ಸಂಘ, ಸಂಸ್ಥೆಗಳು
ಸನ್ಮಾನ, ಅಭಿನಂದನೆ
ಹಿರಿಯ ಸಹಕಾರಿ ಧುರೀಣ ಕೋಡಿ ಕೊರಗ ಪೂಜಾರಿ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ (Senior cooperative leader Kodi Koraga Poojary selected for Sahakari Ratna Award)
ಹಿರಿಯ ಸಹಕಾರಿ ಧುರೀಣ ಕೋಡಿ ಕೊರಗ ಪೂಜಾರಿ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ ನ.14ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ (Kota) ಕೋಟ: ಮೂರ್ತೆದಾರದ ಹೋರಾಟದ ಮೂಲಕ ಸಹಕಾರಿ ಕ್ಷೇತ್ರದಲ್ಲಿ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದ ಕೋಡಿ ಕೊರಗ ಪೂಜಾರಿಯವರಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು ಇದರ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆಗೊಳಿಸಲಾಗಿದೆ. ಸಹಕಾರ ಚಳುವಳಿ ಸೇರಿದಂತೆ ಹಲವಾರು ಸಂಘಟನೆಗಳಲ್ಲಿ ನಿರಂತರ ಸೇವೆಯ ಮೂಲಕ ಜನಜನಿತರಾದ ಕೊರಗ ಪೂಜಾರಿಯವರನ್ನು ವಿಶೇಷವಾಗಿ ಗುರುತಿಸಿ […]

