ಕೊಡವೂರು :ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ ಕೊಡವೂರು ಇವರನ್ನು  ವ್ಯವಸ್ಥಾಪನ ಸಮಿತಿ ಆಯ್ಕೆ ಮಾಡಿ ನೇಮಕ ಮಾಡಿದ್ದಾರೆ.   ಈ ಹಿಂದೆ ಇದ್ದ ಕೆ. ಗೋವಿಂದ ಐತಾಳ್ ಅವರು ಸ್ವಯಂ ನಿವೃತ್ತಿ ಘೋಷಿಸಿದ ಕಾರಣ, ಆ ಹುದ್ದೆಗೆ ಜನಾರ್ದನ ಕೊಡವೂರು ಅವರನ್ನು ನೇಮಕ ಮಾಡಲಾಗಿದೆ […]

MISSING

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ(Kodavoor: Venkatakrishna, temporary superintendent of Shankaranarayana temple, goes missing)

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ ಅವರಿಂದ ಮಲ್ಪೆ ಪೊಲೀಸ್ ಠಾಣೆಗೆ ದೂರು (Malpe) ಮಲ್ಪೆ : ಉಡುಪಿ ತಾಲೂಕಿನ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ತಾತ್ಕಾಲಿಕ ಮೇಲುಸ್ತುವಾರಿಯಾಗಿದ್ದ ವೆಂಕಟ ಕೃಷ್ಣ (49) ಎಂಬವರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ.   ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ ಅವರು ಈ ಕುರಿತು ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಘಟನೆ ಹಿನ್ನಲೆ.   ದೂರುದಾರರಾದ ಪ್ರಕಾಶ್ ಅವರ […]

ಧಾರ್ಮಿಕ

ಕೊಡವೂರು : ಮಹಾ ರುದ್ರಯಾಗದ ಮಾಹಿತಿ ಕಚೇರಿ ಉದ್ಘಾಟನೆ (Kodavoor: Maha Rudrayaga information office inaugurated)

ಕೊಡವೂರು : ಮಹಾ ರುದ್ರಯಾಗದ ಮಾಹಿತಿ ಕಚೇರಿ ಉದ್ಘಾಟನೆ   ಕಚೇರಿ ಉದ್ಘಾಟಿಸಿದ ಉಡುಪಿ ನಗರ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು (Udupi) ಉಡುಪಿ: ಕೊಡವೂರು ​ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ​ ಮೇ ೧೪ರಿಂದ ಮೇ ೨೦ರವರೆಗೆ ನಡೆಯಲಿರುವ  ಮಹಾ ರುದ್ರಯಾಗದ​ ಉದ್ಘಾಟಿಸಿದರು. ಅವರು, ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಳ್ಳುವ ಭಗವದ್ ಭಕ್ತರೆಲ್ಲರ ಬಾಳು ಹಸನಾಗಲಿ ಎಂದು ಮಹಾ ರುದ್ರಯಾಗಕ್ಕೆ ಶುಭ ಹಾರೈಸಿದರು.   ಈ ಸಂದರ್ಭದಲ್ಲಿ ಕೊಡವೂರು ​ಶ್ರೀ ಶಂಕರನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ […]

ಧಾರ್ಮಿಕ

ಮೇ 14  – 19 : ಕೊಡವೂರು ಶ್ರೀ ಶಂಕರನಾರಾಯಣ ದೇಗುಲದಲ್ಲಿ ಮಹಾ ರುದ್ರ ಯಾಗ (May 14 – 19: Maha Rudra Yaga at Kodavoor Sri Shankaranarayana Temple)

ಮೇ 14  – 19 : ಕೊಡವೂರು ಶ್ರೀ ಶಂಕರನಾರಾಯಣ ದೇಗುಲದಲ್ಲಿ ಮಹಾ ರುದ್ರ ಯಾಗ  ಉದ್ಯಮಿ ಪ್ರಸಾದ್ ರಾಜ್ ಕಾಂಚನ್ ಆಯೋಜನೆಯಲ್ಲಿ ಲೋಕ ಕಲ್ಯಾಣಾರ್ಥವಾಗಿ ಯಾಗ (Kodavooru) ಕೊಡವೂರು: ಕೊಡವೂರುಮಹತೋಭಾರ ಶ್ರೀ ಶಂಕರನಾರಾಯಣ ದೇಗುಲದಲ್ಲಿ ಮೇ 14  ರಿಂದ ಮೇ 19  ರವರೆಗೆ ಅಪರೂಪದಲ್ಲಿ ಅಪರೂಪದ ಮಹಾ ರುದ್ರಯಾಗ ಸಂಪನ್ನಗೊಳ್ಳಲಿದೆ. ಶ್ರೀ ಶಂಕರನಾರಯಣ ದೇವಸ್ಥಾನದ ಭಕ್ತರಾಗಿರುವ  ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ, ಲೋಕ ಕಲ್ಯಾಣಾರ್ಥ  ನಾಡಿನ ಜನರ ಸುಭೀಕ್ಷೆಗಾಗಿ ಮಹಾ ರುದ್ರ ಯಾಗ ಹಮ್ಮಿಕೊಳ್ಳಲಾಗಿದೆ.   ಈ […]

ಧಾರ್ಮಿಕ

  ಕೊಡವೂರು : ಪಾಡಿಗಾರು ಲಕ್ಷ್ಮೀನಾರಾಯಣ ಉಪಾಧ್ಯಾಯರ ಅಷ್ಟಾವದಾನ ಸೇವೆ (Kodavoor: Ashtavadan Seve of Padigaru Lakshminarayana Upadhyaya)

  ಕೊಡವೂರು : ಪಾಡಿಗಾರು ಲಕ್ಷ್ಮೀನಾರಾಯಣ ಉಪಾಧ್ಯಾಯರ ಅಷ್ಟಾವದಾನ ಸೇವೆ ಕೊಡವೂರು ಶ್ರೀ ಶಂಕರನಾರಾಯಣ ದೇವಳದ ಉತ್ಸವದ ಪ್ರಯುಕ್ತ ನಡೆದ ಸೇವೆ (Kodavooru) ಕೊಡವೂರು: ಮಹತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಳದ ಉತ್ಸವದ ಪರ್ವಕಾಲದಲ್ಲಿ ನೃತ್ಯನಿಕೇತನ ಕೊಡವೂರು ಸಂಸ್ಥೆಯ ಆಯೋಜನೆಯಲ್ಲಿ ಪಾಡಿಗಾರು ಲಕ್ಷ್ಮೀನಾರಾಯಣ ಉಪಾಧ್ಯಾಯರ ಅಷ್ಟಾವದಾನ ಸೇವೆ ನಡೆಯಿತು.    ಪಾಡಿಗಾರುರವರು “ಉಡುಪಿಯ ಕೃಷ್ಣನ ಕಂಡೀರಾ” ಹಾಡನ್ನು ತನ್ನ  ಕಂಠದ ಮೂಲಕ ಸುಶ್ರಾವ್ಯವಾಗಿ ಹಾಡಿದರು.  ಪಕ್ಕವಾದ್ಯ ವಯೋಲಿನ್ ನಲ್ಲಿ ಶರ್ಮಿಳಾ ಕೆ ರಾವ್, ಮೃದಂಗದಲ್ಲಿ ಬಾಲಚಂದ್ರ ಭಾಗವತ್ ಹಾಗೂ […]

ಧಾರ್ಮಿಕ

 ಭಕ್ತಿ ಮತ್ತು ನಂಬಿಕೆ ಜೀವನಕ್ಕೆ ಸತ್ಪಥವನ್ನು ತೋರಿಸಬಲ್ಲುದು :  ಉದ್ಯಮಿ ವಿಜಿ ಶೆಟ್ಟಿ (Devotion and faith can show the right path in life: Businessman VG Shetty)

 ಭಕ್ತಿ ಮತ್ತು ನಂಬಿಕೆ ಜೀವನಕ್ಕೆ ಸತ್ಪಥವನ್ನು ತೋರಿಸಬಲ್ಲುದು :  ಉದ್ಯಮಿ ವಿಜಿ ಶೆಟ್ಟಿ ಕೊಡವೂರು ದೇವಳದಲ್ಲಿ ರಥೋತ್ಸವದ ಪ್ರಯುಕ್ತ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ (Kodavooru) ಕೊಡವೂರು:  ಭಕ್ತಿ ಮತ್ತು ನಂಬಿಕೆ ಜೀವನಕ್ಕೆ ಸತ್ಪಥವನ್ನು ತೋರಿಸಬಲ್ಲುದು. ದೇವರ ಮೇಲಿನ ಭಕ್ತಿ ನಮ್ಮೊಳಗಿನ ಅಶಾಂತಿ, ಭಯಗಳನ್ನು ಶಮನಗೊಳಿಸಿ ಶಾಂತಿಯನ್ನು ನೀಡುತ್ತದೆ. ನಂಬಿಕೆ ನಮ್ಮನ್ನು ಸಂಕಷ್ಟಗಳಲ್ಲಿ ಧೈರ್ಯದಿಂದ ಮುಂದೆ ನಡೆಯಲು ಶಕ್ತಿ ನೀಡಿ ಪ್ರಗತಿ ಹೊಂದಲು ಕಾರಣವಾಗುತ್ತದೆ ಎಂದು ವಿ ಜಿ ಶೆಟ್ಟಿ ಅಭಿಪ್ರಾಯ ಪಟ್ಟರು.    ಅವರು ಕೊಡವೂರು […]

ಧಾರ್ಮಿಕ

ಕೊಡವೂರು ಶಂಕರನಾರಾಯಣ ದೇವಸ್ಥಾನ: ನೂತನ ಸಮುದಾಯ ಭವನದ ಶಿಲಾನ್ಯಾಸ (Kodavur Sankara Narayan Temple: Foundation stone of new community hall)

ಕೊಡವೂರು ಶಂಕರನಾರಾಯಣ ದೇವಸ್ಥಾನ: ನೂತನ ಸಮುದಾಯ ಭವನದ ಶಿಲಾನ್ಯಾಸ ಶಿಲಾನ್ಯಾಸ ನೆರವೇರಿಸಿದ ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಸ್ವಾಮೀಜಿ ​ (Malpe) ಮಲ್ಪೆ, ಸೆ. 22: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವತಿಯಿಂದ ನಿರ್ಮಾಣಗೊಳ್ಳಲಿರುವ ಸಮುದಾಯ ಭವನದಲ್ಲಿ ಸತ್ಕಾರ್ಯಗಳು ನಿರಂತರ ನಡೆಯುತ್ತಿರಲಿ. ಇಲ್ಲಿ ನಡೆಯುವ ಎಲ್ಲ ಕಾರ್ಯಗಳಿಗೂ, ಸೇವೆ ನೀಡುವವರಿಗೂ ಶ್ರೀ ದೇವರ ಅನುಗ್ರಹ ಪ್ರಾಪ್ತಿಯಾಗಲಿ ಎಂದು ಭಾವೀ ​​ಪರ್ಯಾಯ  ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ನುಡಿದರು.​     ಅವರು ಸೋಮವಾರ ಕೊಡವೂರು ಶ್ರೀ ಶಂಕರನಾರಾಯಣ […]

ಧಾರ್ಮಿಕ

ಸೆ. 22 :ಕೊಡವೂರು ದೇವಸ್ಥಾನದ ನೂತನ ಸಮುದಾಯ ಭವನಕ್ಕೆ ಶಿಲಾನ್ಯಾಸ (Sec. 22 : Foundation stone laying for new community hall of Kodavur temple)

ಸೆ. 22 :ಕೊಡವೂರು ದೇವಸ್ಥಾನದ ನೂತನ ಸಮುದಾಯ ಭವನಕ್ಕೆ ಶಿಲಾನ್ಯಾಸ  ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಶಿಲಾನ್ಯಾಸ    (Malpe) ಮಲ್ಪೆ ಸೆ. 20: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವತಿಯಿಂದ ನಿರ್ಮಾಣಗೊಳ್ಳಲಿರುವ ನೂತನ ಸಮುದಾಯ ಭವನಕ್ಕೆ ಸೆ. 22, ಸೋಮವಾರ ಬೆಳಿಗ್ಗೆ 9.30ಕ್ಕೆ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶಿಲಾನ್ಯಾಸ  ನೆರವೇರಿಸಲಿದ್ದಾರೆ.    ಅಧ್ಯಕ್ಷತೆಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು ವಹಿಸಲಿರುವರು.    ಮುಖ್ಯ ಅತಿಥಿಗಳಾಗಿ […]

eMedia Kannada  @2025. All Rights Reserved.