ಧಾರ್ಮಿಕ
ಕೊಲ್ಲೂರು : ಶ್ರೀ ಮೂಕಾಂಬಿಕೆಗೆ ದೇವಿಗೆ 1 ಕೆ ಜಿ ತೂಕದ ರತ್ನ ಖಚಿತ ಚಿನ್ನದ ಮುಖವಾಡ ಸಮರ್ಪಣೆ (Kollur: 1 kg gemstone-encrusted gold mask dedicated to Sri Mookambike Devi)
ಕೊಲ್ಲೂರು : ಶ್ರೀ ಮೂಕಾಂಬಿಕೆಗೆ ದೇವಿಗೆ 1 ಕೆ ಜಿ ತೂಕದ ರತ್ನ ಖಚಿತ ಚಿನ್ನದ ಮುಖವಾಡ ಸಮರ್ಪಣೆ (Kolluru) ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ 1 ಕೆ ಜಿ ತೂಕದ ರತ್ನ ಖಚಿತ ಚಿನ್ನದ ಮುಖವಾಡವನ್ನು ಸಮರ್ಪಿಸಲಾಗಿದೆ. ತುಮಕೂರು ಜಿಲ್ಲೆಯ ಶಿರಾದ ದಾನಿಗಳಾದ ಆಯುರ್ವೇದ ವೈದ್ಯ ಡಾ. ಕೆ. ಲಕ್ಷ್ಮೀನಾರಾಯಣ ಮತ್ತು ಅವರ ಕುಟುಂಬಿಕರು ಕೊಲ್ಲೂರು ಶ್ರೀ ಮೂಕಾಂಬಿಕೆಗೆ ಮುಖವಾಡ ಸಮರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ದೇಗುಲದ ವತಿಯಿಂದ ವೈದ್ಯರ ಕುಟುಂಬವನ್ನು ಗೌರವಿಸಲಾಯಿತು. ಈ […]

