ಕೂಡ್ಲಿಗಿ : ಒಳಮೀಸಲಾತಿ ಅನುಷ್ಠಾನಕ್ಕೆ ಒತ್ತಾಯಿಸಿ ತಮಟೆ ಚಳುವಳಿ (Koodligi)
ಕೂಡ್ಲಿಗಿ : ಒಳಮೀಸಲಾತಿ ಅನುಷ್ಠಾನಕ್ಕೆ ಒತ್ತಾಯಿಸಿ ತಮಟೆ ಚಳುವಳಿ (Vijaya nagara – Koodligi) ವಿಜಯನಗರ ಜಿಲ್ಲೆ ಕೂಡ್ಲಿಗಿ: ಮಾದಿಗ ದಂಡೋರ ಹೋರಾಟ ಸಮಿತಿ, ಮಾದಿಗರ ಐಕ್ಯತಾ ವೇದಿಕೆಯವರು ಒಳ ಮೀಸಲಾತಿ ಜಾರಿ ಹೋರಾಟಗಾರರು ಒಳಮೀಸಲಾತಿ ಅನುಷ್ಠಾನಕ್ಕೆ ತರುವಂತೆ ಅಧಿವೇಶನದಲ್ಲಿ, ಸರ್ಕಾರಕ್ಕೆ ಒತ್ತಾಯಿಸುವಂತೆ ಹೋರಾಟಗಾರರು ತಮಟೆ ಚಳುವಳಿಯ ಮೂಲಕ, ಶಾಸಕರಾದ ಎನ್.ಟಿ. ಶ್ರೀನಿವಾಸ್‌ರವರಲ್ಲಿ ಮನವಿ ಮಾಡಿದ್ದಾರೆ. ತಮಟೆ ಚಳುವಳಿಯು ಪಟ್ಟಣದ ಡಾ. ಬಿ ಆರ್ ಅಂಬೇಡ್ಕರ್ ಭವನದಿಂದ ರಂಭಗೊಂಡು, ಪಟ್ಟಣ ಪ್ರಮುಖ ರಸ್ತೆಗಳು ಹಾಗೂ […]