# Tags

ಕೂಡ್ಲಿಗಿ : ಸ್ನೇಹಿತರ ಬಳಗದಿಂದ 8ನೇ ವರ್ಷದ ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸಾ ಶಿಬಿರ (Kudligi: 8th annual free eye check-up and surgery camp by the Friends’ Association)

ಕೂಡ್ಲಿಗಿ : ಸ್ನೇಹಿತರ ಬಳಗದಿಂದ 8ನೇ ವರ್ಷದ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ   (Koodligi) ಕೂಡ್ಲಿಗಿ : ಕೂಡ್ಲಿಗಿ ಸ್ನೇಹಿತರ ಬಳಗದ ವತಿಯಿಂದ, ದಿವಂಗತ ಅಬ್ದುಲ್ ರೌಫ್ ಸಾಹೇಬ್ ಸ್ನರಣಾರ್ಥವಾಗಿ 8ನೇ ವರ್ಷದ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ಹಿರೇಮಠ ಕಲ್ಯಾಣ ಮಂಟಪದಲ್ಲಿ ನೆರವೇರಿತು.   ಸ್ನೇಹಿತರ ಬಳಗದ ಅಧ್ಯಕ್ಷ ಹಾಗೂ ಸಮಾಜ ಸೇವಕ, ಅಬ್ದುಲ್ ರಹೆಮಾನ್ ನೇತೃತ್ವದಲ್ಲಿ ಆಯೋಜಿಸಲಾಹಿದ್ದ ಶಿಬಿರದಲ್ಲಿ  ಕೂಡ್ಲಿಗಿ ಹಿರೇಮಠದ ಪ್ರಶಾಂತ ಸಾಗರ ಸ್ವಾಮೀಜಿಯವರು, ಕಾರ್ಯಕ್ರಮವನ್ನು ಉದ್ಘಾಟಿಸಿದರು. […]