Tag: kolluru sri mukambika temple

ಧಾರ್ಮಿಕ

ಕೇರಳ ಸಿಎಂ ವಿ.ಡಿ. ಸತೀಶನ್ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ (Kerala CM V.D. Satheeshan visits Kollur Mookambika Temple)

ಕೇರಳ ಸಿಎಂ ವಿ.ಡಿ. ಸತೀಶನ್ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ. ದೇವಳದ ಆಡಳಿತ ಮಂಡಳಿಯಿಂದ ವಿಶೇಷ ಗೌರವ ಸ್ವೀಕರಿಸಿದ ಸಿಎಂ ಸತೀಶನ್    (Koluru): ಕೊಲ್ಲೂರು:  ಕೇರಳ ಸಿಎಂ ವಿ.ಡಿ. ಸತೀಶನ್   ಶನಿವಾರ ಮುಂಜಾನೆ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದರು.   Z-ಪ್ಲಸ್ ಭದ್ರತೆಯಲ್ಲಿ ಅವರು ದೇವಸ್ಥಾನಕ್ಕೆ ಆಗಮಿಸಿದ್ದರು.  ಶುಕ್ರವಾರ ರಾತ್ರಿ ಕೊಲ್ಲೂರಿಗೆ ಆಗಮಿಸಿದ ಸಿಎಂ ಸತೀಶನ್‌, ಮುಂಜಾನೆಯೇ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು.   ಬಳಿಕ […]

ಧಾರ್ಮಿಕ

ಕೊಲ್ಲೂರು : ಶ್ರೀ ಮೂಕಾಂಬಿಕೆಗೆ ದೇವಿಗೆ 1 ಕೆ ಜಿ ತೂಕದ ರತ್ನ ಖಚಿತ ಚಿನ್ನದ ಮುಖವಾಡ ಸಮರ್ಪಣೆ (Kollur: 1 kg gemstone-encrusted gold mask dedicated to Sri Mookambike Devi)

ಕೊಲ್ಲೂರು : ಶ್ರೀ ಮೂಕಾಂಬಿಕೆಗೆ ದೇವಿಗೆ 1 ಕೆ ಜಿ ತೂಕದ ರತ್ನ ಖಚಿತ ಚಿನ್ನದ ಮುಖವಾಡ ಸಮರ್ಪಣೆ (Kolluru) ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ 1 ಕೆ ಜಿ ತೂಕದ ರತ್ನ ಖಚಿತ ಚಿನ್ನದ ಮುಖವಾಡವನ್ನು ಸಮರ್ಪಿಸಲಾಗಿದೆ.  ತುಮಕೂರು ಜಿಲ್ಲೆಯ ಶಿರಾದ ದಾನಿಗಳಾದ ಆಯುರ್ವೇದ ವೈದ್ಯ ಡಾ. ಕೆ. ಲಕ್ಷ್ಮೀನಾರಾಯಣ ಮತ್ತು ಅವರ ಕುಟುಂಬಿಕರು ಕೊಲ್ಲೂರು ಶ್ರೀ ಮೂಕಾಂಬಿಕೆಗೆ  ಮುಖವಾಡ ಸಮರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ದೇಗುಲದ ವತಿಯಿಂದ ವೈದ್ಯರ ಕುಟುಂಬವನ್ನು ಗೌರವಿಸಲಾಯಿತು. ಈ […]

ಅಪಘಾತ

ಕೋಟ : ಕೇರಳದಿಂದ ಕೊಲ್ಲೂರಿಗೆ ಹೊರಟಿದ್ದ ಟಿಟಿ ವಾಹನ ಪಲ್ಟಿ – ಹಲವರಿಗೆ ಗಾಯ (Kota: TT vehicle heading from Kerala to Kollur overturns – several injured)

ಕೋಟ : ಕೇರಳದಿಂದ ಕೊಲ್ಲೂರಿಗೆ ಹೊರಟಿದ್ದ ಟಿಟಿ ವಾಹನ ಪಲ್ಟಿ – ಹಲವರಿಗೆ ಗಾಯ (Kota) ಕೋಟ: ಟಿಟಿ ವಾಹನ ಪಲ್ಟಿ ಹೊಡೆದ ಪರಿಣಾಮ ಹಲವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಹೈಸ್ಕೂಲ್ ಬಳಿ ಗುರುವಾರ ಮಧ್ಯಾಹ್ನ ಸಂಭವಿಸಿದೆ.    ಕೇರಳದಿಂದ ಕೊಲ್ಲೂರಿಗೆ ಪ್ರವಾಸಕ್ಕೆ ಹೊರಟ್ಟಿದ್ದ ಟಿಟಿ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರಿಗೆ ಹೊಡೆದು ರಾಷ್ಟ್ರೀಯ ಹೆದ್ದಾರಿ ಪಕ್ಕದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಂದಕಕ್ಕೆ ಉರುಳಿದೆ. ಈ ವೇಳೆ ವಾಹನದಲ್ಲಿ ಸುಮಾರು 15 […]

ಅಪರಾಧ

ಕೊಲ್ಲೂರು : ಕಲ್ಯಾಣಿ ಗುಡ್ಡೆ ಕೊರಗ ಮಹಿಳೆಯ ಮನೆ ದ್ವಂಸ ಪ್ರಕರಣ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಭೇಟಿ, ಸಾಂತ್ವನ (Kollur: Kalyani Gudde Koraga woman’s house demolition case, former MLA K. Gopal Pujari visits, condoles)

ಕೊಲ್ಲೂರು : ಕಲ್ಯಾಣಿ ಗುಡ್ಡೆ ಕೊರಗ ಮಹಿಳೆಯ ಮನೆ ದ್ವಂಸ ಪ್ರಕರಣ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಭೇಟಿ, ಸಾಂತ್ವನ (Kundapura) ಕುಂದಾಪುರ: ಬೈಂದೂರು ತಾಲ್ಲೂಕಿನ ಕೊಲ್ಲೂರು ಗ್ರಾಮದ ಕಲ್ಯಾಣಿ ಗುಡ್ಡೆ ಎಂಬಲ್ಲಿ ಕಳೆದ ಸುಮಾರು 4 ದಶಕಗಳಿಂದ ಮನೆ ಕಟ್ಟಿಕೊಂಡು ಕಷ್ಟದ ಬದುಕು ನಡೆಸುತ್ತಿದ್ದ ಸಮಾಜದ ಶೋಷಿತ ಸಮುದಾಯದ ಗಂಗಾ ಕೊರಗ ಎಂಬ ಮಹಿಳೆಯ ಮನೆಯನ್ನು ದ್ವಂಸ ಮಾಡಿರುವುದು ಅತ್ಯಂತ ಹೇಯ ಹಾಗೂ ಖಂಡನೀಯ ಕೃತ್ಯ ಎಂದು ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ತಿಳಿಸಿದ್ದಾರೆ. […]

ನಿಧನ

ಕೊಲ್ಲೂರು ದೇಗುಲದ ಪ್ರಧಾನ ಅರ್ಚಕ ಮಂಜುನಾಥ ಅಡಿಗ ನಿಧನ (Manjunath Adiga, head priest of Kollur temple, passed away)

ಕೊಲ್ಲೂರು ದೇಗುಲದ ಪ್ರಧಾನ ಅರ್ಚಕ ಮಂಜುನಾಥ ಅಡಿಗ ನಿಧನ  (Kolluru) ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ  ದೇಗುಲದ ಪ್ರಧಾನ ಅರ್ಚಕ ಮಂಜುನಾಥ ಅಡಿಗ (64) ಇಂದು ಸ್ವಗೃಹದಲ್ಲಿ ನಿಧನರಾದರು.  ಮೂಕಾಂಬಿಕಾ ಸನ್ನಿಧಿಯ ಪ್ರಧಾನ ಅರ್ಚಕ ಹಾಗೂ ಪ್ರಧಾನ ತಂತ್ರಿಯಾಗಿ ಇವರು ಕಾರ್ಯನಿರ್ವಹಿಸುತ್ತಿದ್ದರು. ಇಂದು ಸ್ನಾನಗೃಹದಲ್ಲಿ ಬಿದ್ದು ಅಸ್ವಸ್ಥಗೊಂಡಿದ್ದ ಮಂಜುನಾಥ ಅಡಿಗ, ಹೃದಯಾಘಾತದಿಂದ ನಿಧನರಾದರು. ಇವರು ಕಳೆದ ಹದಿನೆಂಟು ವರ್ಷಗಳಿಂದ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರ ಪುತ್ರ ನಿತ್ಯಾನಂದ ಅಡಿಗ ಕೂಡಾ ಇಲ್ಲಿ ಅರ್ಚಕರಾಗಿ […]

ಅಪಘಾತ

ಉದ್ಯಾವರ : ನಿಂತಿದ್ದ ಲಾರಿಗೆ ಟೂರಿಸ್ಟ್ ವಾಹನ ಡಿಕ್ಕಿ- ಕೊಲ್ಲೂರಿಗೆ ತೆರಳುತ್ತಿದ್ದ ಪ್ರವಾಸಿಗರಿಗೆ ಗಾಯ (Udupi – Udyavara : A Tourist vehicle collided with parked lorry)

ಉದ್ಯಾವರ : ನಿಂತಿದ್ದ ಲಾರಿಗೆ ಟೂರಿಸ್ಟ್ ವಾಹನ ಡಿಕ್ಕಿ– ಕೊಲ್ಲೂರಿಗೆ ತೆರಳುತ್ತಿದ್ದ ಪ್ರವಾಸಿಗರಿಗೆ ಗಾಯ  (Udupi – Udyawara) ಉದ್ಯಾವರ : ನಿಂತಿದ್ದ ಲಾರಿಗೆ ಟೂರಿಸ್ಟ್‌ ವಾಹನ ಡಿಕ್ಕಿ ಹೊಡೆದು ಪುಣ್ಯಕ್ಷೇತ್ರ ದರ್ಶನಕ್ಕೆ ಹೊರಟಿದ್ದ ಪ್ರವಾಸಿಗರು ಗಾಯಗೊಂಡ ದುರ್ಘಟನೆ ಭಾನುವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.  ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ತೆರಳುತ್ತಿದ್ದ ಹೊರ ರಾಜ್ಯದ ಟೂರಿಸ್ಟ್‌ ವಾಹನವು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ […]

eMedia Kannada  @2025. All Rights Reserved.